ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದಣ್ಣ ಬಿಜೆಪಿಗೆ ಗುದ್ದಣ್ಣ
    ಸುದ್ದಿ

    ಸಿದ್ದಣ್ಣ ಬಿಜೆಪಿಗೆ ಗುದ್ದಣ್ಣ

    vartha chakraBy vartha chakraಏಪ್ರಿಲ್ 19, 2022Updated:ಏಪ್ರಿಲ್ 19, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಿಲುಕಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಈಶ್ವರಪ್ಪ ಅವರನ್ನು ಬಂಧಿಸಬೇಕು ಹಾಗೂ ಸರ್ಕಾರದ ವಿರುದ್ಧದ ಕಮೀಷನ್ ಆರೋಪದ ಬಗ್ಗೆ ನಡೆಯುತ್ತಿರುವ ಕಾಂಗ್ರೆಸ್‌ ಜನಾಂದೋಲನ ಯಾತ್ರೆ ಹಲವು ರೀತಿಯಿಂದ ಗಮನ ಸೆಳೆಯುತ್ತಿದೆ.
    ಅದರಲ್ಲೂ ಚಾಮರಾಜನಗರದಲ್ಲಿ ಮಾಜಿ‌ ಸಿಎಂ ಸಿದ್ದರಾಮಯ್ಯ ಭಾಗವಹಿಸಿರುವ ಪ್ರತಿಭಟನಾ ಮೆರವಣಿಗೆಯಂತೂ ಕಾಂಗ್ರೆಸ್ ಕಾರ್ಯಕರ್ತರ ಉತ್ಸಾಹವನ್ನು ನೂರ್ಮಡಿಗೊಳಿಸಿತು. ಅಷ್ಟೇ ಅಲ್ಲ ಈ ಪ್ರತಿಭಟನೆಯಲ್ಲಿ ಎಲ್ಲರ ಗಮನ ಸೆಳೆಯುವ ಘಟನೆಯೊಂದು ನಡೆಯಿತು ಅದೇನಂದರೆ ಈ ಮೆರವಣಿಗೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಸಾಗಿಬಂದ ಟಗರು ಮತ್ತು ಅದರ ತಲೆ ಮೇಲೆ ಹಾಕಿರುವ ನಾಮಫಲಕ ಎಲ್ಲರ ಗಮನ ಸೆಳೆಯಿತು.
    ಕೊಳ್ಳೇಗಾಲ ತಾಲೂಕಿನ ಅಣಗಳ್ಳಿ ಬಸವರಾಜು ಎಂಬ ಕಾಂಗ್ರೆಸ್ ಕಾರ್ಯಕರ್ತ ಪ್ರತಿಭಟನಾ ಮೆರವಣಿಗೆಗೆ ಟಗರೊಂದನ್ನು ತಂದಿದ್ದಾರೆ. ಆ ಟಗರಿನ ತಲೆ ಮೇಲೆ “ಸಿದ್ದಣ್ಣ ಬಿಜೆಪಿಗೆ ಗುದ್ದಣ್ಣ” ಅಂತ ಬರೆದಿರುವ ನಾಮಫಲಕ ಹಾಕಿದ್ದಾರೆ. ಪ್ರವಾಸಿ ಮಂದಿರದಿಂದ ಸಿದ್ದರಾಮಯ್ಯ ನೇತೃತ್ವದಲ್ಲಿ ಬರುತ್ತಿದ್ದ ಪ್ರತಿಭಟನೆಯಲ್ಲಿ ಟಗರು ಕೂಡಾ ಹೆಜ್ಜೆ ಹಾಕುತ್ತಿದ್ದು ಎಲ್ಲರ ಗಮನ ಸೆಳೆದಿದೆ

    Verbattle
    Verbattle
    Verbattle
    #Congress #eshwarappa #siddaramaiah Politics
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿಯವರಿಗೆ ನಾಚಿಕೆಯಾಗಬೇಕು
    Next Article ಬೆಂಗಳೂರಲ್ಲಿ‌ ಕ್ರೀಡಾ ಜ್ವರ..
    vartha chakra
    • Website

    Related Posts

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಯೋಧನಿಗೆ ಬಂತು ಸಂಕಷ್ಟ!

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Dewayneoffex ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • WilliamSkity ರಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ.
    • AnthonySmoon ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    Latest Kannada News

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.