ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುಳ್ಳಿನ ಚಲಾವಣೆಯಲ್ಲಿ ಸಿದ್ದರಾಮಯ್ಯ!
    ರಾಜ್ಯ

    ಸುಳ್ಳಿನ ಚಲಾವಣೆಯಲ್ಲಿ ಸಿದ್ದರಾಮಯ್ಯ!

    vartha chakraBy vartha chakraಡಿಸೆಂಬರ್ 31, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.31- ನಮ್ಮಲ್ಲಿ ಮುಖ್ಯಮಂತ್ರಿಯಾಗಲಿ ಯಾವುದೇ ಹುದ್ದೆ ಮಾರಾಟಕ್ಕಿಲ್ಲ. ಆದರೆ ಕಳ್ಳನ ಮನಸ್ಸು ಹುಳ್ಳುಳ್ಳಗೆ ಎಂಬಂತೆ ಟಿಕೆಟ್‌ಅನ್ನೇ ಮಾರಾಟಕ್ಕಿಟ್ಟ ನಿಮಗೆ ಹಾಗೆ ಕಾಣುವುದು ಸಹಜ ಎಂದು ಬಿಜೆಪಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದೆ.
    ಗೃಹ ಸಚಿವ ಅಮಿತ್‌ ಶಾ ಅವರು ಮುಖ್ಯಮಂತ್ರಿ ಹುದ್ದೆಯನ್ನೇ ₹ 2000 ಕೋಟಿಗೆ ಮಾರಾಟಕ್ಕೆ ಇಟ್ಟಿರುವ ರಾಜಕೀಯ ವ್ಯಾಪಾರಿ’ ಎಂಬ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕೆಗೆ ಪ್ರತಿಯಾಗಿ ಸರಣಿ ಟ್ವೀಟ್‌ ಮೂಲಕ ಬಿಜೆಪಿ ವಾಗ್ದಾಳಿ ನಡೆಸಿದೆ.
    ಸುಳ್ಳನ್ನು ಎಷ್ಟು ಬಾರಿ ಕೂಗಿ ಹೇಳಿದರೂ ಸತ್ಯವಾಗುವುದಿಲ್ಲ .ಪೊಲೀಸ್‌ ಇಲಾಖೆಯ ಆಧುನೀಕರಣದ ಹೆಸರಲ್ಲೇ 68.8 ಕೋಟಿ ರೂ. ಕಳ್ಳತನ ಮಾಡಿದ ತಾವು ಅಮಿತ್‌ ಶಾ ಭೇಟಿಯಿಂದ ಧೃತಿಗೆಟ್ಟು ಕಮಿಷನ್ ತುತ್ತೂರಿಯನ್ನೇ ಮತ್ತೆ ಊದುತ್ತಿದ್ದೀರಿ. ಅದೇ ಹಳೆ ರಾಗ ಹಾಡುತ್ತಾ ಜನರ ಕಣ್ಣಿಗೆ ಮಣ್ಣೆರಚಲು ಆಗುವುದಿಲ್ಲ ಮಿಸ್ಟರ್ ಸಿದ್ದರಾಮಯ್ಯ’ ಎಂದಿದೆ.
    ನಿಮ್ಮ ಟೂಲ್‌ಕಿಟ್‌ ಭಾಗವಾದ ಕಮಿಷನ್ ಎಂಬ ಸುಳ್ಳನ್ನು ಎಷ್ಟು ಬಾರಿ ಕೂಗಿ ಹೇಳಿದರೂ ಅದು ಸತ್ಯವಾಗುವುದಿಲ್ಲ. ಸಾಕ್ಷ್ಯ ಕೊಡಿ ಎಂದು ಪ್ರಧಾನಿ ಕಚೇರಿ ಕೇಳಿದಾಗ ಇರಲಿಲ್ಲ. ನ್ಯಾಯಾಲಯಕ್ಕೂ ಕೊಡಲು ಸಾಕ್ಷ್ಯವಿಲ್ಲದೆ ತಪ್ಪಿಸಿಕೊಂಡು ಓಡಾಡಿದ ಮೇಲೂ ಸುಳ್ಳಿನ ಚಲಾವಣೆಗಿಳಿದ ತಮ್ಮ ಧೈರ್ಯ ಅಪ್ರತಿಮ’ ಎಂದು ಟೀಕಿಸಿದೆ.
    ಕೆರೆಗಳ ನೀರು ತುಂಬಿಸುತ್ತೇವೆ ಎಂದು ನಿಮ್ಮ ಸರಕಾರ ₹ 1,43,341 ಕೋಟಿ ಬಿಡುಗಡೆ ಮಾಡಿ ಜಾಣ ನಿದ್ರೆಗೆ ಜಾರಿತು. ನಿಮ್ಮ ಸರಕಾರದ ಅವಧಿ ಮುಗಿಯುವ ಕಾಲಕ್ಕೂ ನೀರು ತುಂಬಿಸಲು ಯಾವುದೇ ಕಾಮಗಾರಿ ಆರಂಭ ಮಾಡಲಿಲ್ಲ. ಯೋಜನೆ ಹೆಸರಲ್ಲಿ ನಿಮ್ಮ ಸಹೋದ್ಯೋಗಿಗಳ ಜೇಬು ತುಂಬಿದವು. ಕೊನೆಗೆ ಕೆರೆಗಳು ತುಂಬಿದ್ದು ಮಳೆಯಿಂದ’ ಎಂದಿದೆ.
    ‘ನಿಮ್ಮವರ ಗ್ರಾನೈಟ್‌ ಗಣಿಗಾರಿಕೆಗೆ 7,785 ಹೆಕ್ಟೇರ್‌ ಅರಣ್ಯ ಕೊಟ್ಟು, ಇಂದಿರಾ ಕ್ಯಾಂಟೀನ್‌ ಹೆಸರಲ್ಲಿ ಭ್ರಷ್ಟಾಚಾರ ಬೇಯಿಸಿ ನುಂಗಿದ್ದಕ್ಕೇ ಜನ ಸಿದ್ದರಾಮಯ್ಯರ ಸರ್ಕಾರ ತಿರಸ್ಕರಿಸಿದ್ದು. ಆದರೂ ಅಧಿಕಾರಕ್ಕೆ ಬರಲು ಬೇರೆ ದಾರಿ ಕಂಡುಕೊಂಡಾಗ ಉಪಚುನಾವಣೆಯಲ್ಲೂ ಜನ ನಿಮಗೆ ಪಾಠ ಕಲಿಸಿದ್ದರು ಎಂಬುದು ನೆನಪಿರಲಿ’ ಎಂದು ಹೇಳಿದೆ

    Verbattle
    Verbattle
    Verbattle
    ಕಳ್ಳತನ ನ್ಯಾಯ ರಾಜಕೀಯ ವ್ಯಾಪಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಜಯನಗರದಲ್ಲಿ ವಿವೇಕ್ ಸುಬ್ಬಾರೆಡ್ಡಿ ಫ್ಲೆಕ್ಸ್ ಹಾವಳಿ!
    Next Article ಅಚ್ಛೇ ದಿನ್ ಇಲ್ಲವೆಂದು ಇವರು ಭಾರತ ಬಿಟ್ಟು ಹೋದರೇ?
    vartha chakra
    • Website

    Related Posts

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Agyife ರಲ್ಲಿ ಭಜರಂಗಿ ನಟಿ ಭೀಕರ ಹತ್ಯೆ.
    • DavidTut ರಲ್ಲಿ ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • ThomasHow ರಲ್ಲಿ ಕಾಲ್ ಗರ್ಲ್ ಎಂದು ತನ್ನ ಪತ್ನಿಯ ಫೋಟೋ ಹಾಕಿದ ಪತಿ | Call Girl
    Latest Kannada News

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.