ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿಎಂ ಬೆಂಬಲಕ್ಕೆ ನಿಂತ ಪ್ರತಾಪ ಸಿಂಹ.
    Trending

    ಸಿಎಂ ಬೆಂಬಲಕ್ಕೆ ನಿಂತ ಪ್ರತಾಪ ಸಿಂಹ.

    vartha chakraBy vartha chakraಸೆಪ್ಟೆಂಬರ್ 11, 202418 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು,ಸೆ.11-
    ಬಿಜೆಪಿಯಲ್ಲಿ ಹೊಸದಾಗಿ ಸೃಷ್ಟಿಯಾಗಿರುವ ಭಿನ್ನಮತಿಯ ನಾಯಕರ ಜೊತೆ ಗುರುತಿಸಿಕೊಂಡು ಸುದ್ದಿಯಾಗಿರುವ ಮೈಸೂರು ಕ್ಷೇತ್ರದ ಮಾಜಿ ಸಂಸದ ಪ್ರತಾಪ ಸಿಂಹ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ಧಾವಿಸಿದ್ದಾರೆ.
    ನಾಡಿನ ಅಧಿದೇವತೆ ಚಾಮುಂಡೇಶ್ವರಿ ಹಾಗೂ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆಯ ಕ್ರಮಕ್ಕೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದರೆ ಪ್ರತಾಪ ಸಿಂಹ ಅವರು ಸರ್ಕಾರ ಅತ್ಯುತ್ತಮ ಕೆಲಸ ಮಾಡಿದೆ ಎಂದು ಶ್ಲಾಘಿಸಿದ್ದಾರೆ
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಾವು ಈ ಹಿಂದೆ ಬಿಜೆಪಿ ಸರ್ಕಾರದಲ್ಲೂ ಪ್ರಾಧಿಕಾರ ಬೇಕೆಂದು ಧ್ವನಿ ಎತ್ತಿದ್ದೆವು. ಅಂದು ಅದು ಸಾಧ್ಯವಾಗಲಿಲ್ಲ ಈಗ ಸಿದ್ದರಾಮಯ್ಯನವರು ಪ್ರಾಧಿಕಾರ ರಚನೆ ಮಾಡಿದ್ದಾರೆ. ಖಂಡಿತ ಇದು ಒಳ್ಳೆಯ ಕೆಲಸ ಎಂದು ಹೇಳಿದರು.
    ಚಾಮುಂಡೇಶ್ವರಿ ಪ್ರಾಧಿಕಾರ ರಚನೆಗೆ ಮೈಸೂರು ರಾಜ ಮನೆತನ ಮತ್ತು ಮೈಸೂರಿನ ಸಂಸದ ಹಾಗೂ ರಾಜವಂಶಸ್ಥ ಯದುವೀರ್ ಒಡೆಯರ್ ಅಪಸ್ವರ ಎತ್ತಿರುವ ಬೆನ್ನಲ್ಲೇ ಪ್ರತಾಪ ಸಿಂಹ ಅವರ ಈ ಹೇಳಿಕೆ ಕುತೂಹಲ ಮೂಡಿಸಿದೆ.
    ಚಾಮುಂಡೇಶ್ವರಿ ಬೆಟ್ಟದಲ್ಲಿನ ಆಸ್ತಿ ಹೊಡೆದಾಟದ ಬಗ್ಗೆ ತಾವು ಮಾತನಾಡುವುದಿಲ್ಲ. ಆದರೆ ದೇವರು ಭಕ್ತರಿಗೆ ಸೇರಬೇಕು. ಭಕ್ತರಿಗೆ ಸೌಲಭ್ಯ ಕಲ್ಪಿಸಬೇಕಾಗಿದ್ದು ಸರ್ಕಾರದ ಕರ್ತವ್ಯ ಎಂದು ಪ್ರತಾಪ ಸಿಂಹ ಹೇಳಿದ್ದಾರೆ
    ಚಾಮುಂಡಿ ಬೆಟ್ಟದ ಪ್ರಾಧಿಕಾರ ಸ್ಥಾಪನೆಗೆ ರಾಜಮನೆತನ ವಿರೋಧ ವಿಚಾರ ಕುರಿತು ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಕೆಲವು ಸೈದ್ದಾಂತಿಕ ವಿಚಾರದಲ್ಲಿ ಮಾತ್ರ ವಿರೋಧಿಸುತ್ತೇನೆ. ಬೆಟ್ಟದ ಯದ್ವಾತದ್ವಾ ಬೆಳವಣಿಗೆ ನಿಯಂತ್ರಿಸಲು ನ್ಯೂನತೆಗಳನ್ನು ಸರಿದೂಗಿಸಲು ಪ್ರಾಧಿಕಾರ ಅವಶ್ಯಕತೆ ಇದೆ. ಬೆಟ್ಟಕ್ಕೆ ಪೋಲಿಸ್‌‍ ಠಾಣೆ ಹಾಗೂ ಆಸ್ಪತ್ರೆ ಬೇಕು. ಇದೆಲ್ಲಾ ಆಗಲು ಒಂದು ಪ್ರಾಧಿಕಾರ ಬೇಕೇ ಬೇಕು ಎಂದು ಅವರು ಹೇಳಿದರು.

    Verbattle
    Verbattle
    Verbattle
    Bangalore Congress crime Entertainment Karnataka News Politics Varthachakra ಪೋಲಿಸ್ ಮೈಸೂರು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬಳ್ಳಾರಿ ಜೈಲಿನಲ್ಲಿ ಚಾಲೆಂಜಿಂಗ್ ಸ್ಟಾರ್ ಹೇಗಿದ್ದಾರೆ ಗೊತ್ತಾ.
    Next Article ರಾಹುಲ್ ಹೇಳಿಕೆಗೆ ಅಮಿತ್ ಶಾ ಕೆಂಡ.
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    18 ಪ್ರತಿಕ್ರಿಯೆಗಳು

    1. Qzkxnt on ಫೆಬ್ರವರಿ 11, 2026 6:41 ಅಪರಾಹ್ನ

      mgm betting app https://betmgm-play.com/ betmgm AZ

      Reply
    2. Lhjirp on ಫೆಬ್ರವರಿ 19, 2026 7:27 ಫೂರ್ವಾಹ್ನ

      Enjoy betting on sports and casino games. what is crown coins guarantees fairness and variety. Join the community of winners!

      Reply
    3. Lhjirp on ಫೆಬ್ರವರಿ 19, 2026 7:30 ಫೂರ್ವಾಹ್ನ

      Enjoy betting on sports and casino games. what is crown coins guarantees fairness and variety. Join the community of winners!

      Reply
    4. Lhjirp on ಫೆಬ್ರವರಿ 19, 2026 7:33 ಫೂರ್ವಾಹ್ನ

      Enjoy betting on sports and casino games. what is crown coins guarantees fairness and variety. Join the community of winners!

      Reply
    5. Lhjirp on ಫೆಬ್ರವರಿ 19, 2026 7:35 ಫೂರ್ವಾಹ್ನ

      Enjoy betting on sports and casino games. what is crown coins guarantees fairness and variety. Join the community of winners!

      Reply
    6. Lhjirp on ಫೆಬ್ರವರಿ 19, 2026 7:39 ಫೂರ್ವಾಹ್ನ

      Enjoy betting on sports and casino games. what is crown coins guarantees fairness and variety. Join the community of winners!

      Reply
    7. Mmhmag on ಫೆಬ್ರವರಿ 23, 2026 2:07 ಫೂರ್ವಾಹ್ನ

      Feast your eyes on Sweet Bonanza — a slot full of treats and tremendous multipliers! Free spins sweet bonanza free play feature turns good spins into legendary ones. Try it now!

      Reply
    8. Ksgzhq on ಫೆಬ್ರವರಿ 28, 2026 12:38 ಫೂರ್ವಾಹ್ನ

      No deposit? No problem! Chumba Casino welcomes you with FREE chumba casino real cash prizes to start winning right away. Thousands of players already love the action — join the fun now!

      Reply
    9. Ksgzhq on ಫೆಬ್ರವರಿ 28, 2026 12:42 ಫೂರ್ವಾಹ್ನ

      No deposit? No problem! Chumba Casino welcomes you with FREE chumba casino real cash prizes to start winning right away. Thousands of players already love the action — join the fun now!

      Reply
    10. Isuhuk on ಮಾರ್ಚ್ 2, 2026 3:39 ಫೂರ್ವಾಹ್ನ

      From casual spins to degenerate sessions — stake wheel handles every vibe perfectly.

      Reply
    11. Isuhuk on ಮಾರ್ಚ್ 2, 2026 3:43 ಫೂರ್ವಾಹ್ನ

      From casual spins to degenerate sessions — stake wheel handles every vibe perfectly.

      Reply
    12. Isuhuk on ಮಾರ್ಚ್ 2, 2026 3:45 ಫೂರ್ವಾಹ್ನ

      From casual spins to degenerate sessions — stake wheel handles every vibe perfectly.

      Reply
    13. Isuhuk on ಮಾರ್ಚ್ 2, 2026 3:47 ಫೂರ್ವಾಹ್ನ

      From casual spins to degenerate sessions — stake wheel handles every vibe perfectly.

      Reply
    14. Isuhuk on ಮಾರ್ಚ್ 2, 2026 3:49 ಫೂರ್ವಾಹ್ನ

      From casual spins to degenerate sessions — stake wheel handles every vibe perfectly.

      Reply
    15. Xghufk on ಮಾರ್ಚ್ 6, 2026 10:07 ಅಪರಾಹ್ನ

      Usetrene penize muzete investovat do neceho prijemnejsiho nez do leku
      opravdovalekarna.cz

      Reply
    16. Xghufk on ಮಾರ್ಚ್ 6, 2026 10:09 ಅಪರಾಹ್ನ

      Usetrene penize muzete investovat do neceho prijemnejsiho nez do leku
      opravdovalekarna.cz

      Reply
    17. Xghufk on ಮಾರ್ಚ್ 6, 2026 10:12 ಅಪರಾಹ್ನ

      Usetrene penize muzete investovat do neceho prijemnejsiho nez do leku
      opravdovalekarna.cz

      Reply
    18. Xghufk on ಮಾರ್ಚ್ 6, 2026 10:16 ಅಪರಾಹ್ನ

      Usetrene penize muzete investovat do neceho prijemnejsiho nez do leku
      opravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • HenrySom ರಲ್ಲಿ ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    • Williamdug ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • Andrewhooca ರಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.