ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾರಿಗೆ ಸಂಸ್ಥೆ ಬಸ್ ಜಪ್ತಿ ಮಾಡಿದರು
    Viral

    ಸಾರಿಗೆ ಸಂಸ್ಥೆ ಬಸ್ ಜಪ್ತಿ ಮಾಡಿದರು

    vartha chakraBy vartha chakraಜನವರಿ 21, 202510 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ರಸ್ತೆ ಅಪಘಾತ ಪ್ರಕರಣದಲ್ಲಿ ಸಂತ್ರಸ್ತರ ಕುಟುಂಬಕ್ಕೆ ನೀಡಬೇಕಿದ್ದ ಪರಿಹಾರ ಮೊತ್ತವನ್ನು ಕಳೆದ ಐದು ವರ್ಷದಿಂದ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಬಸ್ ಜಪ್ತಿ ಮಾಡಲಾಗಿದೆ.
    ಕೋರ್ಟ್ ಸಿಬ್ಬಂದಿ ಕೊಪ್ಪಳ ಜಿಲ್ಲೆಯ ಗಂಗಾವತಿ ಬಸ್ ನಿಲ್ದಾಣಕ್ಕೆ ತೆರಳಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ  ಬಸ್  ಜಪ್ತಿ ಮಾಡಿ ನ್ಯಾಯಾಲಯಕ್ಕೆ ಒಯ್ದಿದ್ದಾರೆ.
    ಗಂಗಾವತಿ ಕೇಂದ್ರ ಬಸ್ ನಿಲ್ದಾಣಕ್ಕೆ ವಕೀಲರಾದ ಗೋವಿಂದರಾಜು, ಕವಿತಾ ನೇತೃತ್ವದಲ್ಲಿ ಆಗಮಿಸಿದ ನ್ಯಾಯಾಲಯದ ಸಿಬ್ಬಂದಿಗಳಾದ ಯಸೂಫ್ ಮಿಯಾ, ರಮೇಶ, ಉಸ್ಮಾನ್, ಸೈಯದ್ಖಾದರ್, ವೆಂಕಟೇಶ ಇತರರು, ಕೊಪ್ಪಳ ಘಟಕಕ್ಕೆ ಸೇರಿದ ವಾಹನವನ್ನು ಜಪ್ತಿ ಮಾಡಿಕೊಂಡು ನ್ಯಾಯಾಲಯದ ವಶಕ್ಕೆ ಒಪ್ಪಿಸಿದ್ದಾರೆ.
    ಈ ಬಗ್ಗೆ ಮಾತನಾಡಿದ ವಕೀಲ ಗೋವಿಂದು, ರಸ್ತೆ ಅಪಘಾತ ಪ್ರಕರಣದಲ್ಲಿ ಮೃತಪಟ್ಟ ಸುರೇಶ ಮತ್ತು ಗಾಯಾಳು ನರಸಪ್ಪ ಎಂಬ ಇಬ್ಬರಿಗೆ ನ್ಯಾಯಾಲಯವು 55 ಲಕ್ಷ ಮೊತ್ತದ ಪರಿಹಾರಕ್ಕೆ ಆದೇಶಿಸಿದೆ. ಇನ್ನುಳಿದ ಗಾಯಾಳುಗಳ ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿ ಬಾಕಿ ಇದೆ.
    ಇದೀಗ 55 ಲಕ್ಷ ಮೊತ್ತದ ಪರಿಹಾರಕ್ಕೆ ಸಾರಿಗೆ ಇಲಾಖೆಯ ವಾಹನ ಜಪ್ತಿ ಮಾಡಲಾಗಿದೆ. ನಿಗದಿತ ಅವಧಿಯಲ್ಲಿ ಇಲಾಖೆಯ ಅಧಿಕಾರಿಗಳು ಪರಿಹಾರದ ಮೊತ್ತ ಪಾವತಿಸದೇ ಹೋದಲ್ಲಿ ಜಪ್ತಿ ಮಾಡಿದ ವಾಹನವನ್ನು ನ್ಯಾಯಾಲಯ ಹರಾಜು ಮಾಡಲಿದೆ.
    ನಿರೀಕ್ಷಿತ ಪರಿಹಾರದ ಮೊತ್ತ ಸಿಗದಿದ್ದಲ್ಲಿ ಬಾಕಿ ಮೊತ್ತಕ್ಕೆ ಮತ್ತೆ ವಾಹನಗಳನ್ನು ಜಪ್ತಿ ಮಾಡಲಾಗುವುದು ಎಂದರು.
    2018ರಲ್ಲಿ ಗಂಗಾವತಿ ತಾಲೂಕಿನ
    ಮರಳಿ ಮತ್ತು ಜಂಗಮರ ಕಲ್ಗುಡಿ ಮಧ್ಯೆ ಇರುವ ಟೋಲ್ಗೆಟ್ ಸಮೀಪ ರಸ್ತೆ ಅಪಘಾತ ಸಂಭವಿಸಿತ್ತು.ಇದರಲ್ಲಿ ಜಂಗಮರ ಕಲ್ಗುಡಿ ಗ್ರಾಮದ ಸುರೇಶ ಬಸಪ್ಪ ಹೊಸೂರು (25) ಎಂಬ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು.
    ಇದೇ ಘಟನೆಯಲ್ಲಿ ನರಸಪ್ಪ ಗಿಡ್ಡಪ್ಪ ಮಂಗಳಾಪುರ, ಯಮನೂರಪ್ಪ ಲಿಂಗಪ್ಪ ಬಾಲವಂಚಿ, ಹನುಮಂತ ಕಲ್ಗುಡಿ ಎಂಬುವವರಿಗೆ ತೀವ್ರ ಗಾಯಗಳಾಗಿದ್ದವು. ಮೃತ ಸುರೇಶನ ಕುಟುಂಬಕ್ಕೆ 45 ಲಕ್ಷ ಹಾಗೂ ನರಸಪ್ಪ ಎಂಬ ಗಾಯಾಳುವಿಗೆ 10 ಲಕ್ಷ ಪಾವತಿ ಮಾಡುವಂತೆ 2019ರಲ್ಲಿ ಇಲ್ಲಿನ ಸಿವಿಲ್ ನ್ಯಾಯಾಲಯ ಆದೇಶ ಮಾಡಿತ್ತು.
    ಆದರೆ, ಕಳೆದ ಐದು ವರ್ಷದಿಂದ ಯಾವುದೇ ಪರಿಹಾರ ನೀಡಲು ಸಾರಿಗೆ ಇಲಾಖೆ ಮುಂದಾಗದ ಹಿನ್ನೆಲೆಯಲ್ಲಿ ನ್ಯಾಯಾಲವು, ಈಶಾನ್ಯ ಸಾರಿಗೆ ಸಂಸ್ಥೆಗೆ ಯಾವುದೇ ವಾಹನ, ವಸ್ತುಗಳನ್ನು ಜಪ್ತಿ ಮಾಡಿಕೊಂಡು ಬರುವಂತೆ ಸಿಬ್ಬಂದಿಗೆ ಆದೇಶ ನೀಡಿತ್ತು

    Verbattle
    Verbattle
    Verbattle
    ಅಪಘಾತ ನ್ಯಾಯ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಸಮಾವೇಶದಲ್ಲಿ ಬಿಜೆಪಿ ಶಾಸಕ
    Next Article ನಾಲ್ಕು ಲಕ್ಷಕ್ಕೆ ಮಗು ಮಾರಾಟ
    vartha chakra
    • Website

    Related Posts

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    10 ಪ್ರತಿಕ್ರಿಯೆಗಳು

    1. Lhcmih on ಫೆಬ್ರವರಿ 11, 2026 4:09 ಅಪರಾಹ್ನ

      mgm online sports betting betmgm AR betmgm CA

      Reply
    2. Bldnak on ಫೆಬ್ರವರಿ 19, 2026 5:55 ಫೂರ್ವಾಹ್ನ

      Diversify your evening with thrilling tournaments. crown coins ensures secure transactions and fast payouts. Join and hit the jackpot!

      Reply
    3. Bldnak on ಫೆಬ್ರವರಿ 19, 2026 5:58 ಫೂರ್ವಾಹ್ನ

      Diversify your evening with thrilling tournaments. crown coins ensures secure transactions and fast payouts. Join and hit the jackpot!

      Reply
    4. Bldnak on ಫೆಬ್ರವರಿ 19, 2026 6:01 ಫೂರ್ವಾಹ್ನ

      Diversify your evening with thrilling tournaments. crown coins ensures secure transactions and fast payouts. Join and hit the jackpot!

      Reply
    5. Qmyrtl on ಫೆಬ್ರವರಿ 22, 2026 11:48 ಅಪರಾಹ್ನ

      Discover why players love Sweet Bonanza: endless tumbles, scatters, and huge win potential. Free spins sweet bonanza big win video with bombs = massive multipliers. Dive in!

      Reply
    6. Lujkcd on ಮಾರ್ಚ್ 2, 2026 1:49 ಫೂರ್ವಾಹ್ನ

      stake original games — where every bet feels electric. Fast crypto. Fair games. Real wins.

      Reply
    7. Lujkcd on ಮಾರ್ಚ್ 2, 2026 1:50 ಫೂರ್ವಾಹ್ನ

      stake original games — where every bet feels electric. Fast crypto. Fair games. Real wins.

      Reply
    8. Lujkcd on ಮಾರ್ಚ್ 2, 2026 1:52 ಫೂರ್ವಾಹ್ನ

      stake original games — where every bet feels electric. Fast crypto. Fair games. Real wins.

      Reply
    9. Kpgyro on ಮಾರ್ಚ್ 3, 2026 6:24 ಅಪರಾಹ್ನ

      DraftKings online casino Casino—pure adrenaline. Get 500 spins on Cash Eruption after $5, with up to $1,000 credited if luck turns. Play elite, win huge!

      Reply
    10. Cpkutb on ಮಾರ್ಚ್ 6, 2026 8:14 ಅಪರಾಹ್ನ

      Original nebo generikum? U nas mate oboji za nejlepsi cenu
      opravdovalekarna

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Lewisvup ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Lewisvup ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.