ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾಲದ ಸುಳಿಗೆ ಸಿಕ್ಕಿ ನಲುಗಿದ ಕುಟುಂಬ
    ಸುದ್ದಿ

    ಸಾಲದ ಸುಳಿಗೆ ಸಿಕ್ಕಿ ನಲುಗಿದ ಕುಟುಂಬ

    vartha chakraBy vartha chakraಫೆಬ್ರವರಿ 3, 20233 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.3-

    ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ 7 ಜನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದು, 6 ಮಂದಿಯ ಸ್ಥಿತಿ ಚಿಂತಾಜನಕವಾಗಿರುವ ದುರ್ಘಟನೆ ರಾಮನಗರ ತಾಲೂಕಿನ ದೊಡ್ಡ ಮಣ್ಣಗುಡ್ಡೆ ಗ್ರಾಮದಲ್ಲಿ ನಡೆದಿದೆ. ದೊಡ್ಡ ಮಣ್ಣಗುಡ್ಡೆಯ ಮಂಗಳಮ್ಮ (28) ಮೃತಪಟ್ಟವರು. ಅವರ ಪತಿ ರಾಜು(31), ಅತ್ತೆ ಸೊಲ್ಲಾಪುರದಮ್ಮ (48), ಮಕ್ಕಳಾದ ಆಕಾಶ್ (9), ಕೃಷ್ಣ (13), ಹಾಗೂ ಮಂಗಳಮ್ಮ ತಂಗಿ ಸವಿತಾ (24), ಸವಿತಾ ಮಗಳು ದರ್ಶಿನಿ (4) ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

    ಕುಂಬಳಗೂಡುವಿನ  ಸುಬ್ಬರಾಯನಪಾಳ್ಯದ ರಾಜು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದು, 10 ಲಕ್ಷಕ್ಕೂ  ಹೆಚ್ಚಿನ ಕೈ ಸಾಲ ಮಾಡಿಕೊಂಡು, ಸಾಲಗಾರರ ಕಾಟಕ್ಕೆ ಹುಟ್ಟೂರು ತೊರೆದು ಅತ್ತೆ ಮನೆ ದೊಡ್ಡಮಣ್ಣುಗುಡ್ಡೆ ಗ್ರಾಮದಲ್ಲಿ ಕೂಲಿ ಕೆಲಸ ಮಾಡಿಕೊಂಡು ವಾಸವಿದ್ದ. ಹುಟ್ಟೂರು ತೊರೆದರೂ ರಾಜುಗೆ ಸಾಲಗಾರರ ಕಾಟ ಮಾತ್ರ ತಪ್ಪಿರಲಿಲ್ಲ. ಪಡೆದ ಹಣಕ್ಕೆ ಬಡ್ಡಿಯನ್ನು ಕಟ್ಟಲಾಗದ ಬಡ ಕುಟುಂಬ, ಸಾಲ ಪಡೆದವರಿಂದ ನಿರಂತರ ಕಿರುಕುಳಕ್ಕೆ ಒಳಗಾಗಿ ಬೇಸತ್ತಿತ್ತು. ಕೊನೆಗೆ ಸಾಲಕ್ಕೆ ಹೆದರಿ ನಿನ್ನೆ ಮಧ್ಯಾಹ್ನ ಇಡೀ ಕುಟುಂಬ ಆತ್ಮಹತ್ಯೆಯ ನಿರ್ಧಾರ ಮಾಡಿತ್ತು.

    ಊರ ಹೊರಗಿದ್ದ ರಾಜು ಮಾವನ ಸಮಾಧಿ ಬಳಿಗೆ ತೆರಳಿದ್ದ ಕುಟುಂಬ, ಊಟ ಹಾಗೂ ತಿಂಡಿಗಳ ಜೊತೆ ಇಲಿ ಪಾಷಾಣ ಸೇವಿಸಿದ್ದಾರೆ. ಬಳಿಕ ಸಕ್ಕರೆ ಅಚ್ಚು, ಬಾಳೆ ಹಣ್ಣು ತಿಂದಿದ್ದರು. ತಲಾ 2 ಪ್ಯಾಕೆಟ್ ಇಲಿ ಪಾಷಾಣ ಸೇವಿಸಿದ್ದ 7 ಮಂದಿ ಸಾವಿಗಾಗಿ ಕಾದು ಸಮಾಧಿ ಬಳಿಯೇ ಕೆಲಕಾಲ ಕುಳಿತಿದ್ದರು. ಕೆಲ ಹೊತ್ತಿನ ಬಳಿಕ ರಾಜು ಪತ್ನಿ ಮಂಗಳಮ್ಮ ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ. ಉಳಿದವರು ಸಂಕಟ ತಾಳಲಾರದೆ ಅಲ್ಲಿಂದ ಹೊರಟು ಊರ ಕಡೆಗೆ ಬಂದು ಗ್ರಾಮದ ಜನರಿಗೆ ವಿಷ ಸೇವಿಸಿರುವುದಾಗಿ ತಿಳಿಸಿದ್ದಾರೆ. ಗ್ರಾಮಸ್ಥರು ತಕ್ಷಣವೇ ಅಸ್ವಸ್ಥರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಡ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

    ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ ಬಳಿಕ ಮಂಡ್ಯ ಮೀಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಕುರಿತು ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

    Verbattle
    Verbattle
    Verbattle
    #Suicide Bangalore loan News ಸಾಲಬಾಧೆ
    Share. Facebook Twitter Pinterest LinkedIn Tumblr Email WhatsApp
    Previous ArticleDigital ಸಹಿ ದುರ್ಬಳಕೆ ಮಾಡಿದ ಡಿ ದರ್ಜೆ ನೌಕರ
    Next Article Amrit Paul ವಿರುದ್ಧ 1300 ಪುಟಗಳ charge sheet
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    3 ಪ್ರತಿಕ್ರಿಯೆಗಳು

    1. Rdyeva on ಮಾರ್ಚ್ 18, 2026 3:01 ಫೂರ್ವಾಹ್ನ

      Betano Casino https://betanogame.org/es/ es tu boleto a la fortuna. Regístrate y reclama hasta €500 de bono más 200 giros gratis. Los mejores crupieres en vivo y tragamonedas te esperan. Comienza tu viaje.

      Reply
    2. BetPlay on ಮಾರ್ಚ್ 18, 2026 6:41 ಫೂರ್ವಾಹ್ನ

      https://betplay.cat/
      BetPlay continua siendo en 2026 como el operador principal en entretenimiento de apuestas y casino virtual en Colombia, totalmente licenciada por Coljuegos para funcionar con total legalidad y seguridad en el pais.

      Reply
    3. PlayDoIt on ಮಾರ್ಚ್ 24, 2026 2:13 ಫೂರ್ವಾಹ್ನ

      https://playdoit.cat/
      La plataforma Playdoit se presenta como un actual casino en linea y tambien casa de apuestas disenado exclusivamente para la audiencia de Mexico, que opera con licencia oficial y brinda un recorrido completo tanto desde el celular como desde el ordenador.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ArthurNag ರಲ್ಲಿ ಮಾಜಿ ಮಂತ್ರಿಗೆ ಸಿಬಿಐ ಶಾಕ್!
    • villas for sale phuket_ubki ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • Oieilm ರಲ್ಲಿ ಸಿ.ಟಿ.ರವಿ ಎಂಬ‌ ನಡೆಯದ ನಾಣ್ಯ | CT Ravi
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.