ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೈನಿಕನಿಗಾಗಿ ಸಾಮ್ರಾಟ್ ಹೋರಾಟ.
    Trending

    ಸೈನಿಕನಿಗಾಗಿ ಸಾಮ್ರಾಟ್ ಹೋರಾಟ.

    vartha chakraBy vartha chakraಆಗಷ್ಟ್ 29, 20246 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಲೋಕಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರ ರಾಜೀನಾಮೆಯಿಂದ ತೆರವಾದ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಕುತೂಹಲ ಮೂಡಿಸಿದೆ.
    ಉಪಚುನಾವಣೆಯ ವೇಳಾಪಟ್ಟಿ ಇನ್ನೂ ಪ್ರಕಟವಾಗಿಲ್ಲ ಆದರೆ ಈಗಲೇ ಕಾಂಗ್ರೆಸ್ ಬಿಜೆಪಿ ಮತ್ತು ಜೆಡಿಎಸ್ ಪಾಳಯದಲ್ಲಿ ಅಭ್ಯರ್ಥಿ ಆಯ್ಕೆಗೆ ಕಸರತ್ತು ತೀವ್ರಗೊಂಡಿದೆ.
    ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಸಿಪಿ ಯೋಗೇಶ್ವರ್ ಈ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ತೀವ್ರ ಪೈಪೋಟಿ ನಡೆಸಿದ್ದಾರೆ ಆದರೆ ಈ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ ಹೀಗಾಗಿ ಆ ಸ್ಥಾನ ತಮಗೆ ಬೇಕು ಎಂದು ಜೆಡಿಎಸ್ ಪಟ್ಟು ಹಿಡಿದಿದೆ ಇದು ಉಭಯ ಪಕ್ಷಗಳ ನಡುವೆ ಬಿಕ್ಕಟ್ಟಿಗೆ ಕಾರಣವಾಗಿದೆ.
    ಬಿಜೆಪಿ ಹೈಕಮಾಂಡ್ ಗೆಲುವಿನ ಮಾನದಂಡ ಆಧರಿಸಿ ನಿರ್ಧಾರ ಕೈಗೊಳ್ಳಲು ಮುಂದಾಗಿದ್ದು ಜೆಡಿಎಸ್ ಗೆ ಕ್ಷೇತ್ರ ಬಿಟ್ಟುಕೊಡಲು ಒಲವು ತೋರಿದ್ದಾರೆ ಎನ್ನಲಾಗಿದೆ.
    ಈ ನಡುವೆ ತಮ್ಮ ಪಕ್ಷದ ನಾಯಕನ ಬೆಂಬಲಕ್ಕೆ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಧಾವಿಸಿದ್ದಾರೆ.
    ದೆಹಲಿಯಲ್ಲಿ ವರಿಷ್ಠ ನಾಯಕರನ್ನು ಭೇಟಿ ಮಾಡಿ ಈ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಳ್ಳಬೇಕು ನಮ್ಮ ಅಭ್ಯರ್ಥಿ ಯೋಗೇಶ್ವರ್ ಪರವಾಗಿ ಜನಾಭಿಪ್ರಾಯವಿದೆ ಅವರಿಗೆ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿದ್ದಾರೆ.
    ಲೋಕಸಭೆ ಚುನಾವಣೆ ಸಮಯದಲ್ಲಿ ಕೋಲಾರ ಕ್ಷೇತ್ರ ಬಿಜೆಪಿ ಗೆದ್ದಿದ್ದರೂ ಕೂಡ ಮೈತ್ರಿ ಧರ್ಮಕ್ಕೆ ಅನುಗುಣವಾಗಿ ಅದನ್ನು ಜೆ ಡಿ ಎಸ್ ಗೆ ಬಿಟ್ಟುಕೊಡಲಾಗಿತ್ತು ಈಗ ಅದೇ ಮಾನದಂಡವನ್ನು ಜೆಡಿಎಸ್ ಅನುಸರಿಸಿ ಬಿಜೆಪಿಗೆ ಬಿಟ್ಟುಕೊಡಬೇಕು ಎಂದು ಮಾನವೊಲಿಸುವಂತೆ ವರಿಷ್ಠ ನಾಯಕರಿಗೆ ಮನವಿ ಮಾಡಿದ್ದಾರೆ.
    ಚನ್ನಪಟ್ಟಣ ಕ್ಷೇತ್ರದಲ್ಲಿ ಯೋಗೇಶ್ವರ್ ಪರವಾದ ಅಭಿಪ್ರಾಯವಿದೆ ಇದಲ್ಲದೆ ಜೆಡಿಎಸ್ ನಿಂದ ಕುಮಾರಸ್ವಾಮಿ ಅವರ ಪುತ್ರ ಕಣಕ್ಕೆ ಇಳಿಯುವುದು ಅನುಮಾನ ಹೀಗಾಗಿ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡುವಂತೆ ಜೆಡಿಎಸ್ ನಾಯಕರ ಮನವೊಲಿಸಬೇಕು ಎಂದು ಹೈಕಮಾಂಡ್ ಮುಂದೆ ವಾದ ಮಂಡಿಸಿದ್ದಾರೆ.

    Verbattle
    Verbattle
    Verbattle
    #JDS Bangalore BJP Congress Government Karnataka News Politics Varthachakra ಕಾಂಗ್ರೆಸ್ ಚುನಾವಣೆ ಜೆಡಿಎಸ್ ಧರ್ಮ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರಿ ಶಾಲೆ ದತ್ತು ಪಡೆಯಿರಿ.
    Next Article ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್.
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    6 ಪ್ರತಿಕ್ರಿಯೆಗಳು

    1. Sccoco on ಫೆಬ್ರವರಿ 18, 2026 6:55 ಫೂರ್ವಾಹ್ನ

      Harness the excitement of craps and sic bo in one place. In crown coins casino login, multi-language games cater to everyone. Roll the dice and claim victory!

      Reply
    2. Gwmchd on ಫೆಬ್ರವರಿ 20, 2026 6:20 ಅಪರಾಹ್ನ

      Sweet Bonanza tempts you with juicy fruits, heart candies, and bomb multipliers ready to explode your balance. One sweet bonanza sugar rush lucky spin can change everything. Dive into the sweetness!

      Reply
    3. Awcvwk on ಫೆಬ್ರವರಿ 24, 2026 11:39 ಅಪರಾಹ್ನ

      Stamp your claim on colossal casino wins. buffalo grand brings Aristocrat’s best: retriggering free games and golden buffalo riches. Play boldly!

      Reply
    4. Muwiia on ಫೆಬ್ರವರಿ 27, 2026 2:51 ಫೂರ್ವಾಹ್ನ

      Play the best social casino slots at chumba casino review — completely free to start! Daily login bonuses + welcome Sweeps Coins give you endless chances to win big. Join now!

      Reply
    5. Fnembr on ಮಾರ್ಚ್ 3, 2026 4:54 ಫೂರ್ವಾಹ್ನ

      Your winning run starts at DraftKings welcome bonus Casino. New offer: $5 play unlocks 500 spins + up to $1K first-day lossback. Slots, roulette, blackjack—go!

      Reply
    6. Abpopc on ಮಾರ್ಚ್ 5, 2026 5:05 ಅಪರಾಹ್ನ

      Leky za ferovou cenu – zadne skryte poplatky, zadne triky
      https://opravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertmib ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • proposal Barcelona 47 ರಲ್ಲಿ ಹೀಗೂ ಮಾಡಬಹುದು ಚಿನ್ನದ ಕಳ್ಳ ಸಾಗಾಣಿಕೆ | Gold Smuggling
    • реконструкция школы ರಲ್ಲಿ ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.