ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೊರಟ್ಟಿ ‌ಪರಿಷತ್ ಸಭಾಪತಿಯಾಗಲಿದ್ದಾರೆ
    ರಾಜಕೀಯ

    ಹೊರಟ್ಟಿ ‌ಪರಿಷತ್ ಸಭಾಪತಿಯಾಗಲಿದ್ದಾರೆ

    vartha chakraBy vartha chakraಸೆಪ್ಟೆಂಬರ್ 16, 2022Updated:ಸೆಪ್ಟೆಂಬರ್ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.15-
    ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯಿಂದ ಆಯ್ಕೆಯಾದ
    ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಅವರನ್ನು ಪರಿಷತ್ ಸಭಾಪತಿ ಚುನಾವಣೆಯ ಕಣಕ್ಕಿಳಿಸಲು ಬಿಜೆಪಿಬನಿರ್ಧರಿಸಿದೆ.
    ಮೂಲಗಳ ಪ್ರಕಾರ ಸೆಪ್ಟೆಂಬರ್ 20 ಮತ್ತು 21ರಂದು ವಿಧಾನಪರಿಷತ್‍ನ ಸಭಾಪತಿ ಚುನಾವಣೆ ನಡೆಯಲಿದ್ದು, ಬಸವರಾಜ ಹೊರಟ್ಟಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಬಿಜೆಪಿ ತೀರ್ಮಾನಿಸಿದೆ.
    ಕೇಂದ್ರ ಚುನಾವಣಾ ಸಮಿತಿಗೆ ಹೊರಟ್ಟಿ ಅವರ ಒಂದೇ ಹೆಸರನ್ನು ಶಿಫಾರಸ್ಸು ಮಾಡಬೇಕೆಂಬ ತೀರ್ಮಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪಕ್ಷದ ನಾಯಕರು ತೆಗೆದುಕೊಂಡಿದ್ದಾರೆ.
    ಜೆಡಿಎಸ್ ನಲ್ಲಿದ್ದ ಹೊರಟ್ಟಿ ಚುನಾವಣೆ ಸಮಯದಲ್ಲಿ ಬಿಜೆಪಿ ಸೇರ್ಪಡೆಯಾದರು ಆಗ ಅವರಿಗೆ ಪರಿಷತ್ ಸಭಾಪತಿ ಹುದ್ದೆಯ ಭರವಸೆ ನೀಡಲಾಗಿತ್ತು ಅದರಂತೆ ಇದೀಗ ನಡೆಯಲಿರುವ ಚುನಾವಣೆಯಲ್ಲಿ ಅವರನ್ನು ಕಣಕ್ಕಿಳಿಸಲಾಗುತ್ತಿದೆ ಸದನದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿದ್ದು ಹೊರಟ್ಟಿ ಆಯ್ಕೆ ಸುಲಭ ಎನ್ನಲಾಗುತ್ತಿದೆ.
    ಪರಿಷತ್ ನಲ್ಲಿಕಾಂಗ್ರೆಸ್ 26 ಸದಸ್ಯರನ್ನು ಹೊಂದಿದ್ದರೆ, ಜೆಡಿಎಸ್ 8 ಸದಸ್ಯರನ್ನು ಹೊಂದಿದೆ. ಸಭಾಪತಿ ಚುನಾವಣೆಯಲ್ಲಿ ಗೆಲ್ಲಬೇಕಾದರೆ 38 ಮತಗಳನ್ನು ಪಡೆಯಬೇಕು. ಬಿಜೆಪಿ 39 ಸದಸ್ಯರನ್ನು ಹೊಂದಿರುವುದರಿಂದ ಸುಲಭವಾಗಿ ಗೆಲ್ಲಲಿದೆ. ಈ ಲೆಕ್ಕಾಚಾರದಲ್ಲಿ ಕಾಂಗ್ರೆಸ್, ಜೆಡಿಎಸ್ ಚುನಾವಣಾ ಕಣದಿಂದ ಹಿಂದೆ ಸರಿದರೆ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಗಳೇ ಹೆಚ್ಚಾಗಿವೆ.

    Verbattle
    Verbattle
    Verbattle
    ಕಾಂಗ್ರೆಸ್ ಬಸವರಾಜ ಹೊರಟ್ಟಿ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಹೀಗೂ ಮಾಡ್ತಾರೆ ಸರ್ವರ್ ಹ್ಯಾಕ್
    Next Article DK ಶಿವಕುಮಾರ್ ಗೆ ED ಕಿರಿಕಿರಿ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Whitneyamola ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • TyroneKab ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • Dewayneoffex ರಲ್ಲಿ ಹೀಗೂ ಸುದ್ದಿಯಾದ ನಳಪಾಡ್.
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.