ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಾಲು ಮಾರಾಟ ದರ ಹೆಚ್ಚಳ
    Trending

    ಹಾಲು ಮಾರಾಟ ದರ ಹೆಚ್ಚಳ

    vartha chakraBy vartha chakraಸೆಪ್ಟೆಂಬರ್ 14, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.14:
    ಹಾಲು ಉತ್ಪಾದಕರಿಗೆ ಸಹಾಯಧನ ಹೆಚ್ಚಳ, ಹಾಗೂ ಹಾಲು ಖರೀದಿದರ ಹೆಚ್ಚಳ ಮಾಡಲು ನಿರ್ಧರಿಸಿರುವ ರಾಜ್ಯ ಸರ್ಕಾರ ಇದೀಗ ಹಾಲು ಮಾರಾಟ ದರ ಹೆಚ್ಚಳಕ್ಕೆ ತೀರ್ಮಾನಿಸಿದೆ.
    ರಾಜ್ಯದ ಎಲ್ಲಾ ಹಾಲು ಒಕ್ಕೂಟಗಳು ಪ್ರತಿ ಲೀಟರ್ ಹಾಲು, ಮಾರಾಟ ದರ ಸರಾಸರಿ ಐದು ರೂಪಾಯಿ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದು ಸರ್ಕಾರ ಸರಾಸರಿ ಮೂರರಿಂದ ನಾಲ್ಕು ರೂಪಾಯಿ ದರ ಹೆಚ್ಚಳಕ್ಕೆ ಚಿಂತನೆ ನಡೆಸಿದೆ.
    ಕಳೆದ ಕೆಲವು ತಿಂಗಳ ಹಿಂದೆ ಹಾಲಿನ ಪ್ರಮಾಣ ಹೆಚ್ಚಳ ಮಾಡಿ ಪ್ರತಿ ಪ್ಯಾಕೇಟಿಗೆ ಎರಡು ರೂಪಾಯಿ ದರ ಹೆಚ್ಚಿಸಲಾಗಿತ್ತು. ಆದರೆ ಈಗ ಪ್ಯಾಕೆಟ್ ಗಳ ಪ್ರಮಾಣವನ್ನು ಅರ್ಧ ಲೀಟರ್ ಗೆ ಇಳಿಸಿ ದರ ಅಷ್ಟೇ ಉಳಿಸಿಕೊಳ್ಳಲು ಚಿಂತನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
    ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಹಕಾರ ಸಚಿವ ಕೆ ಎನ್ ರಾಜಣ್ಣ, ರಾಜ್ಯದ ರೈತರಿಗೆ ಈಗಾಗಲೇ ಪ್ರತಿ ಲೀಟರ್‌ ಹಾಲಿಗೆ 31ರೂ.ಗಳಿಗೆ ನೀಡಲಾಗುತ್ತಿದೆ ಹಾಗೂ ಗ್ರಾಹಕರಿಗೆ ಒಂದು ಲೀಟರ್ಗೆ 41ರೂ. ದರದಲ್ಲಿ ಮಾರಾಟ ಮಾಡಲಾಗುತ್ತಿದ್ದು, ಹೀಗಿರುವಾಗ ದರ ಪರಿಷ್ಕರಿಸುವ ಸಂಬಂಧ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

    Verbattle
    Verbattle
    Verbattle
    Bangalore Congress Government Karnataka News Politics Trending Varthachakra
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ಯಾರ ಜಾಗದಲ್ಲಿ ಮನೆ ಕಟ್ಟಿದ್ದಾರೆ.
    Next Article ಶಾಸಕ ಮುನಿರತ್ನ ಬಂಧನ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    1 ಟಿಪ್ಪಣಿ

    1. Bzypxz on ಮಾರ್ಚ್ 22, 2026 5:23 ಫೂರ್ವಾಹ್ನ

      Mostbet – diversГЈo garantida e recompensas que vГЈo te surpreender – https://mostbetpt.pro/ , Jogue com confianГ§a total no cassino que mais entende seus jogadores: Mostbet .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jorgetew ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    • ThreeCardRummy_cp6 ರಲ್ಲಿ Budget ನಲ್ಲಿ ಹೊಸದೇನು ಗೊತ್ತಾ?
    • AnthonySmoon ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.