Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ.
    Trending

    ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ.

    vartha chakraBy vartha chakraಜೂನ್ 6, 202421 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.6:
    ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿ ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಸರ್ಕಾರ ಒಂದು ವರ್ಷದ ಅವಧಿ ಪೂರ್ಣಗೊಳಿಸಿದ ಬೆನ್ನಲ್ಲೇ ಸಿದ್ದರಾಮಯ್ಯ ಸಂಪುಟದ ಮೊದಲ ವಿಕೆಟ್ ಪತನವಾಗಿದೆ.
    ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 94.73 ಕೋಟಿ ಹಣ ಅಕ್ರಮ ವರ್ಗಾವಣೆಯಲ್ಲಿ ಭಾಗಿಯಾದ ಆರೋ‍ಪಕ್ಕೆ ಗುರಿಯಾಗಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
    ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಸಚಿವ ನಾಗೇಂದ್ರ ಅವರ ತಲೆ ತಂಡಕ್ಕೆ ಒತ್ತಡ ಉಂಟಾಗಿತ್ತು ಇದರ ಬೆನ್ನಲ್ಲೇ ಇಡೀ ಆಕ್ರಮದ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿತ್ತು. ಮತ್ತೊಂದೆಡೆ ಯೂನಿಯನ್ ಬ್ಯಾಂಕ್ ಈ ಬಗ್ಗೆ ಸಿಬಿಐ ತನಿಖೆ ನಡೆಸಲು ಕೋರಿ ಪತ್ರ ಬರೆದಿತ್ತು.
    ಈ ಬೆಳವಣಿಗೆಯ ನಡುವೆ ಅಕ್ರಮದ ತನಿಖೆಗೆ ಮನೀಷ್ ಖರ್ಬೀಕರ್ ನೇತೃತ್ವದಲ್ಲಿ ರಚಿಸಿದ್ದ ಎಸ್‌ಐಟಿಯು ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪದಲ್ಲಿ ಸಚಿವ ಬಿ. ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್‌ ಹಾಗೂ ನಾಗೇಶ್ವರರಾವ್ ಅವರನ್ನು ಬಂಧಿಸಿತ್ತು.
    ಸಚಿವ ನಾಗೇಂದ್ರ ಅವರ ಆಪ್ತರು ಬಂಧನವಾಗುತ್ತಿದ್ದಂತೆ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೃಹ ಮಂತ್ರಿ ಪರಮೇಶ್ವರ್ ಅವರೊಂದಿಗೆ ಮಾತುಕತೆ ನಡೆಸಿ ಬಳಿಕ ಅಧಿಕಾರಿಗಳಿಂದ ಹಗರಣದ ಕುರಿತಂತೆ ಸಮಗ್ರ ಮಾಹಿತಿ ಪಡೆದುಕೊಂಡರು ಆನಂತರ ಸಚಿವ ನಾಗೇಂದ್ರ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಮಾತುಕತೆ ನಡೆಸಿ ತಕ್ಷಣವೇ
    ಅವರಿಗೆ ರಾಜೀನಾಮೆ ಕೊಡುವಂತೆ ಸೂಚಿಸಿದರು.
    ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಸಚಿವ ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಇದನ್ನು ಅಂಗೀಕರಿಸುವಂತೆ ಮುಖ್ಯಮಂತ್ರಿಗಳು ರಾಜ್ಯಪಾಲರಿಗೆ ರವಾನಿಸಿದ್ದಾರೆ ತನಿಖೆ ಪೂರ್ಣಗೊಂಡ ನಂತರ ನಾಗೇಂದ್ರ ದೋಷ ಮುಕ್ತರಾಗಿ ಹೊರಬಂದರೆ ಮತ್ತೆ ಸಂಪುಟದಲ್ಲಿ ಅವಕಾಶ ನೀಡುವ ಬರವಸೆ ನೀಡಿದ್ದಾರೆ.
    ಮತ್ತೊಂದೆಡೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಹಣ ವರ್ಗಾವಣೆ ಪ್ರಕರಣ ದಲ್ಲಿ ನಾಗೇಂದ್ರ ಅವರ ಪಾತ್ರವಿರುವ ಬಗ್ಗೆಯೂ ಪುರಾವೆಗಳನ್ನು ಕಲೆಹಾಕಿದೆ.
    ಜೊತೆಗೆ ಯೂನಿಯನ್‌ ಬ್ಯಾಂಕ್ ಆಫ್ ಇಂಡಿಯಾದ ಬೆಂಗಳೂರು ಪೂರ್ವ ವಲಯದ ಡೆಪ್ಯುಟಿ ಜನರಲ್ ಮ್ಯಾನೇಜರ್ (ಡಿಜಿಎಂ) ಮಹೇಶ್ ಜೆ. ಅವರ ದೂರು ಆಧರಿಸಿ ಸಿಬಿಐ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದು, ಬಂಧಿತ ಆರೋಪಿಗಳು ಹಾಗೂ ಸಚಿವ ನಾಗೇಂದ್ರ ಅವರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆ ದಟ್ಟವಾಗಿದೆ.

    Bangalore Congress Government Karnataka News Politics ಕಲೆ ಕಾಂಗ್ರೆಸ್ ಕಾನೂನು ಚುನಾವಣೆ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಉದ್ಯೋಗ ಸೃಷ್ಟಿಯಲ್ಲಿ ಕ್ರೆಡೆಲ್ ಮಹತ್ವದ ಪಾತ್ರ.
    Next Article ವಾಲ್ಮೀಕಿ ನಿಗಮದ ಹಣ ವಶಕ್ಕೆ ಪಡೆದ ಎಸ್ಐಟಿ.
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    21 ಪ್ರತಿಕ್ರಿಯೆಗಳು

    1. n15gd on ಜೂನ್ 8, 2025 12:32 ಫೂರ್ವಾಹ್ನ

      can you get generic clomiphene without rx can i purchase clomiphene online where to buy cheap clomid price buy generic clomiphene without dr prescription buy generic clomid no prescription can i buy generic clomiphene without prescription can you get generic clomid for sale

      Reply
    2. how to buy cialis with a prescription on ಜೂನ್ 9, 2025 11:28 ಫೂರ್ವಾಹ್ನ

      I couldn’t weather commenting. Well written!

      Reply
    3. flagyl cost on ಜೂನ್ 11, 2025 5:45 ಫೂರ್ವಾಹ್ನ

      I couldn’t turn down commenting. Well written!

      Reply
    4. sxp3u on ಜೂನ್ 18, 2025 2:13 ಅಪರಾಹ್ನ

      buy inderal generic – buy plavix no prescription methotrexate us

      Reply
    5. t6rqk on ಜೂನ್ 21, 2025 11:56 ಫೂರ್ವಾಹ್ನ

      buy generic amoxicillin online – order diovan 80mg online combivent 100 mcg tablet

      Reply
    6. ha9gl on ಜೂನ್ 23, 2025 2:59 ಅಪರಾಹ್ನ

      zithromax 250mg canada – purchase tindamax pill buy nebivolol without prescription

      Reply
    7. 19t1d on ಜೂನ್ 25, 2025 1:55 ಅಪರಾಹ್ನ

      order augmentin 375mg pills – atbioinfo.com ampicillin us

      Reply
    8. 81t48 on ಜೂನ್ 27, 2025 6:56 ಫೂರ್ವಾಹ್ನ

      buy nexium pills – anexamate esomeprazole 40mg over the counter

      Reply
    9. 6isq7 on ಜೂನ್ 28, 2025 4:39 ಅಪರಾಹ್ನ

      warfarin price – cou mamide order losartan 25mg

      Reply
    10. jn7q3 on ಜುಲೈ 2, 2025 11:44 ಫೂರ್ವಾಹ್ನ

      deltasone 5mg for sale – corticosteroid buy deltasone 5mg pill

      Reply
    11. 3456g on ಜುಲೈ 3, 2025 2:59 ಅಪರಾಹ್ನ

      ed pills online – site erectile dysfunction pills over the counter

      Reply
    12. 1n0qk on ಜುಲೈ 10, 2025 9:37 ಫೂರ್ವಾಹ್ನ

      fluconazole over the counter – forcan brand forcan sale

      Reply
    13. jz45d on ಜುಲೈ 11, 2025 10:25 ಅಪರಾಹ್ನ

      brand cenforce – cenforce rs order cenforce 100mg without prescription

      Reply
    14. 5262l on ಜುಲೈ 13, 2025 8:18 ಫೂರ್ವಾಹ್ನ

      cialis buy online canada – ciltad gn tadalafil lowest price

      Reply
    15. Connietaups on ಜುಲೈ 14, 2025 10:04 ಅಪರಾಹ್ನ

      buy ranitidine 300mg online – https://aranitidine.com/ brand ranitidine

      Reply
    16. lutbq on ಜುಲೈ 15, 2025 4:30 ಫೂರ್ವಾಹ್ನ

      price of cialis at walmart – https://strongtadafl.com/# where to buy tadalafil in singapore

      Reply
    17. Connietaups on ಜುಲೈ 17, 2025 5:40 ಫೂರ್ವಾಹ್ನ

      I couldn’t turn down commenting. Well written! https://gnolvade.com/

      Reply
    18. xn7vz on ಜುಲೈ 17, 2025 9:05 ಫೂರ್ವಾಹ್ನ

      how to order viagra in india – https://strongvpls.com/ discount viagra for sale

      Reply
    19. 2e9xq on ಜುಲೈ 19, 2025 9:43 ಫೂರ್ವಾಹ್ನ

      I couldn’t resist commenting. Well written! order gabapentin 600mg for sale

      Reply
    20. g8d9a on ಜುಲೈ 22, 2025 6:03 ಫೂರ್ವಾಹ್ನ

      This is the description of topic I take advantage of reading. https://prohnrg.com/product/atenolol-50-mg-online/

      Reply
    21. 28zvo on ಜುಲೈ 24, 2025 8:00 ಅಪರಾಹ್ನ

      More posts like this would bring about the blogosphere more useful. https://aranitidine.com/fr/acheter-cialis-5mg/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • okna_nuMl ರಲ್ಲಿ Alcoholಗೆ‌ Full‌ ಡಿಮಾಂಡ್
    • MatthewBup ರಲ್ಲಿ ಯತ್ನಾಳ್, ಸೋಮಣ್ಣನಿಗೆ ಹೈಕಮಾಂಡ್ ಬುಲಾವ್ | Yatnal
    • Briancaugs ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe