ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರ ಬೀಳಿಸಲು ಬಿಜೆಪಿ ಯತ್ನಿಸುವುದಿಲ್ಲ.
    ಚುನಾವಣೆ 2024

    ಸರ್ಕಾರ ಬೀಳಿಸಲು ಬಿಜೆಪಿ ಯತ್ನಿಸುವುದಿಲ್ಲ.

    vartha chakraBy vartha chakraಮೇ 14, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು,ಮೇ.13-
    ಲೋಕಸಭೆ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ ಹೊಂದಲಿದೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿಕೆಯ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸುವ ಯಾವುದೇ ಪ್ರಯತ್ನವನ್ನು ಬಿಜೆಪಿ ಮಾಡುವುದಿಲ್ಲ ಒಂದು ವೇಳೆ ಈ ಸರ್ಕಾರ ತನ್ನಿಂತಾನೇ  ಪತನ ಹೊಂದಿದರೆ ಅದಕ್ಕೆ ತಾವು ಜವಾಬ್ದಾರರಲ್ಲ ಎಂದರು.
    ಏಕನಾಥ್ ಶಿಂದೆ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಒಂದು ಪಕ್ಷದ ರಾಜ್ಯಾಧ್ಯಕ್ಷನಾಗಿ ನಾನು ಜವಾಬ್ದಾರಿಯುತವಾಗಿ ಮಾಧ್ಯಮದವರ ಮುಂದೆ ಹೇಳಿಕೆ ನೀಡುತ್ತಿದ್ದೇನೆ. ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ನಮ್ಮಿಂದ ನಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.
    ನಾವು ವಿರೋಧಪಕ್ಷದಲ್ಲಿ ಕುಳಿತುಕೊಂಡು ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಿದ್ದೇವೆ. ಪೂರ್ಣ ಬಹುಮತ ಹೊಂದಿರುವ ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸುವುದು ಅಷ್ಟು ಸುಲಭದ ಮಾತಲ್ಲ, ಲೋಕಸಭಾ ಚುನಾವಣೆ ನಂತರ ನಡೆಯುವ ರಾಜಕೀಯ ಬೆಳವಣಿಗೆಗಳ ಬಗ್ಗೆ ನಾವು ಈಗಲೇ ಭವಿಷ್ಯ ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದರು.
    ಲೋಕಸಭಾ ಚುನಾವಣೆಯಲ್ಲಿ ತಮಗೆ ಉತ್ತಮವಾದ ಫಲಿತಾಂಶ ಬರಲಿದೆ. ನಮ್ಮ ನಿರೀಕ್ಷೆಗೂ ಮೀರಿ ಮತದಾನವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಕಾರಣಕ್ಕಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಮತದಾನ ಮಾಡಿದ್ದಾರೆ. ಎಲ್ಲಾ ರಾಜಕೀಯ ಸಮೀಕ್ಷೆಗಳನ್ನು ತಲೆಕೆಳಗೆ ಮಾಡಿ ಬಿಜೆಪಿ, ಜೆಡಿಎಸ್‌ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

    Verbattle
    Verbattle
    Verbattle
    #byvijayendra Bangalore BJP Congress Government Karnataka News Politics Vijayendra ಕಾಂಗ್ರೆಸ್ ಚುನಾವಣೆ ನರೇಂದ್ರ ಮೋದಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಜೆಡಿಎಸ್ ಶಾಸಕ ರೇವಣ್ಣನಿಗೆ ಜಾಮೀನು.
    Next Article ಅಸಮಾಧಾನ ನಿಜವಂತೆ ಆದರೆ ಸರ್ಕಾರ ಬೀಳಲ್ಲವಂತೆ.
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಯೋಧನಿಗೆ ಬಂತು ಸಂಕಷ್ಟ!

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AnthonySmoon ರಲ್ಲಿ ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    • Whitneyamola ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • AnthonySmoon ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    Latest Kannada News

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.