ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೀಗೊಂದು ಯೂ ಟರ್ನ್
    Viral

    ಹೀಗೊಂದು ಯೂ ಟರ್ನ್

    vartha chakraBy vartha chakraಏಪ್ರಿಲ್ 2, 2025Updated:ಏಪ್ರಿಲ್ 2, 202521 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಲಖನೌ:
    ಇದೊಂದು ಅಪರೂಪದ ಘಟನೆ.ಇಡೀ ವೃತ್ತಾಂತವನ್ನು ಕೇಳಿದಾಗ ಹೀಗೂ ಉಂಟೆ ಎಂದು ಅಚ್ಚರಿಪಡುವಂತಹ ವಿದ್ಯಮಾನ ಇದಾಗಿದೆ. ಗಂಡನೊಬ್ಬ ತಮ್ಮ ಪತ್ನಿ ಪರಪುರುಷನೊಂದಿಗೆ ಸಲುಗೆಯಿಂದ ಇದ್ದಾಳೆ ಎಂದು ತಿಳಿದರೆ ಕೆಂಡಮಂಡಲಾಗುತ್ತಾನೆ. ಈ ವಿದ್ಯಮಾನ ವಿಚ್ಚೇದನ ಇಲ್ಲವೇ ಕೊಲೆಯಂತಹ ಸಂಗತಿಗಳಿಗೂ ಕಾರಣವಾಗುವ ಅನೇಕ ಘಟನೆಗಳನ್ನು ಕೇಳಿ, ನೋಡಿ, ಓದಿ ತಿಳಿದಿದ್ದೇವೆ.
    ಆದರೆ ಇದೊಂದು ಅಪರೂಪದ ಘಟನೆ ತಾನು ಮೆಚ್ಚಿ ಮದುವೆಯಾದ ಮಡದಿ ಪರ ಪುರುಷನೊಂದಿಗೆ ಸಂಬಂಧ ಹೊಂದಿದ್ದಾಳೆ ಎಂದು ತಿಳಿದು ಆಕೆಯನ್ನು ಆತನಿಗೆ ಮದುವೆ ಮಾಡಿ ಕಳುಹಿಸಿಕೊಟ್ಟಿದ್ದಾನೆ ಆನಂತರ ಆಕೆಯನ್ನು ಬಿಟ್ಟಿರಲಾಗದೆ ಕಾಡಿಬೇಡಿ ಮತ್ತೆ ವಾಪಸ್ ಕರೆತಂದು ಸಂಸಾರ ಮಾಡುತ್ತಿದ್ದಾನೆ ಈ ಘಟನೆ ನಡೆದಿರುವುದು ಉತ್ತರ ಪ್ರದೇಶ ರಾಜ್ಯದ ಸಂತ ಕಬೀರ ನಗರಜಿಲ್ಲೆಯಲ್ಲಿ.
    ಈ ಜಿಲ್ಲೆಯ ಗ್ರಾಮವೊಂದರ ನಿವಾಸಿ ಬಬ್ಲೂ ಎಂಬಾತನಿಗೆ ಕಳೆದ 2017ರಲ್ಲಿ ರಾಧಿಕಾ ಎಂಬ ಯುವತಿಯ ಜೊತೆಗೆ ಮದುವೆಯಾಗಿತ್ತು, ಕುಟುಂಬಸ್ಥರು ನೋಡಿ ಮಾಡಿದ ಮದುವೆ ಇದಾಗಿತ್ತು ಪತಿ, ಪತ್ನಿ ಅತ್ಯಂತ ಅನ್ಯೋನ್ಯದಿಂದ ಇದ್ದರು. ಇವರಿಗೆ 9 ವರ್ಷದ ಒಬ್ಬ ಮಗ ಹಾಗೂ ಏಳು ವರ್ಷದ ಮಗಳಿದ್ದಾಳೆ.
    ಬಬ್ಲೂ ತನ್ನ ಕುಟುಂಬದ ಜೀವನ ನಿರ್ವಹಣೆಗಾಗಿ ಹೊರಗಡೆ ದುಡಿಯಲು ಹೋಗುತ್ತಿದ್ದ. ಕೇವಲ ತನ್ನ ಗ್ರಾಮ ಮಾತ್ರವಲ್ಲ ರಾಜ್ಯದ ಹಲವು ಭಾಗಗಳಿಗೆ ಕೆಲಸ ಅರಸಿ ಹೋಗುತ್ತಿದ್ದ ಹೀಗಾಗಿ ಅಪರೂಪಕೊಮ್ಮೆ ಈತ ತನ್ನ ಊರಿಗೆ ಮರಳುತ್ತಿದ್ದ ಹೀಗಿರುವಲ್ಲಿ ರಾಧಿಕಾ ತನ್ನ ನೆರೆ ಮನೆಯ ಯುವಕ ವಿಶಾಲ್ ಕುಮಾರ್ ಎಂಬ ಯುವಕನೊಂದಿಗೆ ಸ್ನೇಹ ಬಳಸಿಕೊಂಡಿದ್ದಾಳೆ ಆನಂತರ ಇದು ದೈಹಿಕ ಸಂಬಂಧಕ್ಕೆ ತಿರುಗಿದೆ
    ವಿಷಯ ತಿಳಿದ ರಾಧಿಕಾ ಅವರ ಪತಿಯ ಮನೆಯವರು ದೊಡ್ಡ ಗಲಾಟೆ ಮಾಡಿ ಬಬ್ಲುವನ್ನು ಊರಿಗೆ ಕರೆಸಿಕೊಂಡಿದ್ದಾರೆ ಊರಿಗೆ ಬಂದ ಬಬ್ಲೂ ತನ್ನ ಪತ್ನಿ ಜೊತೆಗೆ ಮಾತನಾಡಿದ್ದಾನೆ ಈ ವಿಚಾರವಾಗಿ ಯಾರೂ ಗಲಾಟೆ ಮಾಡಬಾರದು ಎಂದು ತನ್ನ ಕುಟುಂಬ ಸದಸ್ಯರಲ್ಲಿ ವಿನಂತಿಸಿದ್ದಾನೆ ಆ ಬಳಿಕ ಕುಟುಂಬ ಸದಸ್ಯರ ಮನವೊಲಿಸಿ, ಊರಿನ ಹಿರಿಯರ ಮನವೊಲಿಸಿ ತನ್ನ ಪತ್ನಿ ರಾಧಿಕಾ ಮತ್ತು ಆಕೆಯ ಗೆಳೆಯ ವಿಶಾಲ್ ಕುಮಾರ್ ಗೆ
    ದೇವಸ್ಥಾನದಲ್ಲಿ ಹಿರಿಯರ ಸಮ್ಮುಖದಲ್ಲಿ ಮದುವೆ ಮಾಡಿಸಿ ಕಳುಹಿಸಿಕೊಟ್ಟಿದ್ದ. ಪತಿ ಪತ್ನಿಯರಾದ ನೀವಿಬ್ಬರೂ ಖುಷಿಯಿಂದ ಇರಿ ಇಬ್ಬರು ಮಕ್ಕಳನ್ನು ನಾನು ಸಾಕಿಕೊಳ್ಳುತ್ತೇನೆ ಸಧ್ಯದಲ್ಲಿಯೇ ಕಾನೂನು ಪ್ರಕಾರ ನಿನಗೆ ವಿಚ್ಛೇದನ ನೀಡುತ್ತೇನೆ ಎಂದು ರಾಧಿಕಾಗಿ ಹೇಳಿ ಕಳುಹಿಸಿದ್ದ ಈ ವಿಚಾರ ಭಾರೀ ಸುದ್ದಿಯಾಗಿತ್ತು.
    ಇದೀಗ ಈ ಪ್ರಕರಣ ನಾಟಕೀಯ ತಿರುವು ಪಡೆದುಕೊಂಡಿದೆ.ತನ್ನ ಪತ್ನಿಯನ್ನು ಆಕೆಯ ಪ್ರಿಯಕರನ ಜತೆ ಮದುವೆ ಮಾಡಿ ಕೊಟ್ಟು ಕಳುಹಿಸಿದ‌ ಕೆಲವೇ ದಿನಗಳಲ್ಲಿ,ಬಬ್ಲೂ ತನ್ನ ಪತ್ನಿಯ ಬಳಿ ಹೋಗಿದ್ದಾನೆ. ಏಳು ಮತ್ತು ಎರಡು ವರ್ಷದ ತಮ್ಮ ಇಬ್ಬರು ಮಕ್ಕಳನ್ನು ಒಬ್ಬಂಟಿಯಾಗಿ ನೋಡಿಕೊಳ್ಳಲು ಕಷ್ಟಪಡುತ್ತಿರುವುದಾಗಿ ಹೇಳಿ ವಾಪಸ್ ಬರುವಂತೆ ಕೋರಿದ್ದಾನೆ.
    ಇದಕ್ಕೆ ಸಮ್ಮತಿಸಿದ ಆಕೆ ನನ್ನ ಈಗಿನ ಪತಿ ವಿಕಾಸ್ ಮತ್ತು ಅವರ ಕುಟುಂಬ ಸದಸ್ಯರು ಒಪ್ಪಿದರೆ ಬರುವುದಾಗಿ ತಿಳಿಸಿದ್ದಾರೆ ಇದಾದ ಬಳಿಕ ಬಬ್ಲು ನೇರವಾಗಿ ವಿಕಾಸ್ ಮನೆಗೆ ಹೋಗಿ ರಾಧಿಕಾಳನ್ನು ವಾಪಸ್ ಕರೆದುಕೊಂಡು ಹೋಗುವುದಾಗಿ ವಿನಂತಿಸಿಕೊಂಡಿದ್ದಾನೆ. ತನ್ನ ಮಕ್ಕಳನ್ನು ಸಾಕಲು ಆಗುತ್ತಿರುವ ಕಷ್ಟದ ಬಗ್ಗೆ ಬಬ್ಲೂ ಹೇಳಿಕೊಂಡಿದ್ದಾನೆ ಎನ್ನಲಾಗಿದೆ. ನಂತರ ವಿಕಾಸ್ ಮತ್ತು ಅವರ ಕುಟುಂಬವು ರಾಧಿಕಾಗೆ ಬಬ್ಲೂ ಜೊತೆ ಮರಳಲು ಅವಕಾಶ ಮಾಡಿಕೊಟ್ಟಿದೆ.
    ಇದೀಗ ರಾಧಿಕಾಳನ್ನು ತನ್ನೊಂದಿಗೆ ಕರೆತಂದಿರುವ ಬಬ್ಲೂ ಅವಳಿಗೆ ಬಲವಂತವಾಗಿ ಮದುವೆಯಾಗಲಾಗಿತ್ತು, ಮದುವೆಯಾಗಿ ಕೆಲವು ದಿನಗಳ ನಂತರ ಅವಳು ನಿಷ್ಕಳಂಕಳು ಎಂದು ನನಗೆ ತಿಳಿಯಿತು. ನಾನು ಅವಳನ್ನು ಕರೆದುಕೊಂಡು ಬಂದಿದ್ದೇನೆ ಎಂದು ಹೇಳಿದ್ದಾನೆ.

    Verbattle
    Verbattle
    Verbattle
    ಕಾನೂನು ಕೊಲೆ ಮದುವೆ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleರಾಣಿ ಚೆನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕವಾಗಲಿ
    Next Article ವೀಲೀ ಮಾಡುತ್ತಿದ್ದ 397 ಬೈಕ್ ಗಳು ಸೀಜ್
    vartha chakra
    • Website

    Related Posts

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertram ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • Thomaszox ರಲ್ಲಿ Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    • seo blog_leSt ರಲ್ಲಿ ಲೋಕಾಯುಕ್ತ ಪೋಲಿಸ್ ಮತ್ತಷ್ಟು Smart.
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.