ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹುಡುಕಿಕೊಟ್ಟರೆ 10 ಲಕ್ಷ ರೂಪಾಯಿ ಬಹುಮಾನ | Rameshwaram Cafe Blast
    Trending

    ಹುಡುಕಿಕೊಟ್ಟರೆ 10 ಲಕ್ಷ ರೂಪಾಯಿ ಬಹುಮಾನ | Rameshwaram Cafe Blast

    vartha chakraBy vartha chakraಮಾರ್ಚ್ 6, 20247 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.6- ನಗರದ ಐಟಿಪಿಎಲ್ ರಸ್ತೆಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಫೋಟಿಸಿ ಪರಾರಿಯಾಗಿರುವ ಆರೋಪಿಯ ಸುಳಿವು ನೀಡಿದವರಿಗೆ ಹತ್ತು ಲಕ್ಷ ರೂಪಾಯಿ ಬಹುಮಾನವನ್ನು ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಘೋಷಿಸಿದೆ.
    ಮಾರ್ಚ್ ಒಂದರಂದು ಮಧ್ಯಾಹ್ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಫೋಟಿಸಿದ ಶಂಕಿತ ಆರೋಪಿಯ ಭಾವಚಿತ್ರ ಬಿಡುಗಡೆ ಮಾಡಿರುವ ಎನ್ಐಎ, ಆರೋಪಿಯನ್ನು ಬಂಧಿಸಲು ಅನುಕೂಲವಾಗುವ ಮಾಹಿತಿ ನೀಡಿದವರಿಗೆ ಈ ನಗದು ಬಹುಮಾನ ನೀಡುವುದಾಗಿ ಪ್ರಕಟಿಸಿದೆ.

    ಅಲ್ಲದೆ, ಆರೋಪಿಯ ಬಗ್ಗೆ ಸುಳಿವು ನೀಡಿದವರ ಮಾಹಿತಿಯನ್ನು ಗೌಪ್ಯವಾಗಿಡುವುದಾಗಿ ಹೇಳಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-29510900, 8904241100, ಇ ಮೇಲ್: info.blr.nia@gov.in ಸಂಪರ್ಕಿಸಬಹುದಾಗಿದೆ ಎಂದು ಎನ್ಐಎ ಬಿಡುಗಡೆ ಮಾಡಿರು ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದೆ.
    ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸೋಟಿಸಿ ಪರಾರಿಯಾಗಿರುವ ದುಷ್ಕರ್ಮಿಗಾಗಿ ಸಿಸಿಬಿ ಪೊಲೀಸ್ ತಂಡಗಳು ಮ್ಯಾಪಿಂಗ್ ಮಾಡಿ ಮಾಹಿತಿ ಕಲೆ ಹಾಕುತ್ತಿವೆ. ಸೋಟ ಸಂಭವಿಸಿ 5 ದಿನ ಕಳೆದರೂ ಆರೋಪಿಯ ಸುಳಿವು ಸಿಕ್ಕಿಲ್ಲ. ಆತನ ಪತ್ತೆಗಾಗಿ ಸಿಸಿಬಿ ಪೊಲೀಸ್ ತಂಡಗಳು ಹರಸಾಹಸಪಡುತ್ತಿವೆ. ವಿವಿಧ ಆಯಾಮಗಳಲ್ಲಿ ಆರೋಪಿಯ ಸುಳಿವಿಗಾಗಿ ಬೆನ್ನತ್ತಿರುವ ಸಿಸಿಬಿ ಪೊಲೀಸರು ತನಿಖೆ ಕೈಗೊಂಡಿದ್ದು, ಆತನ ಪತ್ತೆಗಾಗಿ ಮ್ಯಾಪಿಂಗ್ ಮಾಡಿದ್ದಾರೆ.
    ಆರೋಪಿಯು ಕೆಫೆಗೆ ಬಂದು ಹೋದ ಮಾರ್ಗಗಳಲ್ಲಿ ಹಾಗೂಪ ಕೆಫೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮ್ಯಾಪಿಂಗ್ ನಡೆಸಿದ್ದಾರೆ.

    ಆರೋಪಿಯು ಸ್ಥಳೀಯನೇ ಅಥವಾ ಹೊರರಾಜ್ಯದವನೇ, ಎಲ್ಲಿಂದ ಆತ ಪ್ರಯಾಣ ಆರಂಭಿಸಿದ, ಎಲ್ಲಿ ಪ್ರಯಾಣ ಕೊನೆಗೊಳಿಸಿ ಎಲ್ಲಿಗೆ ಹೋಗಿದ್ದಾನೆಂಬ ಯಾವುದಾದರೊಂದು ಮಾರ್ಗದಲ್ಲಿ ಸುಳಿವು ಸಿಕ್ಕಿದರೂ ಸಹ ಆರೋಪಿಯ ಪತ್ತೆಗೆ ಸಹಕಾರಿಯಾಗಲಿದೆ.
    ಆತ ಎಲ್ಲಿಯೂ ತನ್ನ ಮುಖ ಚಹರೆ ಗುರುತು ಪತ್ತೆಯಾಗದಂತೆ ಟೋಪಿ ಧರಿಸಿ ಕನ್ನಡಕ ಹಾಕಿಕೊಂಡು ಮಾಸ್ಕ್ ಹಾಕಿ ಬಹಳ ಚಾಣಾಕ್ಷತೆ ವಹಿಸಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬಂದಿದೆ.

    Verbattle
    Verbattle
    Verbattle
    Bangalore crime Karnataka m News NIA Trending Varthachakra war ಕಲೆ
    Share. Facebook Twitter Pinterest LinkedIn Tumblr Email WhatsApp
    Previous Articleರೈತ ಸೌರ ಶಕ್ತಿ ಮೇಳ ದ ಮೂಲಕ ಇಂಧನ ಇಲಾಖೆಯ ಧೀಶಕ್ತಿಯ ಅನಾವರಣ
    Next Article ತ್ಯಾಜ್ಯ ನೀರು ಸಂಸ್ಕರಿಸಿ ಮಾರಾಟ : ಈಶ್ವರ ಖಂಡ್ರೆ | Eshwar Khandre
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    7 ಪ್ರತಿಕ್ರಿಯೆಗಳು

    1. Cheegr on ಫೆಬ್ರವರಿ 12, 2026 2:12 ಫೂರ್ವಾಹ್ನ

      betmgm RI https://betmgm-play.com/ betting mgm

      Reply
    2. Pvawfm on ಫೆಬ್ರವರಿ 19, 2026 9:16 ಅಪರಾಹ್ನ

      Unveil a tapestry of games woven with luck and skill. crown coin casino login provides forums for player interactions. Connect, compete, and collect wins!

      Reply
    3. Lmtfci on ಫೆಬ್ರವರಿ 23, 2026 5:49 ಫೂರ್ವಾಹ್ನ

      Get lost in the delicious world of Sweet Bonanza, where every match explodes into more wins! Ante sweet bonanza free play bet boosts your chances, bonus buy delivers instant action. Sweet riches are just a spin away!

      Reply
    4. Vydyno on ಫೆಬ್ರವರಿ 26, 2026 3:58 ಫೂರ್ವಾಹ್ನ

      Unleash the untamed for tamed fortunes. aristocrat buffalo slot explodes with free games, wild multipliers, and progressive prizes. Spin wild!

      Reply
    5. Tviktn on ಫೆಬ್ರವರಿ 28, 2026 5:57 ಫೂರ್ವಾಹ್ನ

      Get in on the action with chumba casino no deposit bonus generous free Sweeps Coins bonus. Play premium games daily and redeem Sweeps for cash prizes. Start winning now!

      Reply
    6. Lzongz on ಮಾರ್ಚ್ 2, 2026 8:08 ಫೂರ್ವಾಹ್ನ

      stake casino usa — the only casino you’ll ever need. Slots, live tables, originals, sports, esports. One account rules them all.

      Reply
    7. Dcsyan on ಮಾರ್ಚ್ 4, 2026 1:28 ಫೂರ್ವಾಹ್ನ

      kings maxxwins Casino: Non-stop casino power. Unlock 500 spins on top titles with $5 + up to $1K safety net. Play now, thrive!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamdug ರಲ್ಲಿ ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    • 1win_fpKi ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • Ldnmjz ರಲ್ಲಿ BBC ಕಚೇರಿ ಮೇಲೆ IT ದಾಳಿ!
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.