ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೊಸ ವರ್ಷವನ್ನು ಹೀಗೆ ಆಚರಿಸಬೇಕು.
    Trending

    ಹೊಸ ವರ್ಷವನ್ನು ಹೀಗೆ ಆಚರಿಸಬೇಕು.

    vartha chakraBy vartha chakraಡಿಸೆಂಬರ್ 28, 2024Updated:ಡಿಸೆಂಬರ್ 28, 20245 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.28-ಹೊಸ ವರ್ಷಾಚರಣೆಯ ಆಚರಿಸುವ ನಗರದ ಸಾರ್ವಜನಿಕರು, ಮಹಿಳೆಯರು, ಮಕ್ಕಳ ಭದ್ರತೆ ಮತ್ತು ಸುರಕ್ಷತೆ ದೃಷ್ಠಿಯಿಂದ ನಗರ ಪೊಲೀಸರಿಂದ ಕೆಲವು ಸಲಹೆ ಸೂಚನೆಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಲಾಗಿದೆ.
    ಹೊಸವರ್ಷವನ್ನು ಶಾಂತಿಯುತವಾಗಿ ಆಚರಿಸುವುದು,ಕಾನೂನು ನಿಯಮಗಳನ್ನು ಪಾಲನೆ ಮಾಡಿ, ನಿಯಮಿತವಾಗಿ ವಾಹನ ಚಾಲನೆ ಮಾಡಿ ಮತ್ತು ಸಂಚಾರ ನಿಮಯಗಳನ್ನು ಕಡ್ಡಾಯವಾಗಿ ಪಾಲಿಸಿ.
    ಸಾರ್ವಜನಿಕರು ಶಾಂತಿ ಮತ್ತು ಶಿಸ್ತನ್ನು ಕಾಪಾಡಲು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಯವರ ಜೊತೆ ಸಹಕರಿಸಿ
    ಪೊಲೀಸರು ಮತ್ತು ಸ್ಥಳೀಯ ಆಡಳಿತದಿಂದ ಅನುಮೋದಿಸಲ್ಪಟ್ಟ ಅಧೀಕೃತ ಸ್ಥಳಗಳಲ್ಲಿ ವರ್ಷಾಚರಣೆಯನ್ನು ಆಚರಿಸಿ.
    ತುರ್ತು ಸಂದರ್ಭಗಳಲ್ಲಿ 112 ಅಥವಾ ಸಮೀಪದ ಪೊಲೀಸ್ ಠಾಣೆಯನ್ನು/ಪೊಲೀಸ್ ಕಿಯೋಸ್ಕ್ ಅನ್ನು ಸಂಪರ್ಕಿಸಲು ಮನವಿ ಮಾಡಲಾಗಿದೆ.
    ವರ್ಷಾಚರಣೆಯ ಸಂದರ್ಭದಲ್ಲಿ ಅಕ್ಕಪಕ್ಕದವರ ಭದ್ರತೆ ಮತ್ತು ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುವುದು,ಹೆಚ್ಚು ಬೆಳಕಿರುವ ಪ್ರದೇಶಗಳಲ್ಲಿ ವರ್ಷಾಚರಣೆಯನ್ನು ಆಚರಿಸಿ,ಸಾರ್ವಜನಿಕರು ಮಹಿಳೆಯರು, ಮಕ್ಕಳು ಮತ್ತು ಹಿರಿಯರ ಸುರಕ್ಷತೆ ಬಗ್ಗೆ ಗಮನಹರಿಸುವುದು.
    ಸಾರ್ವಜನಿಕರು ಜನಸಂದಣಿ ಇರುವ ಸ್ಥಳಗಳಲ್ಲಿ ಹೆಚ್ಚು ಜಾಗರೂಕತೆಯಿಂದ ಇರುವುದು.ಯಾವುದೇ ಅಹಿತಕರ ಘಟನೆ/ಕಾನೂನುಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣ ಹತ್ತಿರದ ಪೊಲೀಸರಿಗೆ ಮಾಹಿತಿಯನ್ನು ನೀಡುವುದು.
    ಸಾರ್ವಜನಿಕರು ತಮ್ಮ ಚಲನವಲನಗಳ ಬಗ್ಗೆ ಕುಟುಂಬಕ್ಕೆ ಮಾಹಿತಿಯನ್ನು ಆಗಿದ್ದಾಂಗ್ಗೆ ನೀಡುತ್ತಿರಿ,ವರ್ಷಾಚರಣೆಯನ್ನು ಆಚರಿಸುವ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರು ಮತ್ತು ಮಕ್ಕಳು ಬೆಲೆಬಾಳುವ ಆಭರಣಗಳನ್ನು ಧರಿಸದೇ ಇರುವುದು ಒಳಿತು. ಅಲ್ಲದೇ ಮೊಬೈಲ್ ಪೋನ್ ಮತ್ತು ಹಣವನ್ನು ಸುರಕ್ಷಿತವಾಗಿ ಇಟ್ಟುಕೊಳ್ಳುವುದು.
    ಇತರೆ ಧರ್ಮದವರಿಗೆ ಘಾಸಿಯಾಗದಂತೆ ವರ್ಷಚರಣೆಯನ್ನು ಆಚರಿಸಿ.
    ಭದ್ರತಾ ಸಿಬ್ಬಂಧಿಗಳಾದ ಪೊಲೀಸ್, ಹೋಂ ಗಾರ್ಡ್, ಜೊತೆ ಸಹಕರಿಸಿ
    ಆಟೋ ಮತ್ತು ಕ್ಯಾಬ್‍ಗಳಲ್ಲಿ ಪ್ರಯಾಣಿಸುವಾಗ ಅದೀಕೃತವೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಿ.ಪೊಲೀಸರು ಸೂಚಿಸಿರುವ ರಸ್ತೆಗಳಲ್ಲಿಯೇ ಸಂಚರಿಸಲು ಮನವಿ‌ ಮಾಡಲಾಗಿದೆ.
    ಹೊಸವರ್ಷದ ವೇಳೆ ಯಾವುದೇ ಕಾರಣಕ್ಕೆ ಸಾರ್ವಜನಿಕರು ಮದ್ಯಪಾನ ಮತ್ತು ಮಾದಕ ವಸ್ತುಗಳನ್ನು ಸೇವಿಸಿ ವಾಹನ ಚಾಲನೆ ಮಾಡಬೇಡಿ, ಇದು ಕಾನೂನು ಬಾಹಿರವಾಗಿದ್ದು, ಜೀವಕ್ಕೆ ಹಾನಿ ಉಂಟು ಮಾಡಬಹುದು ಎಂದು ಎಚ್ಚರಿಕೆ ನೀಡಲಾಗಿದೆ.
    ಪಟಾಕಿಗಳನ್ನು ಸಿಡಿಸಬಾರದು. ಪರಿಸರ ಮಾಲಿನ್ಯ ಉಂಟಾಗುವುದನ್ನು ತಪ್ಪಿಸಿ,ಅನಾವಶ್ಯಕವಾಗಿ ವಾಹನದ ಹಾರ್ನ್ ಮೊಳಗಿಸಬೇಡಿ, ಹಾಗೂ ಪೀಪಿ ಯನ್ನು ಊದಬೇಡಿ,ಅಪಾಯಕಾರಿಯಾಗಿ, ಅತೀವೇಗ ಮತ್ತು ಅಜಾಗರೂಕತೆಯಿಂದ ವಾಹನಗಳನ್ನು ಚಲಾಯಿಸುವಂತಿಲ್ಲ.
    ಪೊಲೀಸರು ಮತ್ತು ಸ್ಥಳೀಯ ಆಡಳಿತದಿಂದ ಅನುಮತಿ ಪಡೆಯದೇ ಯಾವುದೇ ಸಮಾರಂಭಗಳನ್ನು ಆಯೋಜಿಸುವಂತಿಲ್ಲ.
    ವಯಸ್ಸಾದವರಿಗೆ, ಖಾಯಿಲೆ ಮನುಷ್ಯರಿಗೆ ತೊಂದರೆಯಾಗುವಂತೆ ವರ್ಷಾಚರಣೆಯ ಸಮಾರಂಭಗಳನ್ನು ಆಯೋಜಿಸಬಾರದು.
    ಅವಧಿ ಮೀರಿ ಶಬ್ದಮಾಲಿನ್ಯವನ್ನುಂಟು ಮಾಡುವುದು ಕಾನೂನುಬಾಹಿರವಾಗಿದೆ.
    ಪೊಲೀಸರು ಮತ್ತು ಸ್ಥಳೀಯ ಆಡಳಿತ ರೂಪಿಸುವ ಭದ್ರತಾ ಮಾರ್ಗದರ್ಶಿಗಳನ್ನು ಉಲ್ಲಂಘಿಸುವಂತಿಲ್ಲ.ಸಾರ್ವಜನಿಕರು ಅನಾವಶ್ಯಕವಾಗಿ ಗೊಂದಲ ಮತ್ತು ದ್ವಂದ್ವಗಳಿಗೆ ಎಡೆ ಮಾಡಿಕೊಡಬೇಡಿ.
    ನಿರ್ಭಂಧಿತ ಸ್ಥಳ/ಪ್ರದೇಶಗಳಿಗೆ ಪ್ರವೇಶಿಸಬೇಡಿ.ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮತ್ತು ದೂಮಪಾನವನ್ನು ಮಾಡುವುದು ಕಾನೂನು ಬಾಹಿರವಾಗಿರುತ್ತದೆ,ಸಾರ್ವಜನಿಕರು ಇತರರಿಗೆ ತೊಂದರೆಯಾಗುವಂತೆ ನಡೆದುಕೊಳ್ಳಬೇಡಿ,ಪೊಲೀಸ್ ಬ್ಯಾರಿಕೇಡ್‍ಗಳನ್ನು ಹಾಯ್ಡು ಹೋಗಲು ಪ್ರಯತ್ನಿಸಬೇಡಿ,ತಮಾಷೆ ಮತ್ತು ಮೋಜಿಗಾಗಿ ತುರ್ತು ಕರೆಗಳಿಗೆ ಸಂಪರ್ಕಿಸುವ ಕೆಲಸದಲ್ಲಿ ತೊಡಗಿಸಿಕೊಳ್ಳಬೇಡಿ ಎಂದು ವಿನಂತಿಸಲಾಗಿದೆ.ರಸ್ತೆ ಮದ್ಯೆ ಅನಾವಶ್ಯಕವಾಗಿ ನಿಂತುಕೊಳ್ಳುವುದು ಮತ್ತು ಗುಂಪುಗೂಡುವಂತಿಲ್ಲ.ಸಮಾಜದ ಶಾಂತಿ ಕದಡುವಂತಹ ಯಾವುದೇ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಡಿ.
    ರಸ್ತೆ ದೀಪ ಸೇರಿದಂತೆ ಸರ್ಕಾರಿ ಸ್ವತ್ತುಗಳನ್ನು ಹಾನಿಗೊಳಿಸಬೇಡಿ.
    ಪೋಷಕರು ಅಪ್ರಾಪ್ತ ವಯಸ್ಕ ಮಕ್ಕಳಿಗೆ ವಾಹನಗಳನ್ನು ಚಾಲನೆ ಮಾಡಲು ನೀಡಬೇಡಿ.
    ಅನಾವಶ್ಯಕವಾಗಿ ಸಾರ್ವಜನಿಕರೊಂದಿಗೆ ಹಾಗೂ ಅಪರಿಚಿತರೊಂದಿಗೆ ವಾದ, ವಾಗ್ವಾದಗಳಲ್ಲಿ ತೊಡಗಿಸಿಕೊಳ್ಳಬೇಡಿ,ಸಾರ್ವಜನಿಕರು ಕೃತಕ ವಿಕೃತ ಮುಖವಾಡಗಳನ್ನು ಧರಿಸಿ, ಬೇರೆಯವರಿಗೆ ಕಿರಿ-ಕಿರಿ ಮಾಡಬೇಡಿ ಎಂದು ಎಚ್ಚರಿಕೆ ನೀಡಲಾಗಿದೆ.

    Verbattle
    Verbattle
    Verbattle
    Bangalore Karnataka ಕಾನೂನು ಧರ್ಮ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಹನಿಟ್ರ್ಯಾಪ್-ಮುನಿರತ್ನ ವಿರುದ್ಧ ಚಾರ್ಜ್ ಷೀಟ್.
    Next Article ಕಾವೇರಿ ನದಿ ತೀರದ ಈ ಪ್ರದೇಶದಲ್ಲಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesnab ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • AntonioBoary ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Vivod iz zapoya v Krasnodare_qyea ರಲ್ಲಿ ಮಕ್ಕಳು ಮನೆ ಬಿಟ್ಟು ಹೋಗುತ್ತಿದ್ದಾರೆ ಹುಷಾರ್
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.