ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಾಸಕರಿಗೆ ತಲ್ವಾರ್ ತೋರಿಸಿ ಬೆದರಿಕೆ
    ರಾಜ್ಯ

    ಶಾಸಕರಿಗೆ ತಲ್ವಾರ್ ತೋರಿಸಿ ಬೆದರಿಕೆ

    vartha chakraBy vartha chakraಅಕ್ಟೋಬರ್ 14, 20221 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು,ಅ.14-ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಕಾರಿಗೆ ಅಡ್ಡಗಟ್ಟಿ ದುಷ್ಕರ್ಮಿಯೊಬ್ಬ ತಲವಾರು ಝಳಪಿಸಿದ ಘಟನೆ ನಿನ್ನೆ ಮಧ್ಯರಾತ್ರಿ ನಗರದ ಹೊರವಲಯದ ಫರಂಗಿಪೇಟೆಯಲ್ಲಿ ನಡೆದಿದೆ.
    ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ ತೆರಳುತ್ತಿದ್ದ ಹರೀಶ್ ಪೂಂಜಾ ತನ್ನ ಕಾರನ್ನು ಬಿಟ್ಟು ಸಂಬಂಧಿಯೋರ್ವರ ಕಾರಿನಲ್ಲಿ ರಾತ್ರಿ ತೆರಳುತ್ತಿದ್ದಾಗ ಮಾರ್ಗ ಮಧ್ಯದ ಫರಂಗಿಪೇಟೆಯಲ್ಲಿ ಕಾರನ್ನು ಹಿಂದಿಕ್ಕಿ ಅವ್ಯಾಚ್ಯವಾಗಿ ಬೈದು ತಲವಾರು ಝಳಪಿಸಿ ದುಷ್ಕರ್ಮಿ ಪರಾರಿಯಾಗಿದ್ದಾನೆ.
    ಫರಂಗಿಪೇಟೆಯ ಬಳಿ‌ ರಾತ್ರಿ 11:30ರ ವೇಳೆಗೆ ಈ ಘಟನೆ ನಡೆದಿದ್ದು ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಹರೀಶ್‌ ಪೂಂಜಾ ಅವರ ಕಾರು ಚಾಲಕ ನವೀನ್‌ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
    ದೂರಿನ ವಿವರ:
    ಮಂಗಳೂರು ವಿಮಾನ ನಿಲ್ದಾಣಕ್ಕೆ ನಿನ್ನೆ ಸಂಜೆ ಆಗಮಿಸಿದ್ದ ಹರೀಶ್‌ ಪೂಂಜಾ ಸರ್ಕೂಟ್ ಹೌಸ್‌ಗೆ ಹೋಗಿದ್ದರು. ರಾತ್ರಿ ಅಲ್ಲಿಂದ ಶಾಸಕರು ತಮ್ಮ ಸಂಬಂಧಿಕರಾದ ಪ್ರಶಾಂತ್‌ ಮತ್ತು ಕುಶಿತ್ ಅವರ ಕಾರಿನಲ್ಲಿ ಬೆಳ್ತಂಗಡಿಗೆ ಬರುತ್ತಿದ್ದರೆ ನಾನು ಆ ಕಾರನ್ನು ಹಿಂಬಾಲಿಕೊಂಡು ಬರುತ್ತಿದ್ದೆ.
    ನಂತೂರು, ಪಡೀಲ್ ಮಾರ್ಗವಾಗಿ ಬರುತ್ತಿದ್ದಾಗ ನಾಗುರಿ ರೈಲ್ವೇ ಸೇತುವೆಯ ಬಳಿ ಬಿಳಿ ಬಣ್ಣದ ಸ್ಕಾರ್ಪಿಯೋ ಕಾರು ನಮ್ಮ ಕಾರನ್ನು ಹಿಂಬಾಲಿಸಿಕೊಂಡು ಬರುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಕೂಡಲೇ ನಾನು ಫೋನ್‌ ಮೂಲಕ ಶಾಸಕರಿಗೆ ಈ ವಿಚಾರ ತಿಳಿಸಿದೆ.
    ಫರಂಗಿಪೇಟೆ ಮೀನು ಮಾರ್ಕೆಟ್ ನ ಸ್ವಲ್ಪ ಮುಂದಕ್ಕೆ ತಲುಪುತ್ತಿದ್ದಂತೆ ರಾತ್ರಿ 11:15ರ ವೇಳೆ ಶಾಸಕರಿದ್ದ ಕಾರಿಗೆ ಅಡ್ಡಲಾಗಿ ಬಂದು ಚಾಲಕ ಕುಕಿತ್ ರವರನ್ನು ಉದ್ದೇಶಿಸಿ ರ.. ಮಕ್ಕಳೇ ಎಂದು ಬೈದು ತನ್ನ ಕೈಯಲ್ಲಿದ್ದ ಆಯುಧವನ್ನು ತೋರಿಸಿ ಜೀವ ಬೆದರಿಕೆ ಹಾಕಿ ಕಾರನ್ನು ರಭಸವಾಗಿ ಬಿಸಿರೋಡು ಕಡೆಗೆ ಚಲಾಯಿಸಿಕೊಂಡು ಹೋಗಿದ್ದಾನೆ. ಈತನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡುತ್ತಿದ್ದೇನೆ.ಎಂದು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ

    Verbattle
    Verbattle
    Verbattle
    ಕಾರು
    Share. Facebook Twitter Pinterest LinkedIn Tumblr Email WhatsApp
    Previous Articleಛೆ ! ಸ್ವಾಮೀಜಿ ಹೀಗೆಲ್ಲಾ ಮಾಡಿದ್ದಾ?
    Next Article ACBಯ ಎಲ್ಲಾ ಕಡತಗಳು ಲೋಕಾಯುಕ್ತಕ್ಕೆ
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync ರಲ್ಲಿ The Essence Of Gandhi Jayanthi | Gandhi Jayanthi 2023
    • Cveti nedorogo_cwsi ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • RayfordRub ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.