Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ.
    Trending

    ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ.

    vartha chakraBy vartha chakraಜೂನ್ 22, 20249 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜೂ.22:
    ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟ ಜನ ಬೆಂಬಲಗಳಿಸಿದೆ ಈ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ನಮ ಮೈತ್ರಿ ಮುಂದುವರೆಯಲಿದೆ. ಇಲ್ಲೂ ಕೂಡ ನಾವು ಗೆದ್ದು ತೋರಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
    ಬಿಜೆಪಿ ಮತ್ತು ಜೆಡಿಎಸ್ ನ ನೂತನ ಸಂಸದರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಐದು ಗ್ಯಾರಂಟಿಗಳಿಂದ ರಾಜ್ಯದ ಜನತೆ ಸಂತೃಪ್ತಿಯಾಗಿದ್ದಾರೆಂದು ಕಾಂಗ್ರೆಸ್‌‍ ನಾಯಕರು ಬೊಗಳೆ ಬಿಡುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ನಿಮ್ಮ ಹಣೆಬರಹ ಏನೆಂಬುದು ಸಾಬೀತಾಗಿದೆ ಎಂದು ವಾಗ್ದಾಳಿ ನಡೆಸಿದರು.
    ಬಿಜೆಪಿ-ಜೆಡಿಎಸ್‌‍ ಮೈತ್ರಿ ಕಾಂಗ್ರೆಸ್‌‍ಗೆ ನಡುಕ ಹುಟ್ಟಿಸಿದೆ. ಅದು ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲೇ ಕಸದ ಬುಟ್ಟಿ ಸೇರಿದೆ. ಲೋಕಸಭೆಯಲ್ಲಿ ಜನ ಕಾಂಗ್ರೆಸ್‌‍ ಅನ್ನು ಕಸದ ಬುಟ್ಟಿಗೆ ಎಸೆದಿದ್ದಾರೆ ಎಂದು ಹೇಳಿದರು
    ಕಾಂಗ್ರೆಸ್‌‍ ರಾಜ್ಯದಲ್ಲಿ ಬೆಲೆ ಏರಿಕೆ ಯುಗವನ್ನೇ ಪ್ರಾರಂಭ ಮಾಡಿದ್ದಾರೆ. ಕರ್ನಾಟಕದ ಕಾಂಗ್ರೆಸ್‌‍ ನಾಯಕರ ಮುಖ ನೋಡಿ ಕೇಂದ್ರದಲ್ಲಿ ದುಡ್ಡು ಕೊಡುವ ಪರಿಸ್ಥಿತಿ ಇಲ್ಲ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಮುಖ ನೋಡಿದರೆ ಯಾರೂ ದುಡ್ಡು ಕೊಡುವುದಿಲ್ಲ ಎಂದರು.
    ಕಾಂಗ್ರೆಸ್‌‍ ಪಕ್ಷದ ನಾಯಕರಿಗೆ ದಮ್ಮು ಮತ್ತು ತಾಕತ್ತಿದ್ದರೆ ತಕ್ಷಣವೇ ಜಿಲ್ಲಾ, ತಾಲ್ಲೂಕು ಪಂಚಾಯತ್‌ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ದಿನಾಂಕವನ್ನು ತಕ್ಷಣವೇ ಘೋಷಣೆ ಮಾಡಲಿ ಸವಾಲು ಹಾಕಿದರು.
    ರಾಜ್ಯದಲ್ಲಿ ಈಗ ಗ್ಯಾರಂಟಿಗಳು ಇಲ್ಲ. ಈಗ ಇರುವುದೆಲ್ಲಾ‌ ಬೋಗಸ್‌‍ ಗ್ಯಾರಂಟಿ. ಬೆಲೆ ಏರಿಕೆಯಿಂದಲೇ ಎಲ್ಲಾ ಗ್ಯಾರಂಟಿಗಳನ್ನು ನಡೆಸುತ್ತೇವೆ ಎನ್ನುತ್ತಿರುವ ಕಾಂಗ್ರೆಸ್‌‍ನವರನ್ನು ನಾವು ಮನೆಗೆ ಕಳುಹಿಸಿಕೊಡಬೇಕೆಂದು ಕರೆ ಕೊಟ್ಟರು.

    #JDS Bangalore BJP BJP-JDS Government Karnataka News Trending Varthachakra ಕಾಂಗ್ರೆಸ್ ಕಾನೂನು ಚುನಾವಣೆ ಜೆಡಿಎಸ್ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleದರ್ಶನ್ ನಂಬಿದವರ ಪಾಡು ಅಯ್ಯೋ ಪಾಪ.
    Next Article ಸಾಕ್ಷಿ ನಾಶಕ್ಕೆ ಯತ್ನಿಸಿದ ದರ್ಶನ್ ಗ್ಯಾಂಗ್.
    vartha chakra
    • Website

    Related Posts

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    9 ಪ್ರತಿಕ್ರಿಯೆಗಳು

    1. wgjrq on ಜೂನ್ 5, 2025 6:06 ಅಪರಾಹ್ನ

      where to get cheap clomiphene without dr prescription can i order cheap clomiphene prices cost of clomid without insurance where can i get clomid tablets how to get clomiphene without dr prescription generic clomiphene pill clomiphene cost australia

      Reply
    2. cheap brand cialis online on ಜೂನ್ 10, 2025 6:54 ಫೂರ್ವಾಹ್ನ

      This is the amicable of topic I enjoy reading.

      Reply
    3. cefepime and flagyl on ಜೂನ್ 12, 2025 1:21 ಫೂರ್ವಾಹ್ನ

      This is the gentle of criticism I rightly appreciate.

      Reply
    4. Peterner on ಜೂನ್ 16, 2025 7:06 ಅಪರಾಹ್ನ

      ¡Saludos, amantes del entretenimiento !
      Casino online extranjero con pagos vГ­a criptomonedas – п»їhttps://casinosextranjerosenespana.es/ п»їcasinos online extranjeros
      ¡Que vivas increíbles instantes inolvidables !

      Reply
    5. 87fdg on ಜೂನ್ 19, 2025 2:15 ಅಪರಾಹ್ನ

      inderal 20mg cost – where can i buy methotrexate methotrexate pills

      Reply
    6. ioppq on ಜೂನ್ 22, 2025 10:10 ಫೂರ್ವಾಹ್ನ

      where can i buy amoxil – order amoxicillin generic combivent 100 mcg oral

      Reply
    7. WilliamRip on ಜೂನ್ 23, 2025 6:50 ಅಪರಾಹ್ನ

      ¡Saludos, amantes del entretenimiento y la adrenalina !
      Casinos online extranjeros con bonos por temporada – https://casinoextranjerosdeespana.es/# п»їcasinos online extranjeros
      ¡Que experimentes maravillosas momentos irrepetibles !

      Reply
    8. GerardStern on ಜೂನ್ 25, 2025 7:04 ಅಪರಾಹ್ನ

      Hello protectors of healthy air !
      Best Purifier for Smoke – Compact Picks – http://bestairpurifierforcigarettesmoke.guru air purifier smoking
      May you experience remarkable purified harmony!

      Reply
    9. DennisSaike on ಜೂನ್ 26, 2025 12:45 ಫೂರ್ವಾಹ್ನ

      ¡Hola, aventureros de sensaciones !
      Casino online sin licencia sin paso de verificaciГіn – п»їhttps://casinosinlicenciaespana.xyz/ casinos sin registro
      ¡Que vivas increíbles jackpots impresionantes!

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • bekrs ರಲ್ಲಿ ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರದ ಸಂಘರ್ಷ.
    • dhmyc ರಲ್ಲಿ ಹೊಸ ದಾಖಲೆ ಬರೆದ BBMP.
    • DennisSaike ರಲ್ಲಿ Invest Karnataka Forumಗೆ ಸಜ್ಜನ್ ಜಿಂದಾಲ್ ನೇತೃತ್ವ
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe