ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿಸೇರಿಯನ್ ಗೆ ಕಡಿವಾಣ.
    ಆರೋಗ್ಯ

    ಸಿಸೇರಿಯನ್ ಗೆ ಕಡಿವಾಣ.

    vartha chakraBy vartha chakraಡಿಸೆಂಬರ್ 16, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ.
    ಗರ್ಭಿಣಿಯರು ಮತ್ತು ಅವರ ಕುಟುಂಬ ಸದಸ್ಯರನ್ನು ಹೆದರಿಸಿ ಸಿಸೇರಿಯನ್ ಹೆರಿಗೆಗಳ ಮೂಲಕ ಸುಲಿಗೆ ಮಾಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂದಿನ ತಿಂಗಳು ನೂತನ ಕಾರ್ಯಕ್ರಮ ಜಾರಿಗೆ ತರುತ್ತಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
    ವಿಧಾನ ಪರಿಷತ್ ನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ನ ಜಗದೇವ ಗುತ್ತೇದಾರ ಅವರ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯದಲ್ಲಿ ಪ್ರತಿ ವರ್ಷ ಸಿಸೇರಿಯನ್‌ ಹೆರಿಗೆ ಪ್ರಮಾಣ ಹೆಚ್ಚಾಗುತ್ತಿದೆ. 2021-2022 ರಲ್ಲಿ 35% ಇದ್ದ ಸಿಸೇರಿಯನ್‌ ಪ್ರಮಾಣ, 2022-23 ಕ್ಕೆ 38%ಕ್ಕೆ ಏರಿಕೆಯಾಗಿತ್ತು. ಪ್ರಸ್ತುತ ರಾಜ್ಯದಲ್ಲಿ ಸಿಸೇರಿಯನ್‌ ಹೆರಿಗೆ ಪ್ರಮಾಣ 46% ಇದೆ. ವಿಶೇಷವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ 61 ರಷ್ಟು ಸಿಸೇರಿಯನ್ ಗಳನ್ನ ಮಾಡಲಾಗುತ್ತಿದೆ. ಸಿಸೇರಿಯನ್ ಗಳಿಂದ ಹೆಚ್ಚು ಆದಾಯ ಬರುತ್ತದೆ ಮತ್ತು ಸುಲಭವಾಗಿ ಸಿಸೇರಿಯನ್ ಮಾಡಬಹುದು ಎಂಬ ಕಾರಣಕ್ಕೆ ಖಾಸಗಿ ಆಸ್ಪತ್ರೆಗಳು ಸಿಸೇರಿಯನ್ ಹೆರಿಗೆಗಳನ್ನೇ ಹೆಚ್ಚು ಮಾಡುತ್ತಿದ್ದಾರೆ‌ ಎಂದು ಹೇಳಿದರು
    ತಾಯಿ ಮತ್ತು ಮಗುವಿನ‌ ಆರೋಗ್ಯ ದೃಷ್ಟಿಯಿಂದ ಇದಕ್ಕೆ ಕಡಿವಾಣ ಹಾಕುವುದು ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಮಹಿಳೆಯರನ್ನ ಸಹಜ ಹೆರಿಗೆ ಮಾಡಿಸಿಕೊಳ್ಳಲು ಮಾನಸಿಕವಾಗಿ ಸಜ್ಜುಗೊಳಿಸಿಬೇಕಿದೆ. ಇದಕ್ಕಾಗಿ ನೂತನ ಕಾರ್ಯಕ್ರಮ ಜಾರಿಗೊಳಿಸುತ್ತಿರುವುದಾಗಿ ತಿಳಿಸಿದರು.

    Verbattle
    Verbattle
    Verbattle
    ಆರೋಗ್ಯ ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಮೊಬೈಲ್ ಕಳ್ಳರನ್ನು ಚೇಸ್ ಮಾಡಿದ ಮಾಜಿ ಕಾರ್ಪೊರೇಟರ್.
    Next Article ಮಂಗಳಮುಖಿಯ‌ ಈ ಸಾಧನೆ ನೋಡಿ.
    vartha chakra
    • Website

    Related Posts

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    1 ಟಿಪ್ಪಣಿ

    1. Vsospg on ಮಾರ್ಚ್ 22, 2026 6:32 ಫೂರ್ವಾಹ್ನ

      Mostbet: qualidade premium, bГґnus gigante e emoГ§ГЈo 24 horas – https://mostbetpt.pro/bonus/ , Jogue no Mostbet e ganhe 200% extra + 220 free spins logo no primeiro depГіsito .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kelvinmuh ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    • JaredErype ರಲ್ಲಿ ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    • Jameshiz ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.