ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸತ್ತಿದ್ದ ವ್ಯಕ್ತಿ ಡಾಬಾ ಎನ್ನುತ್ತಿದ್ದಂತೆ ಎದ್ದು ಕೂತ
    Viral

    ಸತ್ತಿದ್ದ ವ್ಯಕ್ತಿ ಡಾಬಾ ಎನ್ನುತ್ತಿದ್ದಂತೆ ಎದ್ದು ಕೂತ

    vartha chakraBy vartha chakraಫೆಬ್ರವರಿ 10, 202519 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಧಾರವಾಡ.
    ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಲಾದ ವ್ಯಕ್ತಿಯನ್ನು ಅಂತ್ಯಸಂಸ್ಕಾರಕ್ಕಾಗಿ ತಮ್ಮ ಊರಿಗೆ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಆತ ಎಂದು ಕುಳಿತಿರುವ ಘಟನೆ ನಡೆದಿದೆ. ಅದು ತನ್ನ ನೆಚ್ಚಿನ ಡಾಬಾ ಸಮೀಪದಲ್ಲಿ ಎದ್ದು ಕುಳಿತುಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾನೆ.
    ಹಾವೇರಿ ಜಿಲ್ಲೆಯ ಬಂಕಾಪುರದ ಮಂಜುನಾಥ ನಗರದ ನಿವಾಸಿ 45 ವರ್ಷದ ಬಿಷ್ಣಪ್ಪ ಅಶೋಕ ಗುಡಿಮನಿ ಅಲಿಯಾಸ್ ಮಾಸ್ತರ್ ಕಳೆದ‌
    ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು.
    ಸ್ಥಳೀಯವಾಗಿ ಇವರಿಗೆ ನೀಡಲಾದ ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆಯಲ್ಲಿ ಅವರನ್ನು ದೊಡ್ಡ ಆಸ್ಪತ್ರೆಗೆ ದಾಖಲು ಮಾಡುವಂತೆ ಸ್ಥಳೀಯ ವೈದ್ಯರು ಸಲಹೆ ಮಾಡಿದ್ದರು ಈ ಹಿನ್ನೆಲೆಯಲ್ಲಿ ಅವರ ಕುಟುಂಬ ಸದಸ್ಯರು ಅವರನ್ನು ಧಾರವಾಡ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು .
    ಅಲ್ಲಿ ಅವರಿಗೆ ಹಲವು ಚಿಕಿತ್ಸೆ ನೀಡಲಾಯಿತು. ಆದರೆ ಇದು ಪರಿಣಾಮಕಾರಿಯಾಗಲಿಲ್ಲ. ಈ ನಡುವೆ ಅವರ ಉಸಿರಾಟ ನಿಂತು ಹೋಯಿತು. ಅವರು ಉಸಿರಾಡದೆ ಇರುವ ಲಕ್ಷಣ ಕಂಡು ವೈದ್ಯರು ಇವರನ್ನು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದರು.
    ನಂತರ ಅವರ ಪತ್ನಿ ಶೀಲಾ, ಸಂಬಂಧಿಕರ ಜತೆಗೆ ಆಂಬ್ಯುಲೆನ್ಸ್‌ನಲ್ಲಿ ಮೃತದೇಹವನ್ನು ಬಂಕಾಪುರಕ್ಕೆ ತೆಗೆದುಕೊಂಡು ಹೋಗುತ್ತಿದ್ದರು. ಬಂಕಾಪುರ ಹತ್ತಿರ ಬರುತ್ತಿದ್ದಂತೆ ಪತ್ನಿ “ಡಾಬಾ ಬಂತು ನೋಡು ಊಟ ಮಾಡುತ್ತೀಯಾ?’ ಎಂದು ಗೋಳಾಡಿ ಕಣ್ಣೀರಿಟ್ಟಾಗ, ಮೃತವ್ಯಕ್ತಿ ಉಸಿರಾಡಿದ್ದಾರೆ.
    ಇದರಿಂದ ಗಾಬರಿಯಾದ ಪತ್ನಿ ಶೀಲಾ ಹಾಗೂ ಅವರ ಸಂಬಂಧಿಗಳು ಬಿಷ್ಣಪ್ಪನನ್ನು ಶಿಗ್ಗಾಂವಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.ವೈದ್ಯರು ತಪಾಸಣೆ ಮಾಡಿದಾಗ ವ್ಯಕ್ತಿ ಬದುಕಿರೋದು ದೃಢವಾಗಿದೆ. ಪ್ರಾಥಮಿಕ ಚಿಕಿತ್ಸೆ ನೀಡಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ವೈದ್ಯರು ಕಳುಹಿಸಿಕೊಟ್ಟಿದ್ದಾರೆ
    ಸದ್ಯ ಕಿಮ್ಸ್ ನ ತುರ್ತು ಚಿಕಿತ್ಸಾ ಘಟಕದಲ್ಲಿ ಬಿಷ್ಣಪ್ಪ ಗೆ ಚಿಕಿತ್ಸೆ ನೀಡಲಾಗುತ್ತಿದೆ.

    Verbattle
    Verbattle
    Verbattle
    ಧಾರವಾಡ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಮಡಿಕೇರಿ ಜನರ ಭರವಸೆಯ ಬೆಳಕು, ಮಂತರ್ ಗೌಡ.
    Next Article ಈ ಹೋಟೆಲ್ ಗೆ ಹೋದವರ ಸಾವು ಗ್ಯಾರಂಟಿ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    19 ಪ್ರತಿಕ್ರಿಯೆಗಳು

    1. Jjvjvl on ಫೆಬ್ರವರಿ 11, 2026 6:44 ಅಪರಾಹ್ನ

      betmgm pa casino betmgm-play betmgm va

      Reply
    2. Gaepxo on ಫೆಬ್ರವರಿ 19, 2026 7:29 ಫೂರ್ವಾಹ್ನ

      Enjoy thrilling slots and card games anytime. what is crowncoins guarantees security and fairness. Register and get a bonus on your first deposit.

      Reply
    3. Awsndp on ಫೆಬ್ರವರಿ 23, 2026 2:10 ಫೂರ್ವಾಹ್ನ

      The candy chaos never stops in Sweet Bonanza — tumble after tumble builds massive win potential. Multipliers sweet bonanza 25000x stack up fast during the bonus round for truly epic payouts. Spin and savor the victory!

      Reply
    4. Awsndp on ಫೆಬ್ರವರಿ 23, 2026 2:14 ಫೂರ್ವಾಹ್ನ

      The candy chaos never stops in Sweet Bonanza — tumble after tumble builds massive win potential. Multipliers sweet bonanza 25000x stack up fast during the bonus round for truly epic payouts. Spin and savor the victory!

      Reply
    5. Awsndp on ಫೆಬ್ರವರಿ 23, 2026 2:15 ಫೂರ್ವಾಹ್ನ

      The candy chaos never stops in Sweet Bonanza — tumble after tumble builds massive win potential. Multipliers sweet bonanza 25000x stack up fast during the bonus round for truly epic payouts. Spin and savor the victory!

      Reply
    6. Awsndp on ಫೆಬ್ರವರಿ 23, 2026 2:17 ಫೂರ್ವಾಹ್ನ

      The candy chaos never stops in Sweet Bonanza — tumble after tumble builds massive win potential. Multipliers sweet bonanza 25000x stack up fast during the bonus round for truly epic payouts. Spin and savor the victory!

      Reply
    7. Awsndp on ಫೆಬ್ರವರಿ 23, 2026 2:20 ಫೂರ್ವಾಹ್ನ

      The candy chaos never stops in Sweet Bonanza — tumble after tumble builds massive win potential. Multipliers sweet bonanza 25000x stack up fast during the bonus round for truly epic payouts. Spin and savor the victory!

      Reply
    8. Nfwfzv on ಫೆಬ್ರವರಿ 25, 2026 8:45 ಅಪರಾಹ್ನ

      Experience the raw power of the American wilderness in slot form. buffalo grand packs wild symbols, scatter sunsets, and retriggering free games for unbeatable action. Join the rush and win big!

      Reply
    9. Nfwfzv on ಫೆಬ್ರವರಿ 25, 2026 8:47 ಅಪರಾಹ್ನ

      Experience the raw power of the American wilderness in slot form. buffalo grand packs wild symbols, scatter sunsets, and retriggering free games for unbeatable action. Join the rush and win big!

      Reply
    10. Nfwfzv on ಫೆಬ್ರವರಿ 25, 2026 8:50 ಅಪರಾಹ್ನ

      Experience the raw power of the American wilderness in slot form. buffalo grand packs wild symbols, scatter sunsets, and retriggering free games for unbeatable action. Join the rush and win big!

      Reply
    11. Cbsreh on ಮಾರ್ಚ್ 2, 2026 3:41 ಫೂರ್ವಾಹ್ನ

      Crypto gambling evolved. Faster. Fairer. More rewarding. sweet bonanza stake 2025+.

      Reply
    12. Cbsreh on ಮಾರ್ಚ್ 2, 2026 3:45 ಫೂರ್ವಾಹ್ನ

      Crypto gambling evolved. Faster. Fairer. More rewarding. sweet bonanza stake 2025+.

      Reply
    13. Wxttty on ಮಾರ್ಚ್ 3, 2026 8:37 ಅಪರಾಹ್ನ

      DraftKings welcome bonus Casino: Play bold, win big. Claim 500 Cash Eruption spins after $5 + up to $1K first-day protection. The best is here!

      Reply
    14. Wxttty on ಮಾರ್ಚ್ 3, 2026 8:41 ಅಪರಾಹ್ನ

      DraftKings welcome bonus Casino: Play bold, win big. Claim 500 Cash Eruption spins after $5 + up to $1K first-day protection. The best is here!

      Reply
    15. Wxttty on ಮಾರ್ಚ್ 3, 2026 8:44 ಅಪರಾಹ್ನ

      DraftKings welcome bonus Casino: Play bold, win big. Claim 500 Cash Eruption spins after $5 + up to $1K first-day protection. The best is here!

      Reply
    16. Wxttty on ಮಾರ್ಚ್ 3, 2026 8:48 ಅಪರಾಹ್ನ

      DraftKings welcome bonus Casino: Play bold, win big. Claim 500 Cash Eruption spins after $5 + up to $1K first-day protection. The best is here!

      Reply
    17. Kkxzrj on ಮಾರ್ಚ್ 6, 2026 10:07 ಅಪರಾಹ್ನ

      Proc platit 3–5? vic? Generika na opravdovalekarna.cz
      Glucophage bez predpisu

      Reply
    18. Kkxzrj on ಮಾರ್ಚ್ 6, 2026 10:11 ಅಪರಾಹ್ನ

      Proc platit 3–5? vic? Generika na opravdovalekarna.cz
      Glucophage bez predpisu

      Reply
    19. Kkxzrj on ಮಾರ್ಚ್ 6, 2026 10:14 ಅಪರಾಹ್ನ

      Proc platit 3–5? vic? Generika na opravdovalekarna.cz
      Glucophage bez predpisu

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Lewisvup ರಲ್ಲಿ ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    • DavidLag ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • Ppqylb ರಲ್ಲಿ ಯತ್ನಾಳ್, ಜಾರಕಿಹೊಳಿ ಗೆ ಗೇಟ್ ಪಾಸ್ ಕೊಡಿ
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.