ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೆಣ್ಣು ಭ್ರೂಣ ಹತ್ಯೆ Kingpin ಅರೆಸ್ಟ್.
    Trending

    ಹೆಣ್ಣು ಭ್ರೂಣ ಹತ್ಯೆ Kingpin ಅರೆಸ್ಟ್.

    vartha chakraBy vartha chakraಸೆಪ್ಟೆಂಬರ್ 5, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಡ್ಯ,ಸೆ.5-ರಾಜ್ಯವನ್ನು ಬೆಚ್ಚಿಬೀಳಿಸಿದ್ದ ಜಿಲ್ಲೆಯಲ್ಲಿ ನಡೆಯುತ್ತಿದ್ದ ಹೆಣ್ಣು ಭ್ರೂಣ ಪತ್ತೆ, ಹತ್ಯೆ ಪ್ರಕರಣವನ್ನು ಬೇಧಿಸಿದ್ದ ಪೊಲೀಸರು ಕೊನೆಗೂ ಪ್ರಕರಣದ ಕಿಂಗ್‌ಪಿನ್​​ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಆರೋಗ್ಯ,ಪೊಲೀಸ್ ಇಲಾಖೆಗೂ ಚಳ್ಳೆಹಣ್ಣು ತಿನ್ನಿಸಿ ದಂಧೆ ವಿಸ್ತರಿಸಿದ್ದ ಚಾಲಾಕಿ ಅಭಿಷೇಕ್​ ಬಂಧಿತ ಆರೋಪಿಯಾಗಿದ್ದಾನೆ, ಕಿಂಗ್​ಪಿನ್ ಅಭಿಷೇಕ್ ಜೊತೆ ವಿರೇಶ್ ಸೇರಿ 12 ಮಂದಿ ಆರೋಪಿಗಳನ್ನು ಬಂಧಿಸಿ ತೀವ್ರ ವಿಚಾರಣೆ ಕೈಗೊಳ್ಳಲಾಗಿದೆ.
    ಬಂಧಿತರಿಂದ 2 ಸ್ಕ್ಯಾನಿಂಗ್ ಮಷಿನ್, 3 ಕಾರು, ಮೊಬೈಲ್ ಸೇರಿ 23 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ದಂಧೆಯ ಕಿಂಗ್​ಪಿನ್ ಸೇರಿ ಪ್ರಕರಣ ಭೇದಿಸಲು ಏಳು ತಂಡ ರಚನೆ ಮಾಡಲಾಗಿತ್ತು. ಪ್ರಕರಣದಲ್ಲಿ ಭಾಗಿಯಾಗಿರುವ ವೈದ್ಯರ ಬಂಧನಕ್ಕೂ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.
    ಪೊಲೀಸರಿಗೆ ಅಚ್ಚರಿ:
    ಬಂಧಿತ ಆರೋಪಿ ಅಭಿಷೇಕ್​ನ ಜಾಲ, ತಂತ್ರಗಾರಿಗೆ ಕಂಡು ಪೊಲೀಸರೇ ಶಾಕ್ ಆಗಿದ್ದಾರೆ. ತನ್ನದೇ ನೆಟ್‌ವರ್ಕ್‌ ಮೂಲಕ ಹಳೇ ಮೈಸೂರು ಭಾಗದ ಜಿಲ್ಲೆಗಳಲ್ಲಿ ಹೇಯ ಕೃತ್ಯ ನಡೆಸುತ್ತಿದ್ದ ಈತ ಪೊಲೀಸರಿಗೆ ಯಾಮಾರಿಸಲು ಮೊಬೈಲ್ ಬದಲು ಇಂಟರ್ನೆಟ್ ಕಾಲ್ ಬಳಕೆ‌ ಮಾಡುತ್ತಿದ್ದ. ಹಾಡ್ಯ ಗ್ರಾಮದ ಆಲೆಮನೆ ಕೇಸ್‌ನಲ್ಲಿ ಸಿಐಡಿ ಕೈಗೂ ಸಿಗದೆ ದಂಧೆ ವಿಸ್ತರಣೆ ಮಾಡಿದ್ದ
    ಆಲೆಮನೆ ಪ್ರಕರಣವನ್ನೇ ಬಳಸಿಕೊಂಡು ಡಿಮ್ಯಾಂಡ್ ಕ್ರಿಯೇಟ್ ಮಾಡಿ ಒಂದು ಹೆಣ್ಣು ಭ್ರೂಣಹತ್ಯೆಗೆ 25 ಸಾವಿರದಿಂದ 1 ಲಕ್ಷ ರೂ.ವರೆಗೆ ಹಣ ಪಡೆಯುತ್ತಿದ್ದ ಆರೋಪಿಯು ಆಲೆಮನೆ, ಪಾಂಡವಪುರ ಹೆಲ್ತ್ ಕ್ವಾಟರ್ಸ್ ಕೇಸ್ ಸೇರಿದಂತೆ 5 ಪ್ರಕರಣಗಳಲ್ಲಿ ಬೇಕಾಗಿದ್ದ.ವೈದ್ಯರೊಬ್ಬರಿಂದ ಸ್ಕ್ಯಾನಿಂಗ್ ಯಂತ್ರ ಖರೀದಿಸಿ,ಅದರಲ್ಲಿಯೇ ನಡೆಸುತ್ತಿದ್ದ
    ಸ್ಕ್ಯಾನಿಂಗ್‌ನಲ್ಲಿ ಹೆಣ್ಣು ಭ್ರೂಣ ಪತ್ತೆಯಾದರೆ, ಮಾತ್ರೆ ಬಳಸಿ ಭ್ರೂಣ ಹತ್ಯೆ ಮಾಡಲಾಗಿತಿತ್ತು. ಬಳಿಕ ಕರುಳಬಳ್ಳಿ ಹೊರೆ ತೆಗೆದು ಮೆಡಿಕಲ್ ತ್ಯಾಜ್ಯದೊಂದಿಗೆ ಎಸೆಯುತ್ತಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.

    Verbattle
    Verbattle
    Verbattle
    ಆರೋಗ್ಯ ಕಾರು ಮೈಸೂರು
    Share. Facebook Twitter Pinterest LinkedIn Tumblr Email WhatsApp
    Previous Articleಬದಲಾದ ದೇಶಪಾಂಡೆ.
    Next Article ದರ್ಶನ್ ಕೇಸ್ ನಲ್ಲಿ ಯಾರ Role ಏನು ಗೊತ್ತಾ.
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    1 ಟಿಪ್ಪಣಿ

    1. Xgtftu on ಏಪ್ರಿಲ್ 3, 2026 10:16 ಫೂರ್ವಾಹ್ನ

      One hand and the night files Chapter 11 on sadness – https://gpdifluca.com/wazamba-casino-review-2026/ , The dealers whisper your name between hands .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync ರಲ್ಲಿ ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    • Kevinjoync ರಲ್ಲಿ ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    • shkola onlain_vkma ರಲ್ಲಿ ಹೈದರಾಬಾದ್ ನಲ್ಲಿ ಭೀಕರ ದುರಂತ.
    Latest Kannada News

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.