ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    Trending

    ಸೈಬರ್ ಅಪರಾಧ ತಡೆಗೆ ಹೊಸ ಕ್ರಮ

    vartha chakraBy vartha chakraಏಪ್ರಿಲ್ 11, 2025Updated:ಏಪ್ರಿಲ್ 11, 20257 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.11-
    ಹೆಚ್ಚುತ್ತಿರುವ ಸೈಬರ್‌ ಅಪರಾಧಗಳಿಗೆ ಕಡಿವಾಣ ಹಾಕಲು ರಾಜ್ಯದಲ್ಲಿಸೈಬರ್ ಕಮಾಂಡ್ ಕೇಂದ್ರ ಕಾರ್ಯಾರಂಭ ಮಾಡಲಿದೆ.ಇದು ದೇಶದಲ್ಲೇ ಮೊದಲ ಬಾರಿಗೆ ಅಸ್ತಿತ್ವಕ್ಕೆ ಬಂದಿರುವ ಕೇಂದ್ರವಾಗಿದೆ.ಇದರ ಮೂಲಕ ಸೈಬರ್ ಅಪರಾಧ ಪ್ರಕರಣಗಳನ್ನು ತ್ವರಿತವಾಗಿ ಪತ್ತೆ ಹಚ್ಚಬಹುದು ಎನ್ನಲಾಗಿದೆ.
    ನೂತನ ಸೈಬರ್ ಕಮಾಂಡ್ ಸೆಂಟರ್‌ ಗೆ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಶ್ರೇಣಿಯ ಐಪಿಎಸ್ ಅಧಿಕಾರಿ ಮುಖ್ಯಸ್ಥರಾಗಲಿದ್ದು,ವಿಭಾಗ ಮಟ್ಟದಲ್ಲಿ ಎಸ್ ಪಿಗಳು ಸೈಬರ್ ಅಪರಾಧಗಳ ತಡೆ ಹಾಗೂ ಪತ್ತೆಯ ನೇತೃತ್ವವಹಿಸಲಿದ್ದಾರೆ.
    ನೂತನ ಸೈಬರ್ ಕಮಾಂಡ್‌ ಕೇಂದ್ರದ ಡಿಜಿಪಿಯಾಗಿ 1994 ಬ್ಯಾಚ್‌ನ ಹಿರಿಯ ಐಪಿಎಸ್ ಅಧಿಕಾರಿ ಆಂತರಿಕ ಭದ್ರತಾ ವಿಭಾಗ (ಐಎಸ್‌ಡಿ)ದ ಡಿಜಿಪಿ ಪ್ರಣವ್‌ ಮೊಹಾಂತಿ ಅವರನ್ನು ರಾಜ್ಯ ಸರ್ಕಾರ  ನೇಮಕ ಮಾಡಿದೆ.
    ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಆನ್‌ಲೈನ್ ಅಪರಾಧಗಳು, ಸೆಕ್ಸ್‌ಟಾರ್ಷನ್, ಡಿಜಿಟಲ್ ಬಂಧನ, ಡೀಪ್‌ಫೇಕ್‌ಗಳು, ಗುರುತಿನ ಕಳ್ಳತನ, ಹ್ಯಾಕಿಂಗ್, ಡೇಟಾ ಉಲ್ಲಂಘನೆ, ಔಟ್ರೀಚ್, ತಪ್ಪು ಮಾಹಿತಿ, ಸೈಬರ್ ಭದ್ರತೆ, ಸೈಬರ್ ಅಪರಾಧ, ರಾನ್ಸಮ್‌ವೇರ್, ಸ್ಟಾಕಿಂಗ್‌ ಸೇರಿದಂತೆ ಸೈಬರ್ ವಂಚನೆಗಳನ್ನು ಕೇಂದ್ರ ಪರಿಶೀಲಿಸಲಿದೆ.
    ಈ ಹಿಂದೆ ಸೈಬರ್‌ ಅಪರಾಧ ಮತ್ತು ಮಾದಕ ದ್ರವ್ಯ ವಿಭಾಗವು ಅಪರಾಧ ತನಿಖಾ ವಿಭಾಗದ (ಸಿಐಡಿ) ಭಾಗವಾಗಿತ್ತು. ಇದೀಗ ಪ್ರತ್ಯೇಕ ವಿಭಾಗವಾಗಿ ಕಾರ್ಯಾಚರಿಸಲಿದ್ದು, ಲಭ್ಯವಿರುವ ಮೂಲಸೌಕರ್ಯ ಮತ್ತು ಮಾನವಶಕ್ತಿಯನ್ನು ಬಳಸಿಕೊಂಡು ಸೈಬರ್ ಕಮಾಂಡ್  ಕಾರ್ಯನಿರ್ವಹಿಸಲಿದೆ.
    ಈಗಾಗಲೇ ರಾಜ್ಯಾದ್ಯಂತ ಅಸ್ತಿತ್ವದಲ್ಲಿರುವ 43 ಸೈಬರ್, ಆರ್ಥಿಕ ಮತ್ತು ಮಾದಕ ದ್ರವ್ಯ ಪೊಲೀಸ್ ಠಾಣೆಗಳನ್ನು ಇದು ಒಳಗೊಂಡಿರಲಿದೆ. ಇವುಗಳನ್ನು ಸೈಬರ್ ಅಪರಾಧ ಪೊಲೀಸ್ ಠಾಣೆಗಳಾಗಿ ಮರುನಾಮಕರಣ ಮಾಡಲಾಗುತ್ತದೆ.
    ಇದರ ಜೊತೆಗೆ, ಡಿಜಿಪಿ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸೈಬರ್ ಅಪರಾಧ ಪೊಲೀಸ್ ಠಾಣೆಗಳು, ರಾಜ್ಯ ಮಟ್ಟದ ಅಧಿಕಾರ ವ್ಯಾಪ್ತಿಯೊಂದಿಗೆ ಸಿಐಡಿ, ಹಾಗೆಯೇ ನಗರ ಪೊಲೀಸ್ ಕಮಿಷನರೇಟ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸೈಬರ್ ಕಮಾಂಡ್ ಘಟಕವನ್ನು ಸಹ ಈ ಸೈಬರ್ ಕಮಾಂಡ್ ಸೆಂಟರ್‌ನ ವ್ಯಾಪ್ತಿಗೆ ತರಲಾಗುತ್ತದೆ.
    ಹೀಗೆ ಒಟ್ಟು 45 ಪೊಲೀಸ್ ಠಾಣೆಗಳನ್ನು ಈ ವಿಶೇಷ ಘಟಕದ ವ್ಯಾಪ್ತಿಗೆ ತರಲಾಗುತ್ತದೆ

    Verbattle
    Verbattle
    Verbattle
    ಕಳ್ಳತನ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಈ ಕಾರಣಕ್ಕಾಗಿ ಹೊಸ ಪೊಲೀಸ್ ಠಾಣೆ
    Next Article ಕಮೀಷನ್ ಆರೋಪ ತನಿಖೆಗೆ ಎಸ್.ಐ.ಟಿ.ರಚನೆ
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    7 ಪ್ರತಿಕ್ರಿಯೆಗಳು

    1. Sportium on ಏಪ್ರಿಲ್ 3, 2026 12:49 ಫೂರ್ವಾಹ್ನ

      https://sportium.net.co/
      Sportium Colombia constitui um cassino e site de apostas esportivas digitais que atua dentro da lei sob a licenca da Coljuegos, fruto da parceria entre CIRSA e Ladbrokes a partir de 2007. Apresenta uma plataforma completa e confiavel onde os jogadores colombianos podem desfrutar desde palpites no futebol ate caca-niqueis e cassino ao vivo com atendentes reais, tudo integrado em uma so plataforma.

      Reply
    2. MiamiFightCard on ಏಪ್ರಿಲ್ 3, 2026 1:54 ಫೂರ್ವಾಹ್ನ

      https://miamifightcard.com/
      Regarding MediaFightCard’s lineup, the betting odds highlight a compelling dynamic with titleholders entering as underdogs and opponents holding favorite status. In the marquee matchup for the available light heavyweight title, former champion Jiri Prochazka debuted as a slight -143 favorite over the ascending Carlos Ulberg, who enters as a +116 underdog despite his nine-fight winning streak.

      Reply
    3. Btvumoism on ಏಪ್ರಿಲ್ 3, 2026 6:39 ಫೂರ್ವಾಹ್ನ

      uk online pharmacy codeine online pharmacy reviews soma lexapro online pharmacy

      Reply
    4. Bwbcmoism on ಏಪ್ರಿಲ್ 4, 2026 12:45 ಫೂರ್ವಾಹ್ನ

      simvastatin online pharmacy online pharmacy india cialis usa viagra online pharmacy

      Reply
    5. BCefmoism on ಏಪ್ರಿಲ್ 4, 2026 8:07 ಫೂರ್ವಾಹ್ನ

      allegra d online pharmacy allopurinol online pharmacy best online pharmacy to get xanax

      Reply
    6. Bwbcmoism on ಏಪ್ರಿಲ್ 6, 2026 9:47 ಫೂರ್ವಾಹ್ನ

      online pharmacies uk review online pharmacy best rx pharmacy online

      Reply
    7. Luckia on ಏಪ್ರಿಲ್ 7, 2026 5:12 ಅಪರಾಹ್ನ

      https://luckia.net.co/
      El operador Luckia, tras mas de 20 anos en el sector desde que se fundara en 2002, se ha posicionado como un casino online y casa de apuestas deportivas de confianza para el publico hispanoparlante, entre ellos Colombia a partir de 2026.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.