ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸವದತ್ತಿ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರ.
    Trending

    ಸವದತ್ತಿ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರ.

    vartha chakraBy vartha chakraಜುಲೈ 26, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜು.25:
    ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಅಕ್ರಮ ಆರೋಪದ ಬಗ್ಗೆ ವಿಸ್ತೃತ ಚರ್ಚೆಗೆ ಆಗ್ರಹಿಸಿ ವಿಧಾನಸಭೆಯಲ್ಲಿ ಪ್ರತಿಪಕ್ಷ ಸದಸ್ಯರು ಧರಣಿ ನಡೆಸುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಪುರಾಣ ಪ್ರಸಿದ್ಧ ಸವದತ್ತಿ ಯಲ್ಲಮ್ಮ ದೇವಾಲಯ ಅಭಿವೃದ್ಧಿ ಸಂಬಂಧ ಮಹತ್ವದ ನಿರ್ಧಾರ ಪ್ರಕಟಿಸಿದೆ.
    ಅಭಿವೃದ್ಧಿಯಲ್ಲಿ ತೀರಾ ಹಿಂದುಳಿದಿರುವ ಶ್ರೀ ಕ್ಷೇತ್ರವನ್ನು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸುವ ಮಹತ್ವಾಕಾಂಕ್ಷೆಯ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರ ರಚನೆ ಸಂಬಂಧ ಸಿದ್ದ ಪಡಿಸಿರುವ ಕಾನೂನನ್ನು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಪರವಾಗಿ ಕಾನೂನು ಸಚಿವ ಎಚ್.ಕೆ .ಪಾಟೀಲ್ ಮಂಡಿಸಿದರು.
    ಈ ವೇಳೆ ಮಾತನಾಡಿದ ಅವರು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿರುವ ಶ್ರೀ ರೇಣುಕಾಯಲ್ಲಮ್ಮ ದೇವಾಲಯದ ಅಭಿವೃದ್ಧಿ ಮತ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳಲು ಸ್ವತಂತ್ರ ಶಾಸನಬದ್ಧ ಪ್ರಾಧಿಕಾರದ ರಚನೆಗೆ ಅವಕಾಶ ಕಲ್ಪಿಸಲು ‘ಶ್ರೀ ರೇಣುಕಾಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ-2024’ ವನ್ನು ಸಿದ್ಧಪಡಿಸಲಾಗಿದೆ ಇದನ್ನು ಅನುಮೋದಿಸಬೇಕು ಎಂದು ಕೋರಿದರು
    ಧಾರ್ಮಿಕ ಇಲಾಖೆ ಸಚಿವರು, ಜಿಲ್ಲಾಉಸ್ತುವಾರಿ ಸಚಿವರು ಪ್ರಾಧಿಕಾರದ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿರುತ್ತಾರೆ. ಸಂಸದರು, ಶಾಸಕರು, ಸರಕಾರೇತರ ವ್ಯಕ್ತಿಗಳು, ಸರಕಾರಿ ಅಧಿಕಾರಿಗಳು ನೂತನವಾಗಿ ಅಸ್ತಿತ್ವಕ್ಕೆ ಬರಲಿರುವ ಪ್ರಾಧಿಕಾರದ ಸದಸ್ಯರಾಗಿರುತ್ತಾರೆ ಎಂದು ತಿಳಿಸಿದರು
    ಬೆಳಗಾವಿ ಜಿಲ್ಲೆಯ ಪುರಾಣ ಪ್ರಸಿದ್ಧವಾದ ಈ ದೇವಾಲಯ ಪ್ರದೇಶ ಒಟ್ಟು 88. 37 ಎಕರೆ ವಿಸ್ತೀರ್ಣ ಹೊಂದಿದೆ. ಶ್ರೀ ರೇಣುಕಾ ಯಲ್ಲಮ್ಮ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧಿನಿಯಮ ಮತ್ತು ಉದ್ದೇಶಿತ ಪ್ರಾಧಿಕಾರದೊಂದಿಗೆ ಸಮಗ್ರ ಯೋಜನೆಯೊಂದಿಗೆ ಅಭಿವೃದ್ಧಿಪಡಿಸಿ ಭಕ್ತಾಧಿಗಳಿಗೆ‌ ಮತ್ತಷ್ಟು ಅನುಕೂಲವಾಗುವ ನಿಟ್ಟಿನಲ್ಲಿ ಪುಣ್ಯ ಕ್ಷೇತ್ರವನ್ನಾಗಿ ಸಮಗ್ರ ಅಭಿವೃದ್ಧಿಪಡಿಸಲಾಗುವುದು ಎಂದು ವಿವರಿಸಿದರು
    ಇದೆ ವೇಳೆ,ಕರ್ನಾಟಕ ಪ್ರಾಚೀನ ಮತ್ತು ಐತಿಹಾಸಿಕ ಸ್ಮಾರಕಗಳು ಮತ್ತು ಪುರಾತತ್ವ ಸ್ಥಳಗಳ ಮತ್ತು ಅವಶೇಷಗಳ (ತಿದ್ದುಪಡಿ) ವಿಧೇಯಕ-2024 ಮಂಡಿಸಲಾಯಿತು.
    ಈ ತಿದ್ದುಪಡಿ ಮಸೂದೆ ಅನುಮೋದನೆಗೊಂಡರೆ ಸ್ಮಾರಕಗಳು, ಪುರಾತತ್ವ ಸ್ಥಳಗಳನ್ನು ದತ್ತು ಪಡೆದು ಆಧುನಿಕ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ಅವಕಾಶ ಸಿಗಲಿದೆ.
    ಖಾಸಗಿ ಕಂಪನಿಗಳು, ಸೀಮಿತ ಹೊಣೆಗಾರಿಕೆ ಸಹಭಾಗಿತ್ವ ಸಂಸ್ಥೆಗಳು, ಪಾಲುದಾರಿಕೆ ಕಂಪನಿಗಳು, ಸೊಸೈಟಿಗಳು, ಸಹಕಾರ ಸಂಘಗಳು, ಟ್ರಸ್ಟ್‌ಗಳು, ಸರಕಾರೇತರ ಸಂಸ್ಥೆಗಳು, ವ್ಯಕ್ತಿಗಳನ್ನು ‘ಸ್ಮಾರಕ ಮಿತ್ರರು’ ಪಟ್ಟಿಗೆ ಸೇರಿಸಲು ತಿದ್ದುಪಡಿ ವಿಧೇಯಕದಲ್ಲಿಅನುವು ಮಾಡಿಕೊಡಲಾಗಿದೆ.

    Verbattle
    Verbattle
    Verbattle
    Bangalore Government Karnataka News Politics Trending Varthachakra ಕಾಂಗ್ರೆಸ್ ಕಾನೂನು ಚುನಾವಣೆ ಧಾರ್ಮಿಕ ಮೈಸೂರು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಗ್ರೇಟರ್ ಬೆಂಗಳೂರಿಗೆ ಸದನ ಸಮಿತಿ.
    Next Article ಮುಡಾ ಅಕ್ರಮಕ್ಕೆ ಬಲಿಯಾದ ವಿಧಾನ ಮಂಡಲ ಕಲಾಪ.
    vartha chakra
    • Website

    Related Posts

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    1 ಟಿಪ್ಪಣಿ

    1. Wyyxqt on ಮಾರ್ಚ್ 22, 2026 8:52 ಫೂರ್ವಾಹ್ನ

      Mostbet – onde seu primeiro depГіsito vira 200% a mais + 200 giros grГЎtis – https://mostbetpt.pro/ , Mostbet: onde a sorte e a diversГЈo andam de mГЈos dadas .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Hayhit ರಲ್ಲಿ DON ಆಗಬೇಕು ಅಂತಾ ರೌಡಿಯನ್ನು ಮುಗಿಸಿದರು.
    • Zdlsxi ರಲ್ಲಿ ಅಸ್ತಿಪಂಜರ ರಹಸ್ಯ ಏನು? | Skeleton
    • Gfmsgk ರಲ್ಲಿ ಶಾಸಕರ ಮನೆ ಮದುವೆಗಾಗಿ ಜಿಲ್ಲಾ ಕ್ರೀಡಾಂಗಣ ಬಾಡಿಗೆ ಕೊಟ್ಟ ಅಧಿಕಾರಿ | Haveri
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.