ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    Trending

    ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.

    vartha chakraBy vartha chakraಸೆಪ್ಟೆಂಬರ್ 13, 202411 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.12-ನಗರದ ಹೊರವಲಯದ ಹೆಬ್ಬಗೋಡಿ ಬಳಿಯ ಜಿಎಂ ಫಾರ್ಮ್​​ ಹೌಸ್​ನಲ್ಲಿ ಮೂರು ತಿಂಗಳ ಹಿಂದೆ ರೇವ್​ ಪಾರ್ಟಿ ನಡೆಸಿದ್ದ ಸಂಬಂಧ ಸಿಸಿಬಿ ಪೊಲೀಸರು ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ 1,086 ಪುಟಗಳ ದೋಷಾರೋಪ ಪಟ್ಟಿ (ಚಾರ್ಜ್ ಶೀಟ್) ಸಲ್ಲಿಸಿದ್ದಾರೆ.
    ಬೆಂಗಳೂರು ಗ್ರಾಮಾಂತರ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಎರಡು ದಿನಗಳ(ಸೆ.9)ಹಿಂದೆ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ರೇವ್ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಸೇರಿದಂತೆ ಉದ್ಯಮಿಗಳು ಸೇರಿ 79 ಹಲವರು ಡ್ರಗ್ಸ್ ಸೇವನೆ ಮಾಡಿರುವ ಅಂಶವನ್ನು ಉಲ್ಲೇಖಿಸಲಾಗಿದೆ.
    ಎಲೆಕ್ಟ್ರಾನಿಕ್ಸ್ ಸಿಟಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಕಳೆದ ಮೇ 15ರಂದು ಆಯೋಜಿಸಿದ್ದ ರೇವ್ ಪಾರ್ಟಿ ಪ್ರಕರಣ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ರಾಜ್ಯಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ವಾಸು ಎಂಬಾತ ಈ ಪಾರ್ಟಿಯನ್ನು ಆಯೋಜಿಸಿ ಹಲವು ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಿದ್ದು,ಇದರಲ್ಲಿ ತೆಲುಗು ನಟಿ ಹೇಮಾ ಕೂಡ ಭಾಗಿಯಾಗಿದ್ದರು.
    ಪೊಲೀಸ್ ಇನ್ಸ್‌ಪೆಕ್ಟರ್ ಲಕ್ಷ್ಮೀನಾರಾಯಣ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಸಿ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ನಟಿ ಹೇಮಾ ಎಂಡಿಎಂಎ ಸೇವಿಸಿದ್ದರು ಎಂದು ಉಲ್ಲೇಖಿಸಲಾಗಿದೆ. ವೈದ್ಯಕೀಯ ಪರೀಕ್ಷೆಯ ವರದಿಗಳನ್ನು ಕೂಡ ಲಗತ್ತಿಸಲಾಗಿದೆ. ಪಾರ್ಟಿಯಲ್ಲಿ ಭಾಗವಹಿಸಿದ್ದ ಇನ್ನೋರ್ವ ನಟಿಗೆ ಡ್ರಗ್ಸ್ ಪರೀಕ್ಷೆ ನೆಗೆಟಿವ್ ಬಂದಿದೆ. ಅವರನ್ನು ಸಾಕ್ಷಿ ಎಂದು ಪರಿಗಣಿಸಲಾಗಿದೆ.
    ಪಾರ್ಟಿಯಲ್ಲಿ ಸಿಕ್ಕಿಬಿದ್ದ ಹೇಮಾ ಅವರು ಸಾಕಷ್ಟು ಡ್ರಾಮಾ ಮಾಡಿದ್ದರು. ಅದೇ ರೆಸಾರ್ಟ್​ನ ಮತ್ತೊಂದು ಕಡೆಯಲ್ಲಿ ಹೋಗಿ ವಿಡಿಯೋ ಮಾಡಿ, ‘ನಾನು ಡ್ರಗ್ಸ್ ಸೇವಿಸಿಲ್ಲ. ಹೈದರಾಬಾದ್ ಫಾರ್ಮ್​ಹೌಸ್​​ನಲ್ಲಿ ಇದ್ದೇನೆ’ ಎಂದಿದ್ದರು. ವೈದ್ಯಕೀಯ ವರದಿಯಲ್ಲಿ ಡ್ರಗ್ಸ್ ಸೇವನೆ ಪಾಸಿಟಿವ್ ಎಂದು ತಿಳಿದ ಬಳಿಕ ಅವರನ್ನು ಅರೆಸ್ಟ್ ಮಾಡಲಾಗಿತ್ತು. ಆ ಬಳಿಕ ಅವರು ಜಾಮೀನು ಪಡೆದು ಹೊರ ಬಂದಿದ್ದರು. ಪೊಲೀಸರ ಪ್ರಕಾರ ಪಾರ್ಟಿ ಆಯೋಜನೆ ಮಾಡಿದ್ದ ವಾಸು ಹಾಗೂ ಹೇಮಾ ಗೆಳೆಯರಾಗಿದ್ದರು.
    ಚಾರ್ಜ್​ಶೀಟ್​ನಲ್ಲಿ ಒಟ್ಟು 88 ಮಂದಿಯನ್ನು ಆರೋಪಿಗಳೆಂದು ಪರಿಗಣಿಸಲಾಗಿದೆ. ವಾಸು ಮತ್ತು ಆತನ ಸ್ನೇಹಿತರು, ಚಿತ್ತೂರು ಜಿಲ್ಲೆಯ ದಂತವೈದ್ಯ ರಣಧೀರ್ ಬಾಬು, ಕೋರಮಂಗಲದ ಅರುಣ್ ಕುಮಾರ್, ಮೊಹಮ್ಮದ್ ಅಬೂಬಕರ್ ಮತ್ತು ನೈಜೀರಿಯಾ ಪ್ರಜೆ ಆಗಸ್ಟಿನ್ ದಾದಾ ಎಂಬುವರು ಪಾರ್ಟಿ ಆಯೋಜಿಸಿ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಆರೋಪ ಹೊತ್ತಿದ್ದಾರೆ. ಉಳಿದ 79 ಮಂದಿ ಡ್ರಗ್ಸ್ ಸೇವನೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ.
    ಆರೋಪಿಗೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ ರೂ. 10,000 ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ಇದೆ. ನ್ಯಾಯಾಲಯದ ವಿವೇಚನೆಯಿಂದ ಜೈಲು ಶಿಕ್ಷೆ ಮತ್ತು ದಂಡ ಎರಡನ್ನೂ ವಿಧಿಸಬಹುದು. ಪೊಲೀಸರು ಆರೋಪಿಯ ಕರೆ ವಿವರಗಳ ದಾಖಲೆ (ಸಿಡಿಆರ್) ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
    ಸ್ಥಳದಲ್ಲಿ ಎಂಡಿಎಂಎ ಮಾತ್ರೆಗಳು, ಎಂಡಿಎಂಎ ಕ್ರಿಸ್ಟಲ್, ಐದು ಗ್ರಾಂ ಕೊಕೇನ್, ಕೊಕೇನ್ ಲೇಪಿತ 500 ರೂಪಾಯಿ ನೋಟು, 6 ಕೆಜಿ ಹೈಡ್ರೋ ಗಾಂಜಾ, 5 ಮೊಬೈಲ್ ಫೋನ್, ಫೋಕ್ಸ್ ವ್ಯಾಗನ್ ಕಾರು, ಲ್ಯಾಂಡ್ ರೋವರ್ ಕಾರು ಇತ್ಯಾದಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚಾರ್ಜ್​ಶೀಟ್​ನಲ್ಲಿ ವಿವರಿಸಲಾಗಿದೆ.

    Verbattle
    Verbattle
    Verbattle
    Bangalore Entertainment Government Karnataka News Politics Trending ಕಾರು ಡ್ರಗ್ಸ್ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನಲ್ಲಿ A.I.traffic signal.
    Next Article BJP ನಾಯಕರ ಕಿವಿ ಹಿಂಡಿದ RSS.
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    11 ಪ್ರತಿಕ್ರಿಯೆಗಳು

    1. Peterwaide on ಏಪ್ರಿಲ್ 17, 2026 10:53 ಅಪರಾಹ್ನ

      AccessBridge Pharmacy: is mexipharmacy legit – mexico pharmacy list

      Reply
    2. Peterwaide on ಏಪ್ರಿಲ್ 18, 2026 1:42 ಫೂರ್ವಾಹ್ನ

      online pharmacy: FormuLine Pharmacy – online pharmacies

      Reply
    3. Peterwaide on ಏಪ್ರಿಲ್ 18, 2026 4:24 ಫೂರ್ವಾಹ್ನ

      reliable online pharmacy: FormuLine Pharmacy – online pharmacy discount code

      Reply
    4. Peterwaide on ಏಪ್ರಿಲ್ 18, 2026 9:46 ಫೂರ್ವಾಹ್ನ

      order medicine from mexico: mexican pharmacy ship to usa – can i buy meds from mexico online

      Reply
    5. Peterwaide on ಏಪ್ರಿಲ್ 18, 2026 12:48 ಅಪರಾಹ್ನ

      AccessBridge Pharmacy: mexi pharmacy – worldwide pharmacy

      Reply
    6. Peterwaide on ಏಪ್ರಿಲ್ 18, 2026 8:24 ಅಪರಾಹ್ನ

      top online pharmacy: Online medicine home delivery – international pharmacy

      Reply
    7. Peterwaide on ಏಪ್ರಿಲ್ 19, 2026 4:46 ಅಪರಾಹ್ನ

      online pharmacy: п»їlegitimate online pharmacies india – worldwide pharmacy online

      Reply
    8. Thomasticle on ಏಪ್ರಿಲ್ 20, 2026 7:46 ಫೂರ್ವಾಹ್ನ

      legal online pharmacy: indian pharmacies safe – us pharmacy no prescription

      Reply
    9. Peterwaide on ಏಪ್ರಿಲ್ 20, 2026 7:58 ಫೂರ್ವಾಹ್ನ

      worldwide pharmacy: indian pharmacy paypal – online drugs order

      Reply
    10. Peterwaide on ಏಪ್ರಿಲ್ 20, 2026 2:29 ಅಪರಾಹ್ನ

      legitimate online pharmacy: FormuLine Pharmacy – п»їinternational drug mart

      Reply
    11. Thomasticle on ಏಪ್ರಿಲ್ 20, 2026 4:00 ಅಪರಾಹ್ನ

      medicine online order: FormuLine Pharmacy – shop medicine online

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomasticle ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • Peterwaide ರಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    • GordonSaW ರಲ್ಲಿ ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ | Belagavi
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.