Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೆಸರು ಹೇಳಲು ನಮಗೆ ಭಯ…?
    ವಿಶೇಷ ಸುದ್ದಿ

    ಹೆಸರು ಹೇಳಲು ನಮಗೆ ಭಯ…?

    vartha chakraBy vartha chakraಮೇ 2, 2022Updated:ಮೇ 2, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ನೇಮಕಾತಿ ಅಕ್ರಮದಲ್ಲಿ ಪ್ರಭಾವಿ ಸಚಿವರೊಬ್ಬರ ಹೆಸರು ಕೇಳಿ ಬರುತ್ತಿದ್ದು, ಅವರು ಸಿಎಂ ರೇಸ್‌ನಲ್ಲಿದ್ದಾರೆ. ಅವರ ರಕ್ಷಣೆ ಮಾಡಿ, ಅವರಿಗೆ ತೊಂದರೆ ಕೊಡಬೇಡಿ ಎಂದು ತಮಗೆ ದೂರವಾಣಿ ಕರೆಗಳು ಬರುತ್ತಿವೆ ಎಂದು ಹೇಳಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಆ ಮಂತ್ರಿ ನಾವು ಗಂಡಸರೇ ಎಂದು ಈ ಹಿಂದೆ ಮುಖ್ಯಮಂತ್ರಿಗಳ ಎದುರೆ ಮಾತನಾಡಿದ್ದರು. ಹಾಗಾಗಿ ಆ ಪ್ರಭಾವಿ ಮಂತ್ರಿಯ ಹೆಸರೇಳಲು ತಮಗೆ ಭಯ, ಗಡಗಡ ಎಂದು ವ್ಯಂಗ್ಯವಾಡಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್‌ಐ ನೇಮಕಾತಿಯ ಅಕ್ರಮದಲ್ಲಿ ಭಾಗಿಯಾಗಿರುವುದು ಆ ಮಂತ್ರಿಯ ತಮ್ಮ ಎಂದು ನಾನು ಹೇಳಲ್ಲ. ನನಗಿರುವ ಮಾಹಿತಿ ಪ್ರಕಾರ ಮಾಗಡಿಯ ಅಭ್ಯರ್ಥಿಗಳು ಅಕ್ರಮದಲ್ಲಿದ್ದಾರೆ. ಅವರು ಆಸ್ತಿಗಳನ್ನು ಮಾರಿ ಸಮಸ್ಯೆಯಾಗಿದೆ. ಇವರನ್ನು ಪೊಲೀಸರು ವಿಚಾರಣೆಗೆ ಕರೆ ತಂದಾಗ ಮಂತ್ರಿಗಳೆ ಫೋನ್ ಮಾಡಿ ಬಿಡಿಸಿದ್ದಾರೆ ಎಂಬ ಮಾಹಿತಿ ಇದೆ. ಇದೆಲ್ಲಾ ಹೊರ ಬರಬೇಕು ಎಂದರು.
    ಮುಖ್ಯಮಂತ್ರಿಗಳಿಗೆ ಬದ್ಧತೆ ಇದ್ದರೆ ಯಾರೇ ಭಾಗಿಯಾಗಿರಲಿ, ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಿ. ಯಾರನ್ನೂ ರಕ್ಷಣೆ ಮಾಡುವುದು ಬೇಡ. ಯಾವುದೇ ಪಕ್ಷದವರಾಗಿರಲಿ, ಮುಖ್ಯಮಂತ್ರಿಗಳು ಏನು ಮಾಡುತ್ತಾರೋ ನೋಡೋಣ ಎಂದರು.ಪಿಎಸ್‌ಐ ನೇಮಕಾತಿಯ ಹಗರಣದಲ್ಲಿ ಪ್ರಭಾವಿ ಸಚಿವರು ಭಾಗಿಯಾಗಿ ಕೆಲವರನ್ನು ಪೊಲೀಸರಿಂದ ಬಿಡಿಸಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ಬರುತ್ತಿದೆ ಎಂದು ಹೇಳಿದರು

    Verbattle
    Verbattle
    Verbattle
    #dkshivakumar #pscselection #psiexam
    Share. Facebook Twitter Pinterest LinkedIn Tumblr Email WhatsApp
    Previous ArticleMES ನಿಷೇಧಿಸಿ
    Next Article ಟೊಮ್ಯಾಟೊ ಬಲು ದುಬಾರಿ
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    ಚಾಲಕ ರಹಿತ ಮೆಟ್ರೋ ಬಂತು!

    ಬೆಳ್ಳಿಪರದೆಯ ಮೇಲೆ ದ್ವೇಷದ ನರೇಟಿವ್: ಭಾರತ ಒಡೆಯುವ ಸಂಚೇ ಈ ಸಿನಿಮಾಗಳು?

    ಆಸ್ತಿಗಾಗಿ ಮರ್ಮಾಂಗ ಕತ್ತರಿಸಿ ಕೊಲೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Mdmtfj ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಆಕ್ರಮದ ಸಾಮ್ರಾಜ್ಯ | Lok Sabha 2024
    • Ryuhed ರಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಡಿಕೆ ಸುರೇಶ್ ಹೇಳಿದ್ದು ಹೀಗೆ
    • Negcvg ರಲ್ಲಿ ಈ ವಿಷಯ ಮಾತನಾಡಿದರೇ ಜೋಕೆ
    Latest Kannada News

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    ಫೆಬ್ರವರಿ 26, 2026

    ಚಾಲಕ ರಹಿತ ಮೆಟ್ರೋ ಬಂತು!

    ಫೆಬ್ರವರಿ 26, 2026

    ಬೆಳ್ಳಿಪರದೆಯ ಮೇಲೆ ದ್ವೇಷದ ನರೇಟಿವ್: ಭಾರತ ಒಡೆಯುವ ಸಂಚೇ ಈ ಸಿನಿಮಾಗಳು?

    ಫೆಬ್ರವರಿ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.