Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿಬಿಐಗೆ ರಾಜ್ಯ ಸರ್ಕಾರದ ಲಗಾಮು.
    Trending

    ಸಿಬಿಐಗೆ ರಾಜ್ಯ ಸರ್ಕಾರದ ಲಗಾಮು.

    vartha chakraBy vartha chakraಸೆಪ್ಟೆಂಬರ್ 26, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.26-
    ರಾಜ್ಯ ಸರ್ಕಾರದ ಅನುಮತಿ ಇಲ್ಲದೆ ಕರ್ನಾಟಕದಲ್ಲಿ ಸಿಬಿಐ ಸ್ವಯಂ ಪ್ರೇರಿತವಾಗಿ ಯಾವುದೇ ಪ್ರಕರಣಗಳ ತನಿಖೆ ನಡೆಸಲು ಇನ್ನು ಮುಂದೆ ಅವಕಾಶ ಇಲ್ಲ.
    ಕ್ರಿಮಿನಲ್ ಪ್ರಕರಣಗಳ ಬಗ್ಗೆ ರಾಜ್ಯ ಸರ್ಕಾರದ ಅನುಮತಿ ಇಲ್ಲದೆ ಸಿಬಿಐ ತನಿಖೆ ನಡೆಸಲು ಅವಕಾಶ ಇಲ್ಲ ಎಂದು ಹೊರಡಿಸಿದ್ದ ಆದೇಶವನ್ನು ಈ ಹಿಂದಿನ ಬಿಜೆಪಿ ಸರ್ಕಾರ ವಾಪಸ್ ಪಡೆದಿದ್ದನ್ನು ರದ್ದುಪಡಿಸಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
    ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸಿ ಬಿ ಐ ರಾಜ್ಯ ಸರ್ಕಾರದ ಅನುಮತಿಗೆ ಕಾಯದೆ ತನಿಖೆ ನಡೆಸಬಹುದು ಎಂದು ಆದೇಶ ಹೊರಡಿಸಿದ್ದ ಈ ಹಿಂದಿನ ಸರ್ಕಾರ ಈ ಪ್ರಕರಣ ಮಾತ್ರವಲ್ಲದೆ ಯಾವುದೇ ಕ್ರಿಮಿನಲ್ ಪ್ರಕರಣಗಳ ತನಿಖೆಗೆ ಸಿಬಿಐ ರಾಜ್ಯ ಸರ್ಕಾರದ ಅನುಮತಿ ಗೆ ಕಾಯುವಂತಿಲ್ಲ ಎಂದು ತಿಳಿಸಿತ್ತು.
    ಕೇಂದ್ರದಲ್ಲಿ ಈ ಮೊದಲು ಅಸ್ತಿತ್ವದಲ್ಲಿದ್ದ ಸರ್ಕಾರ ಸಿಬಿಐ ಅನ್ನು ದುರ್ಬಳಕೆ ಮಾಡಿಕೊಂಡು ಕ್ರಿಮಿನಲ್ ಪ್ರಕರಣದ ತನಿಖೆ ಹೆಸರಲ್ಲಿ ರಾಜ್ಯದ ಪ್ರಭಾವಿ ನಾಯಕರ ವರ್ಚಸ್ಸಿಗೆ ಮಸಿ ಬಳಿಯಲು ಯತ್ನಿಸುತ್ತಿದೆ ಎಂದು ಹೇಳಿ ದೆಹಲಿ ಪೊಲೀಸ್ ಕಾಯ್ದೆ ಅನ್ಯಾಯ ರಚನೆಯಾಗಿರುವ ಸಿಬಿಐ ರಾಜ್ಯ ಸರ್ಕಾರದ ಅನುಮತಿ ಇಲ್ಲದೆ ರಾಜ್ಯಕ್ಕೆ ಸಂಬಂಧಪಟ್ಟ ಪ್ರಕರಣಗಳ ತನಿಖೆಗೆ ಅವಕಾಶ ಇಲ್ಲ ಎಂಬ ತೀರ್ಮಾನ ಕೈಗೊಂಡಿತ್ತು.
    ಆದರೆ ಯಡಿಯೂರಪ್ಪ ನೇತೃತ್ವದ ಸರ್ಕಾರ ಈ ಆದೇಶವನ್ನು ವಾಪಸ್ ಪಡೆದಿದ್ದು ಇದೀಗ ಮತ್ತೊಂದು ಆದೇಶದ ಮೂಲಕ ಹಿಂದಿನ ಸರ್ಕಾರದ ಆದೇಶವನ್ನು ಮಾರ್ಪಾಡು ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು.
    ಕೇಂದ್ರ ಸರ್ಕಾರ ರಾಜಕೀಯ ಕಾರಣಕ್ಕಾಗಿ ಸಿಬಿಐ ಸೇರಿದಂತೆ ಕೇಂದ್ರದ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಅನೇಕ ಪ್ರಕರಣಗಳಲ್ಲಿ ಸಿಬಿಐ ಪೂರ್ವಗ್ರಹ ಪೀಡಿತವಾಗಿ ಕೆಲಸ ಮಾಡುತ್ತಿರುವುದನ್ನು ಗಮನಿಸಿದ್ದೇವೆ ಎಂದು ತಿಳಿಸಿದರು.
    ಪರೇಶ್ ಮೇಸ್ತಾ ಹತ್ಯೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳನ್ನು ತನಿಖೆ ನಡೆಸಲು ಸಿಬಿಐಗೆ ನೀಡಲಾಗಿತ್ತು ಆದರೆ ಈ ಯಾವುದೇ ಪ್ರಕರಣಗಳ ತನಿಖೆಯನ್ನು ಸಿಬಿಐ ಇಲ್ಲಿಯವರೆಗೆ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ ಈ ಹಿನ್ನೆಲೆಯಲ್ಲಿ ಈ ಸಂಸ್ಥೆ ರಾಜ್ಯ ಸರ್ಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಕ್ರಿಮಿನಲ್ ಪ್ರಕರಣಗಳ ಬಗ್ಗೆ ರಾಜ್ಯದಲ್ಲಿ ತನಿಖೆ ನಡೆಸಲು ಅವಕಾಶ ಇಲ್ಲ ಎಂಬ ಆದೇಶ ಹೊರಡಿಸಲು ನಿರ್ಧರಿಸಲಾಯಿತು ಎಂದು ಹೇಳಿದರು.
    ರಾಜ್ಯಪಾಲರ ಕಾರ್ಯವೈಖರಿ:
    ಇತ್ತೀಚೆಗೆ ರಾಜ್ಯದ ರಾಜ್ಯಪಾಲರು ಸಣ್ಣ ಸಣ್ಣ ವಿಷಯಗಳಿಗೂ ಸರ್ಕಾರಕ್ಕೆ ಪತ್ರ ಬರೆದು ವಿವರಣೆ ಕೇಳುತ್ತಿದ್ದಾರೆ ಆಡಳಿತದ ಪ್ರತಿ ಹಂತದಲ್ಲೂ ಅವರ ನಡೆಸುತ್ತಿರುವ ಹಸ್ತಕ್ಷೇಪದ ಬಗ್ಗೆ ಸಂಪುಟ ಸಭೆ ತೀವ್ರ ಕಳವಳ ವ್ಯಕ್ತಪಡಿಸಿತು ಎಂದು ತಿಳಿಸಿದರು.
    ರಾಜ್ಯ ಸಚಿವ ಸಂಪುಟ ದ ಸಲಹೆಯ ಮೇರೆಗೆ ರಾಜ್ಯಪಾಲರು ಕರ್ತವ್ಯ ನಿರ್ವಹಿಸಬೇಕು ಆದರೆ ಅವರು ತಮ್ಮ ವಿವೇಚನಾ ಅಧಿಕಾರ ಎಂಬ ಹೆಸರಿನಲ್ಲಿ ಪ್ರತಿಯೊಂದು ವಿಷಯದ ಬಗ್ಗೆ ಹಸ್ತಕ್ಷೇಪ ಮಾಡಿ ವಿವರಣೆ ಕೇಳುತ್ತಿದ್ದಾರೆ ಇದು ಪ್ರಜಾತಂತ್ರ ವಿರೋಧಿ ನಡವಳಿಕೆಯಾಗಿದೆ ಎಂದು ಅಭಿಪ್ರಾಯ ಪಟ್ಟ ಸಂಪುಟ ಸಭೆ ರಾಜ್ಯ ಸಚಿವ ಸಂಪುಟಕ್ಕೆ ಮಾಹಿತಿ ನೀಡದೆ ರಾಜ್ಯಪಾಲರ ಯಾವುದಕ್ಕೆ ಪತ್ರಕ್ಕೆ ವಿವರಣೆ ನೀಡಬಾರದು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲು ತೀರ್ಮಾನಿಸಲಾಯಿತು ಎಂದು ವಿವರಿಸಿದರು.
    ರಾಜ್ಯಪಾಲರು ಬರೆಯುವ ಪತ್ರ ಮತ್ತು ನೀಡುವ ಸೂಚನೆಯ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಸಂಪುಟ ಸಭೆಯ ಗಮನಕ್ಕೆ ತರಬೇಕು ಸಂಪುಟ ಸಭೆಯಲ್ಲಿ ಈ ಕುರಿತು ಕೈಗೊಂಡ ತೀರ್ಮಾನದ ಆಧಾರದಲ್ಲಿ ಮಾಹಿತಿ ನೀಡಬೇಕು ಎಂದು ಸೂಚಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

    Verbattle
    Verbattle
    Verbattle
    Bangalore Karnataka News Politics Trending Varthachakra ಕಾನೂನು ನ್ಯಾಯ ಯಡಿಯೂರಪ್ಪ ರಾಜಕೀಯ ರಾಜ್ಯಪಾಲ
    Share. Facebook Twitter Pinterest LinkedIn Tumblr Email WhatsApp
    Previous Articleವಿಧಾನಸೌಧದಲ್ಲೇ ಅತ್ಯಾಚಾರ.
    Next Article ಮಾದಾವರದವರೆಗೆ ಮೆಟ್ರೋ ಸಂಚಾರ.
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    2 ಪ್ರತಿಕ್ರಿಯೆಗಳು

    1. Doylekaw on ಡಿಸೆಂಬರ್ 9, 2025 6:58 ಅಪರಾಹ್ನ

      ?Brindemos por cada forjador del porvenir!
      Este sitio relacionado con mejores casinos online sin registro ofrece opciones interesantes para los usuarios que buscan comodidad. Muchas personas valoran la rapidez al acceder a servicios vinculados con mejores casinos online sin registro sin trГЎmites complicados. La experiencia mejora cuando las plataformas que mencionan mejores casinos online sin registro permiten navegar con libertad.
      Este sitio relacionado con casinos sin registro ofrece opciones interesantes para los usuarios que buscan comodidad. Muchas personas valoran la rapidez al acceder a servicios vinculados con casinos sin registro sin trГЎmites complicados. La experiencia mejora cuando las plataformas que mencionan casinos sin registro permiten navegar con libertad.
      Explora hoy mismo casinos bono por registro sin deposito – feriafranquiciasperu.com
      ?Que la fortuna te sonria con disfrutando de increibles jugadas exitosas !

      Reply
    2. RichardLorum on ಜನವರಿ 24, 2026 1:24 ಅಪರಾಹ್ನ

      Hello curators of unforgettable places !
      The question of whether Puerto Vallarta is safe for celebrations arises as many plan special events here. is puerto vallarta safe. The city’s festive atmosphere, coupled with safe venues, make it an attractive option for weddings and parties. Couples and organizers often report successful events with minimal safety worries.
      For those considering a vacation rental, an important question is, “Is it safe in Puerto Vallarta?” Most neighborhoods in Puerto Vallarta are safe, and vacation rentals often offer secure accommodations. Researching areas and reading reviews can enhance your understanding of the local safety conditions.
      Your Safety Matters: Puerto Vallarta Safety Advice for Travelers – п»їhttps://ispuertovallartasafe.vercel.app/
      May you enjoy incredible getaways!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RicardoCor ರಲ್ಲಿ ಅಗಲಿದ “ಕಲಾ ತಪಸ್ವಿ”
    • Daviddek ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    • zbuoeas ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.