ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೂರಜ್ ರೇವಣ್ಣ ಪುರುಷತ್ವ ಪರೀಕ್ಷೆ ಹೇಗೆ ನಡೆಯಿತು ಗೊತ್ತಾ..
    Trending

    ಸೂರಜ್ ರೇವಣ್ಣ ಪುರುಷತ್ವ ಪರೀಕ್ಷೆ ಹೇಗೆ ನಡೆಯಿತು ಗೊತ್ತಾ..

    vartha chakraBy vartha chakraಜೂನ್ 25, 202422 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.25-
    ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಬಂಧಿತನಾಗಿರುವ ಮಾಜಿ ಸಚಿವ ಎಚ್. ಡಿ.ರೇವಣ್ಣ ಅವರ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣ ಅವರಿಗೂ ಪುರುಷತ್ವ ಪರೀಕ್ಷೆ ನಡೆಸಲಾಯಿತು.
    ಬೆದರಿಕೆಯೊಡ್ಡಿ ಸಲಿಂಗಕಾಮಕ್ಕೆ ಬಳಸಿಕೊಳ್ಳುವ ಮೂಲಕ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಸಿಐಡಿ ಕಸ್ಟಡಿಯಲ್ಲಿರುವ ಸೂರಜ್‌ ರೇವಣ್ಣ ಅವರಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಲಾಯಿತು.
    ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಇವರ ತಮ್ಮ ಹಾಗೂ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಈಗಾಗಲೇ ಪುರುಷತ್ವ ಪರೀಕ್ಷೆ ಮಾಡಲಾಗಿದೆ. ಆದರೆ ಇವರಿಗೆ ಮಾಡಲಾಗದ ಪರೀಕ್ಷೆ ಮತ್ತು ಸೂರಜ್ ರೇವಣ್ಣ ಅವರಿಗೆ ಮಾಡಿದ ಪರೀಕ್ಷೆ ಸಂಪೂರ್ಣ ಭಿನ್ನವಾಗಿದೆ.
    ಈ ಪ್ರಕರಣ ಸ್ವಲ್ಪ ಭಿನ್ನವಾಗಿದ್ದು, ಆರೋಪಿ ಪುರುಷರ ಜೊತೆಗೆ ಲೈಂಗಿಕ ಕ್ರಿಯೆ ನಡೆಸಬಲ್ಲನೇ ಎಂಬುದನ್ನು ಪರೀಕ್ಷಿಸಲಾಗುತ್ತದೆ. ಸೂರಜ್‌ ಮೇಲೆ ಬಂದಿರುವ ಆರೋಪ ಬೆದರಿಕೆ ಹಾಕಿ ಸಲಿಂಗಕಾಮ ಎಸಗಿದ್ದಾಗಿರುವುದರಿಂದ, ಆರೋಪಿಗೆ ಸಲಿಂಗಕಾಮ ಸಹಜವಾದುದೇ ಎಂದು ಪರೀಕ್ಷಿಸಲು ಕೆಲವು ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಹೀಗಾಗಿ ಇದು ತಮ್ಮ ಪ್ರಜ್ವಲ್‌ಗೆ ನಡೆಸಿದ ಪರೀಕ್ಷೆಗಳಿಗಿಂತ ಸ್ವಲ್ಪ ಭಿನ್ನ. ಪ್ರಜ್ವಲ್‌ ಪ್ರಕರಣದಲ್ಲಿ ಸಂತ್ರಸ್ತರು ಮಹಿಳೆಯರಾಗಿದ್ದರು.ಸೂರಜ್‌ ಪ್ರಕರಣದಲ್ಲಿ ಸಂತ್ರಸ್ತ ಪುರುಷನಾಗಿದ್ದಾನೆ
    ಈ ಹಿನ್ನೆಲೆಯಲ್ಲಿ ಸಿಐಡಿ ಪೊಲೀಸರು ಈಗಾಗಲೇ ಸಂತ್ರಸ್ತನ ವಿಚಾರಣೆ ಹಾಗೂ ವೈದ್ಯಕೀಯ ಪರೀಕ್ಷೆಯನ್ನು ನಡೆಸಿದ್ದಾರೆ. ಮುಂದುವರಿದ ಭಾಗವಾಗಿ, ಸೂರಜ್ ರೇವಣ್ಣ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಸಂತ್ರಸ್ತನ ಮೇಲೆ ಲೈಂಗಿಕ ಆಕ್ರಮಣ ನಡೆಸಿರುವ ಸಾಧ್ಯತೆಗಳನ್ನು ಶೋಧಿಸಲಾಯಿತು.
    ಐಪಿಸಿ ಸೆಕ್ಷನ್ 377 ಹಾಕಿರುವ ಪ್ರಕರಣದಲ್ಲಿ ವೈದ್ಯಕೀಯ ಪರೀಕ್ಷೆ ಬಹಳ ಮುಖ್ಯವಾಗಿದೆ. ಇಲ್ಲಿ ಸಂತ್ರಸ್ತ ಹಾಗೂ ಆರೋಪಿ ಇಬ್ಬರ ವೈದ್ಯಕೀಯ ಪರೀಕ್ಷೆಯೂ ಮುಖ್ಯವಾಗಿದೆ. ಸಂತ್ರಸ್ತ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದಾನೆ. ಆರೋಪಿ ಸೂರಜ್ ರೇವಣ್ಣ ಸದ್ಯ ಸಿಐಡಿ ಕಸ್ಟಡಿಯಲ್ಲಿ ಇದ್ದಾರೆ.
    ತಮ್ಮ ಪ್ರಜ್ವಲ್‌ ರೇವಣ್ಣಗೆ ಮೂರು ಬಾರಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿತ್ತು. ಮೂರು ಬೇರೆ ಬೇರೆ ಪ್ರಕರಣಗಳಲ್ಲಿ ಈ ಪರೀಕ್ಷೆ ನಡೆಸಲಾಗಿದ್ದು, “ಪದೇ ಪದೆ ಖಾಸಗಿ ಅಂಗವನ್ನು ತೋರಿಸಲು ಮುಜುಗರವಾಗುತ್ತದೆ” ಎಂದು ನ್ಯಾಯಾಧೀಶರ ಮುಂದೆ ಪ್ರಜ್ವಲ್‌ ಅಲವತ್ತುಕೊಂಡಿದ್ದರು. ಇದೀಗ ಅಣ್ಣನೂ ಈ ಪರೀಕ್ಷೆಗೆ ಗುರಿಯಾಗಿದ್ದಾರೆ. ಸೂರಜ್‌ ಎಷ್ಟು ಬಾರಿ ಪರೀಕ್ಷೆಗೊಳಗಾಗಲಿದ್ದಾನೆ ಎಂದು ನೋಡಬೇಕಿದೆ.
    ಆಪ್ತನ ವಿರುದ್ಧವೂ ದೂರು:
    ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಡಾ.ಸೂರಜ್‌ ರೇವಣ್ಣ ಆಪ್ತ, ನಾಪತ್ತೆಯಾಗಿರುವ ಶಿವಕುಮಾರ್‌ ವಿರುದ್ಧವೂ ಸಂತ್ರಸ್ತ ದೂರು ದಾಖಲಿಸಿದ್ದಾರೆ. ನನಗೆ ಆಗಿರುವ ಅನ್ಯಾಯದ ಬಗ್ಗೆ ಶಿವಕುಮಾರ್ ಬಳಿ ಹೇಳಿದ್ದೆ, ನನಗೆ ದೈಹಿಕ ಹಿಂಸೆ ಆಗಿದ್ದರೂ ಶಿವಕುಮಾರ್ ಆಸ್ಪತ್ರೆಗೆ ಹೋಗಲು ಬಿಟ್ಟಿರಲಿಲ್ಲ ಎಂದು ಸಂತ್ರಸ್ತ ಆರೋಪಿಸಿದ್ದಾರೆ.
    ಪ್ರಕರಣದಲ್ಲಿ ಎರಡನೇ ಆರೋಪಿಯಾಗಿ ಸೂರಜ್‌ ಆಪ್ತ ಶಿವಕುಮಾರ್ ಹೆಸರು ಸೇರ್ಪಡೆ ಮಾಡಲಾಗಿದೆ. ಶಿವಕುಮಾರ್ ಹೊಳೆನರಸೀಪುರ ತಾಲೂಕಿನ ಹನುಮನಹಳ್ಳಿ ಗ್ರಾಮದವನು. ಸೂರಜ್‌ ರೇವಣ್ಣ ವಿರುದ್ಧ ಸಂತ್ರಸ್ತ ದೂರು ನೀಡಿದ ಬಳಿಕ, ಸಂತ್ರಸ್ತನ ವಿರುದ್ಧ ದೂರು ಶಿವಕುಮಾರ್ ನಾಪತ್ತೆಯಾಗಿದ್ದಾನೆ.

    Verbattle
    Verbattle
    Verbattle
    #JDS Bangalore crime Government Karnataka News Politics Trending Varthachakra ಅಪಘಾತ ಅಪರಾಧ ಸುದ್ದಿ ಕಾನೂನು ನ್ಯಾಯ ಪ್ರಜ್ವಲ್ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಹಾಲು ಮಾರಾಟ ದರ ಹೆಚ್ಚಳ ಮಾಡಿದ KMF.
    Next Article ದರ್ಶನ್ ವಿರುದ್ಧ Chargsheet ಸಿದ್ದ
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    22 ಪ್ರತಿಕ್ರಿಯೆಗಳು

    1. Siseec on ಫೆಬ್ರವರಿ 12, 2026 2:18 ಅಪರಾಹ್ನ

      mgm gambling app https://betmgm-play.com/ mgmbets

      Reply
    2. Mwdgbr on ಫೆಬ್ರವರಿ 26, 2026 6:54 ಫೂರ್ವಾಹ್ನ

      Charge your chance at casino immortality. buffalo slot strategy brings Aristocrat’s wilds, free spins, and golden jackpots eternal. Play today!

      Reply
    3. Mwdgbr on ಫೆಬ್ರವರಿ 26, 2026 6:56 ಫೂರ್ವಾಹ್ನ

      Charge your chance at casino immortality. buffalo slot strategy brings Aristocrat’s wilds, free spins, and golden jackpots eternal. Play today!

      Reply
    4. Mwdgbr on ಫೆಬ್ರವರಿ 26, 2026 6:58 ಫೂರ್ವಾಹ್ನ

      Charge your chance at casino immortality. buffalo slot strategy brings Aristocrat’s wilds, free spins, and golden jackpots eternal. Play today!

      Reply
    5. Mwdgbr on ಫೆಬ್ರವರಿ 26, 2026 7:01 ಫೂರ್ವಾಹ್ನ

      Charge your chance at casino immortality. buffalo slot strategy brings Aristocrat’s wilds, free spins, and golden jackpots eternal. Play today!

      Reply
    6. Mwdgbr on ಫೆಬ್ರವರಿ 26, 2026 7:04 ಫೂರ್ವಾಹ್ನ

      Charge your chance at casino immortality. buffalo slot strategy brings Aristocrat’s wilds, free spins, and golden jackpots eternal. Play today!

      Reply
    7. Kbqcer on ಫೆಬ್ರವರಿ 28, 2026 8:55 ಫೂರ್ವಾಹ್ನ

      Play chumba casino $100 free play free today and turn Sweeps Coins into real prizes tomorrow. Huge welcome bonus + daily rewards = endless winning chances. Sign up now!

      Reply
    8. Kbqcer on ಫೆಬ್ರವರಿ 28, 2026 8:59 ಫೂರ್ವಾಹ್ನ

      Play chumba casino $100 free play free today and turn Sweeps Coins into real prizes tomorrow. Huge welcome bonus + daily rewards = endless winning chances. Sign up now!

      Reply
    9. Kbqcer on ಫೆಬ್ರವರಿ 28, 2026 9:03 ಫೂರ್ವಾಹ್ನ

      Play chumba casino $100 free play free today and turn Sweeps Coins into real prizes tomorrow. Huge welcome bonus + daily rewards = endless winning chances. Sign up now!

      Reply
    10. Kbqcer on ಫೆಬ್ರವರಿ 28, 2026 9:07 ಫೂರ್ವಾಹ್ನ

      Play chumba casino $100 free play free today and turn Sweeps Coins into real prizes tomorrow. Huge welcome bonus + daily rewards = endless winning chances. Sign up now!

      Reply
    11. Kbqcer on ಫೆಬ್ರವರಿ 28, 2026 9:11 ಫೂರ್ವಾಹ್ನ

      Play chumba casino $100 free play free today and turn Sweeps Coins into real prizes tomorrow. Huge welcome bonus + daily rewards = endless winning chances. Sign up now!

      Reply
    12. Imnmhn on ಮಾರ್ಚ್ 2, 2026 10:10 ಫೂರ್ವಾಹ್ನ

      stake vip club — the only casino you’ll ever need. Slots, live tables, originals, sports, esports. One account rules them all.

      Reply
    13. Imnmhn on ಮಾರ್ಚ್ 2, 2026 10:13 ಫೂರ್ವಾಹ್ನ

      stake vip club — the only casino you’ll ever need. Slots, live tables, originals, sports, esports. One account rules them all.

      Reply
    14. Imnmhn on ಮಾರ್ಚ್ 2, 2026 10:15 ಫೂರ್ವಾಹ್ನ

      stake vip club — the only casino you’ll ever need. Slots, live tables, originals, sports, esports. One account rules them all.

      Reply
    15. Imnmhn on ಮಾರ್ಚ್ 2, 2026 10:18 ಫೂರ್ವಾಹ್ನ

      stake vip club — the only casino you’ll ever need. Slots, live tables, originals, sports, esports. One account rules them all.

      Reply
    16. Imnmhn on ಮಾರ್ಚ್ 2, 2026 10:21 ಫೂರ್ವಾಹ್ನ

      stake vip club — the only casino you’ll ever need. Slots, live tables, originals, sports, esports. One account rules them all.

      Reply
    17. Dolkku on ಮಾರ್ಚ್ 4, 2026 3:45 ಫೂರ್ವಾಹ್ನ

      DraftKings casino login Casino—your new favorite spot. Get 500 spins on Cash Eruption with $5 played + up to $1K safety net. Spin to win big!

      Reply
    18. Dolkku on ಮಾರ್ಚ್ 4, 2026 3:47 ಫೂರ್ವಾಹ್ನ

      DraftKings casino login Casino—your new favorite spot. Get 500 spins on Cash Eruption with $5 played + up to $1K safety net. Spin to win big!

      Reply
    19. Timothyclirl on ಮಾರ್ಚ್ 5, 2026 7:30 ಅಪರಾಹ್ನ

      Эта публикация погружает вас в мир увлекательных фактов и удивительных открытий. Мы расскажем о ключевых событиях, которые изменили ход истории, и приоткроем завесу над научными достижениями, которые вдохновили миллионы. Узнайте, чему может научить нас прошлое и как применить эти знания в будущем.
      Изучить вопрос глубже – https://vivod-iz-zapoya-2.ru/

      Reply
    20. Uenieg on ಮಾರ್ಚ್ 7, 2026 4:49 ಫೂರ್ವಾಹ್ನ

      Vase zdravi si zaslouzi kvalitu, ne predrazene baleni
      https://opravdovalekarna.cz

      Reply
    21. Uenieg on ಮಾರ್ಚ್ 7, 2026 4:51 ಫೂರ್ವಾಹ್ನ

      Vase zdravi si zaslouzi kvalitu, ne predrazene baleni
      https://opravdovalekarna.cz

      Reply
    22. Uenieg on ಮಾರ್ಚ್ 7, 2026 4:53 ಫೂರ್ವಾಹ್ನ

      Vase zdravi si zaslouzi kvalitu, ne predrazene baleni
      https://opravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Olfmoi ರಲ್ಲಿ ಆಪರೇಷನ್ ಸಿಂಧೂರ್ ಕೊಡುಗೆ
    • ThomasZes ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • DavidLag ರಲ್ಲಿ ಅಗಲಿದ “ಕಲಾ ತಪಸ್ವಿ”
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.