ಬೆಂಗಳೂರು, ಏ.25-ಸುಳ್ಳು ಜಾತಿ ಪ್ರಮಾಣಪತ್ರ ನೀಡಿ ಐಪಿಎಸ್ ಹುದ್ದೆಗೇರಿದ್ದಾರೆ ಎಂಬ ಆರೋಪದ ಸಂಬಂಧ ನಿವೃತ್ತ ಎಡಿಜಿಪಿ ಕೆಂಪಯ್ಯ ಅವರಿಗೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಡಿಸಿಆರ್ ಇ) ನೋಟಿಸ್ ನೀಡಿದ್ದು,ಈ ಮೂಲಕ ದಶಕಗಳ ಹಿಂದಿನ ಪ್ರಕರಣಕ್ಕೆ ಮರುಜೀವ ಸಿಕ್ಕಂತಾಗಿದೆ.
ಸುಳ್ಳು ಜಾತಿ ಪ್ರಮಾಣಪತ್ರ ನೀಡಿ ಐಪಿಎಸ್ ಹುದ್ದೆಗೇರಿದ್ದಾರೆ ಎಂಬ ಆರೋಪವನ್ನು ಕೆಂಪಯ್ಯ ಅವರ ವಿರುದ್ಧ ಮಾಡಲಾಗಿತ್ತು. ಕುರುಬ ಸಮುದಾಯವರಾದ ಕೆಂಪಯ್ಯ ಕಾಡು ಕುರುಬ ಜಾತಿ ಎಂದು ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಐಪಿಎಸ್ ಹುದ್ದೆಗಿಟ್ಟಿಸಿಕೊಂಡಿರುವುದಾಗಿ ಆರೋಪ ಕೇಳಿ ಬಂದಿತ್ತು.
ಜೊತೆಗೆ ಪರಿಶಿಷ್ಟ ಪಂಗಡ ಕೋಟಾದಡಿ ಐಪಿಎಸ್ ಹುದ್ದೆಗೆ ಏರಿರುವ ಆರೋಪವಿತ್ತು. ಈತನಕ ಕೆಂಪಯ್ಯ ಕೇಸ್ ವಿಚಾರಣೆಗೆ ಬಂದಿರಲಿಲ್ಲ. ಇದೀಗ ದಾಖಲೆಗಳು ಪತ್ತೆಯಾದ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆ ನಡೆಸಲು ಡಿಸಿಆರ್‌ಇ ಮುಂದಾಗಿದೆ. ಸೂಕ್ತ ದಾಖಲೆಯೊಂದಿಗೆ ವಿಚಾರಣೆಗೆ ಹಾಜರಾಗುವಂತೆ ಕೆಂಪಯ್ಯ ಅವರಿಗೆ ಡಿ ಸಿ ಆರ್ ಇ ಯ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ)ಡಾ.ಪಿ ರವೀಂದ್ರ ನಾಥ್ ಅವರು ನೋಟಿಸ್ ನೀಡಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
