ಬಸವನಗುಡಿ ಎನ್.ಆರ್. ಕಾಲೋನಿಯಲ್ಲಿ ರಸ್ತೆ ಅಪಘಾತ.. ಬೈಕ್ ಸ್ಕಿಡ್ಆಗಿ ಬಿದ್ದು ತಲೆಯ ಹಿಂಭಾಗಕ್ಕೆ ಗಾಯವಾಗಿದೆ. ನಿನ್ನೆ ರಾತ್ರಿ 12.30ರ ಹೊತ್ತಿಗೆ ಅಪಘಾತ ಸಂಭವಿಸಿದೆ. ಶೂಟಿಂಗ್ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ರಸ್ತೆ ಗುಂಡಿ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನಟಿ ಸಧ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ