ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ಪದಚ್ಯುತಿ ಸಾಧ್ಯವಿಲ್ಲ.
    Viral

    ಸಿದ್ದರಾಮಯ್ಯ ಪದಚ್ಯುತಿ ಸಾಧ್ಯವಿಲ್ಲ.

    vartha chakraBy vartha chakraಮಾರ್ಚ್ 4, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಯಾದಗಿರಿ,ಮಾ.2:
    ಭವಿಷ್ಯವಾಣಿ ಮೂಲಕ ದೇಶದೆಲ್ಲೆಡೆ ಗಮನ ಸೆಳೆದಿರುವ ಹಾಸನ ಜಿಲ್ಲೆಯ ಅರಸೀಕೆರೆಯ ಕೋಡಿಮಠದ ಶ್ರೀಗಳು ಇದೀಗ ರಾಜ್ಯದಲ್ಲಿ ನಡೆದಿರುವ ಅಧಿಕಾರ ಹಂಚಿಕೆ ಕುರಿತಾಗಿ ಭವಿಷ್ಯ ನುಡಿದಿದ್ದಾರೆ.
    ಉತ್ತರ ಕರ್ನಾಟಕದ ಯಾದಗಿರಿಯಲ್ಲಿ ಮಾತನಾಡಿರುವ ಅವರು ರಾಜ್ಯದ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸದ್ಯದಲ್ಲಿ ಆ ಹುದ್ದೆಯಿಂದ ಕೆಳಗಿಳಿಸುವುದು ಕಷ್ಟ. ಸ್ವತಃ ಅವರೇ ಮನಸು ಮಾಡಿ ಅಧಿಕಾರ ತ್ಯಜಿಸಬೇಕಾಗುತ್ತದೆ. ಇಲ್ಲವಾದರೆ ಯಾರಿಂದಲೂ ಅವರನ್ನು ಪದಚ್ಯುತಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ
    ಕೋಡಿಮಠದ ಮಠಾಧೀಶರಾದ ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿ ಅವರು ನುಡಿದಿರುವ ಈ ಭವಿಷ್ಯ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸ ಒದಗಿಸಿದೆ.
    ಮುಂಬರುವ ವರ್ಷದಲ್ಲಿ ರಾಜ್ಯಕ್ಕೆ ಉತ್ತಮ ಮಳೆ, ಬೆಳೆ ಮತ್ತು ಸುಭೀಕ್ಷೆ ಇರುತ್ತದೆ ಎಂದು
    ಭವಿಷ್ಯ ನುಡಿದಿರುವ ಸ್ವಾಮೀಜಿ, ಜಾಗತಿಕವಾಗಿ ತೊಂದರೆಗಳು ಹೆಚ್ಚಾಗಲಿವೆ ಎಂದು ಎಚ್ಚರಿಸಿದ್ದಾರೆ.
    ಭೂಕಂಪ, ಸುನಾಮಿಗಳು ಹೆಚ್ಚಾಗಿ ಸಂಭವಿಸುವ ಸಾಧ್ಯತೆ ಇದೆ, ಯುಗಾದಿ ನಂತರ ವಿವರವಾದ ಭವಿಷ್ಯ ನುಡಿಯುವುದಾಗಿ ಹೇಳಿದ್ದಾರೆ.
    ಹಾಲುಮತ ಸಮಾಜದ ಬಗ್ಗೆ ಮಾತನಾಡುತ್ತ, ಹಾಲು ಮತ ಸಮಾಜವು ಪ್ರಾಚೀನ ಕಾಲದಿಂದ ದೈವದಾರಾಧನೆ ಮಾಡುವ ಸಮಾಜ, ಹಾಲು ಕೆಟ್ಟರು ಹಾಲು ಸಮಾಜ ಕೆಡದು, ಹಕ್ಕು ಬುಕ್ಕರು ವಿಜಯನಗರ ಸಾಮ್ರಾಜ್ಯ ಕಟ್ಟಿದರು, ಹಾಲು ಮತ ಸಮಾಜದವರಲ್ಲಿ ರಾಜ್ಯದ ಅಧಿಕಾರವಿದೆ, ಸಿಎಂ ಕುರ್ಚಿಯಿಂದ ಬಿಡಿಸುವದು ಅಷ್ಟು ಸುಲಭವಲ್ಲ, ಸಿಎಂ ಸಿದ್ದರಾಮಯ್ಯ ಅವರು ಅವರಾಗೆ ಸಿಎಂ ಸ್ಥಾನ ಬಿಡಬೇಕು ಹೊರತು ನೀವು ಬಿಡಿಸಿಕೊಳ್ಳುವದು ಅಷ್ಟು ಸುಲಭವಲ್ಲ ಎಂದಿದ್ದಾರೆ.
    ಯುಗಾದಿ ಇನ್ನೂ ಒಂದು ತಿಂಗಳಿದ್ದು,ಈಗಲೇ ಮುಂದಿನದು ಹೇಳುವದು ಕಷ್ಟ, ನಮ್ಮ ದೃಷ್ಟಿಯಲ್ಲಿ ಬರುವ ಸಂವತ್ಸರದಲ್ಲಿ ರಾಜ್ಯಕ್ಕೆ ತೊಂದರೆ ತಾಪತ್ರಯವಿಲ್ಲ, ಮಳೆ ಬೆಳೆ ಚೆನ್ನಾಗಿ ಆಗುತ್ತದೆ ಸುಭಿಕ್ಷತೆ ಇರುತ್ತದೆ, ನಾಡಿನಲ್ಲಿ ಯಾವುದೇ ಕೊರತೆ ಕಾಣುತ್ತಿಲ್ಲ, ಯುಗಾದಿ ನಂತರ ಕರ್ನಾಟಕ ಬಗ್ಗೆ ಗೊತ್ತಾಗಲಿದೆ” ಎಂದು ಹೇಳಿದ್ದಾರೆ.

    Verbattle
    Verbattle
    Verbattle
    ಕರ್ನಾಟಕ ಭೂಕಂಪ ರಾಜಕೀಯ ಸಿದ್ದರಾಮಯ್ಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಸತೀಶ್ ಜಾರಕಿಹೊಳಿ ಅವರಲ್ಲಿ ಡಿಕೆ ಸುರೇಶ್ ಕೇಳಿದ್ದೇನು.?
    Next Article ಕಿಡ್ನಾಪ್ ಮಾಡಿಸಿದ ಸತೀಶ್ ಜಾರಕಿಹೊಳಿ ಆಪ್ತೆ.
    vartha chakra
    • Website

    Related Posts

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    1 ಟಿಪ್ಪಣಿ

    1. Zfnuyl on ಮಾರ್ಚ್ 16, 2026 5:11 ಅಪರಾಹ್ನ

      Oplev den ultimative spænding hos Betano Casino https://betanogame.org/da/. Få et kæmpe 100% velkomstbonus op til €500 plus 200 gratis spins på din første indbetaling. Nyd tusindvis af top slots, live dealer borde og spændende sportsvæddemål – alt samlet ét sted. Betano – hvor hvert spin kan ændre dit liv.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kyrsi seo_jvkt ರಲ್ಲಿ ಭಿನ್ನಾಭಿಪ್ರಾಯಗಳಿಗೆ ತೆರೆ ಎಳೆದ ಶಶಿ ತರೂರ್!
    • Svejie cveti_snKt ರಲ್ಲಿ ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು
    • AnthonySmoon ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.