ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಖರ್ಗೆ.
    Trending

    ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಖರ್ಗೆ.

    vartha chakraBy vartha chakraಸೆಪ್ಟೆಂಬರ್ 27, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.27:
    ನಿವೇಶನ ಹಂಚಿಕೆ ಕರ್ಮಕಾಂಡ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾದ ನಂತರವೂ ಹೈಕಮಾಂಡ್ ಅವರ ಬೆಂಬಲಕ್ಕೆ ಧಾವಿಸಿದೆ. ಇದೊಂದು ರಾಜಕೀಯ ಪ್ರೇರಿತ ಪ್ರಕರಣವಾಗಿದ್ದು ಇದರ ವಿರುದ್ಧ ಕಾನೂನು ಮತ್ತು ರಾಜಕೀಯ ಹೋರಾಟ ಮುಂದುವರಿಸಲು ಪಕ್ಷ ತೀರ್ಮಾನಿಸಿದೆ.
    ಪಕ್ಷದ ನಿರ್ಧಾರವನ್ನು ಸುದ್ದಿಗಾರರಿಗೆ ತಿಳಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ವಿರುದ್ಧ ಎಫ್ ಐ ಆರ್ ದಾಖಲಾದ ಮಾತ್ರಕ್ಕೆ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
    ಗೋದ್ರಾ ಪ್ರಕರಣದಲ್ಲಿ ಅಂದು ಗುಜರಾತ್ ಮುಖ್ಯಮಂತ್ರಿ ಆಗಿದ್ದ ನರೇಂದ್ರ ಮೋದಿ, ಗೃಹ ಮಂತ್ರಿ ಆಗಿದ್ದ ಅಮಿತ್ ಶಾ ವಿರುದ್ಧ ಎಫ್ಐಆರ್ ದಾಖಲಾಗಿತ್ತು ಅಂದು ಅದಕ್ಕಾಗಿ ಅವರು ರಾಜೀನಾಮೆ ಕೊಟ್ಟಿದ್ದರಾ ಎಂದು ಪ್ರಶ್ನಿಸಿದರು.
    ಈ ಪ್ರಕರಣವನ್ನು ಇಟ್ಟುಕೊಂಡು ಬಿಜೆಪಿ ಕಾಂಗ್ರೆಸ್ ಪಕ್ಷ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನ ನಡೆಸಿದೆ. ಇದನ್ನು ರಾಜಕೀಯವಾಗಿ ಎದುರಿಸಲಿದೆ ಸಿದ್ದರಾಮಯ್ಯ ಎಂದು ಇರಬಹುದು ನಾಳೆ ಇಲ್ಲದಿರಬಹುದು ಆದರೆ ಪಕ್ಷ ಶಾಶ್ವತವಾಗಿರುತ್ತದೆ ಹೀಗಾಗಿ ಪಕ್ಷದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನದ ವಿರುದ್ಧ ಹೋರಾಟ ನಡೆಸುತ್ತೇವೆ ಎಂದು ಹೇಳಿದರು.
    ಬಿಜೆಪಿಯ ಕೇಂದ್ರ ನಾಯಕರ ಗುರಿ ಸಿದ್ದರಾಮಯ್ಯ ಅವರಲ್ಲ ಬದಲಿಗೆ ಕಾಂಗ್ರೆಸ್‌‍ ಪಕ್ಷವಾಗಿದೆ. ವ್ಯಕ್ತಿಗತ ಗುರಿಯಿಲ್ಲ. ಏನೇ ಆದರೂ ಪಕ್ಷ ಮುಂದುವರೆಯುತ್ತದೆ. ನಮ ಪಕ್ಷವನ್ನು ಮುಗಿಸಲು ಮೂಲ ಮತಬ್ಯಾಂಕನ್ನು ನಾಶಪಡಿಸಲು ಪ್ರಯತ್ನಿಸುತ್ತಿದ್ದಾರೆ. ಅದಕ್ಕಾಗಿ ಈ ಎಲ್ಲಾ ಪ್ರತಿಭಟನೆಗಳು, ಚರ್ಚೆಗಳು ನಡೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ದೇಶದಲ್ಲಿ ಉದ್ಯಮಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಲಾಗಿದೆ ಈ ದೊಡ್ಡ ಪ್ರಮಾಣದ ನಷ್ಟದ ಬಗ್ಗೆ ಚಕಾರವೆತ್ತದ ಬಿಜೆಪಿ ನಾಯಕರು ದೋಷಾರೋಪಣ ಪಟ್ಟಿಯೇ ಇಲ್ಲದ ಮುಡಾ ಹಗರಣದ ಬಗ್ಗೆ ದೇಶಾದ್ಯಂತ ಚರ್ಚೆ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

    Verbattle
    Verbattle
    Verbattle
    ಕಾಂಗ್ರೆಸ್ ಕಾನೂನು ನರೇಂದ್ರ ಮೋದಿ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಿಎಂ ವಿರುದ್ಧ ಸಿಬಿಐ ತನಿಖೆಗೆ ಅರ್ಜಿ.
    Next Article ಮುನಿರತ್ನ ಮನೆಗೆ ಪೊಲೀಸರ ಲಗ್ಗೆ.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    2 ಪ್ರತಿಕ್ರಿಯೆಗಳು

    1. Bvaqvw on ಮಾರ್ಚ್ 21, 2026 11:00 ಅಪರಾಹ್ನ

      Mostbet te dГЎ o empurrГЈo perfeito para viver grandes emoГ§Гµes – https://mostbetpt.pro/bonus/ , Descubra por que o Mostbet estГЎ conquistando tantos coraГ§Гµes no Brasil .

      Reply
    2. Cctwdx on ಮಾರ್ಚ್ 25, 2026 8:35 ಫೂರ್ವಾಹ್ನ

      Step inside and watch normal life evaporate – https://saramursara.bandcamp.com/album/most55 , The reels tremble when they sense your cursor .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Justingropy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.